ಬೆಂಗಳೂರಿನ ನಾಗರಿಕರ ಪ್ರಯಾಣಕ್ಕಾಗಿ ಹೊಸ ಯೋಜನೆ ಆರಂಭಿಸಲು ಟ್ರಾಫಿಕ್ ಪೊಲೀಸರು ನಿರ್ಧರಿಸಿದ್ದಾರೆ . (ಸಾಂದರ್ಭಿಕ ಚಿತ್ರ)
2/ 7
ರಾಜ್ಯ ರಾಜಧಾನಿಯಲ್ಲಿ ಆಟೋ ಪ್ರಯಾಣಿಕರಿಗೆ ಎಲ್ಲಿಲ್ಲದ ಹೊರೆ ಉಂಟಾಗುತ್ತಿದೆ. ವಿಪರೀತ ದರ ವಿಧಿಸಲಾಗುತ್ತಿದೆ ಎಂಬ ಕೂಗು ಹೆಚ್ಚುತ್ತಿದೆ. (ಸಾಂದರ್ಭಿಕ ಚಿತ್ರ)
3/ 7
ಹೀಗಾಗಿ ಬೆಂಗಳೂರು ಟ್ರಾಫಿಕ್ ಪೊಲೀಸರು ನಗರದಲ್ಲಿ ಪ್ರೀ-ಪೇಯ್ಡ್ ಆಟೋ ಸೇವೆಯನ್ನು ಆರಂಭಿಸಲು ನಿರ್ಧರಿಸಿದೆ ಎಂದು ವರದಿಯಾಗಿದೆ. (ಸಾಂದರ್ಭಿಕ ಚಿತ್ರ)
4/ 7
ಪ್ರೀ-ಪೇಯ್ಡ್ ಆಟೋ ಸ್ಟೇಷನ್ಗಳನ್ನು ಸ್ಥಾಪಿಸಿ ಬೆಂಗಳೂರಿನ ಹಲವು ಭಾಗಗಳಲ್ಲಿ ಯೋಜನೆಯನ್ನು ವಿಸ್ತರಿಸುವ ಕುರಿತು ಟ್ರಾಫಿಕ್ ಇಲಾಖೆ ನಿರ್ಧರಿಸಿದೆ ಎಂದು ವರದಿಯಾಗಿದೆ. (ಸಾಂದರ್ಭಿಕ ಚಿತ್ರ)
5/ 7
ಇಂತಹ ಪ್ರೀ-ಪೇಯ್ಡ್ ಆಟೋ ಸೇವೆಗಳಿಂದ ಆಟೊ ಚಾಲಕರು ಮನಸಿಗೆ ಬಂದ ಶುಲ್ಕ ವಿಧಿಸಲು ಸಾಧ್ಯವಿಲ್ಲ. ಪ್ರಯಾಣಿಕರ ಮೇಲಿನ ಹೊರೆ ತಪ್ಪಲಿದೆ. (ಸಾಂದರ್ಭಿಕ ಚಿತ್ರ)
6/ 7
ಯಾವುದೇ ಆಟೋ ಚಾಲಕರು ಪ್ರಯಾಣಿಕರ ಸುಲಿಗೆಗೆ ಇಳಿದಲ್ಲಿ ತಕ್ಷಣ 112 ಸಂಖ್ಯೆಗೆ ಕರೆ ಮಾಡುವಂತೆ ಸೂಚನೆ ನೀಡಲಾಗಿದೆ. (ಸಾಂದರ್ಭಿಕ ಚಿತ್ರ)
7/ 7
ಅಥವಾ ಹೆಚ್ಚಿನ ಹಣ ಸುಲಿಗೆಗೆ ಇಳಿದರೆ ಹತ್ತಿರದ ಪೊಲೀಸ್ ಠಾಣೆಗೂ ಸಹ ಪ್ರಯಾಣಿಕರು ದೂರು ಸಲ್ಲಿಸಬಹುದಾಗಿದೆ. (ಸಾಂದರ್ಭಿಕ ಚಿತ್ರ)