Bengaluru Rains: ಬೆಂಗಳೂರಲ್ಲಿ ಭಾರೀ ಮಳೆ, ಇಲ್ಲಿದೆ ಅತ್ಯಂತ ಮಹತ್ವದ ಸೂಚನೆ

ಸಾರ್ವಜನಿಕರು ಮನೆಯಿಂದ ಹೊರಬೀಳುವ ಮುನ್ನ ಅಗತ್ಯ ತಯಾರಿ ಮಾಡಿಕೊಂಡಿರಲು ಸೂಚನೆ ನೀಡಲಾಗಿದೆ.

First published:

  • 17

    Bengaluru Rains: ಬೆಂಗಳೂರಲ್ಲಿ ಭಾರೀ ಮಳೆ, ಇಲ್ಲಿದೆ ಅತ್ಯಂತ ಮಹತ್ವದ ಸೂಚನೆ

    ಬೆಂಗಳೂರು ನಾಗರಿಕರೇ, ನಿಮಗೊಂದು ಮಹತ್ವದ ಸುದ್ದಿಯೊಂದು ಇಲ್ಲಿದೆ. ಹವಾಮಾನ ಇಲಾಖೆ ರಾಜ್ಯ ರಾಜಧಾನಿಯ ಜನರಿಗೆ ಮಹತ್ವದ ಸೂಚನೆಯೊಂದನ್ನು ನೀಡಿದೆ. ಈ ಕುರಿತು ಮಾಹಿತಿ ಇಲ್ಲಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 27

    Bengaluru Rains: ಬೆಂಗಳೂರಲ್ಲಿ ಭಾರೀ ಮಳೆ, ಇಲ್ಲಿದೆ ಅತ್ಯಂತ ಮಹತ್ವದ ಸೂಚನೆ

    ಮುಂದಿನ 24 ಗಂಟೆಗಳ ಕಾಲ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ಈ ಕುರಿತು ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ಇಲಾಖೆ ತಿಳಿಸಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 37

    Bengaluru Rains: ಬೆಂಗಳೂರಲ್ಲಿ ಭಾರೀ ಮಳೆ, ಇಲ್ಲಿದೆ ಅತ್ಯಂತ ಮಹತ್ವದ ಸೂಚನೆ

    ಗಾಳಿಯೊಂದಿಗೆ ಮಳೆಯಾಗುವ ಹಿನ್ನೆಲೆಯಲ್ಲಿ ವಿದ್ಯುತ್​ ಪೂರೈಕೆಯಲ್ಲಿ ವ್ಯತ್ಯಾಸ, ಟ್ರಾಫಿಕ್ ಸಮಸ್ಯೆ, ಮರಗಳು ಉರುಳಿ ಬೀಳುವ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಲಾಗಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 47

    Bengaluru Rains: ಬೆಂಗಳೂರಲ್ಲಿ ಭಾರೀ ಮಳೆ, ಇಲ್ಲಿದೆ ಅತ್ಯಂತ ಮಹತ್ವದ ಸೂಚನೆ

    ಅಲ್ಲದೆ, ಜನರಿಗೆ ಮನೆಯಲ್ಲೇ ಉಳಿದುಕೊಳ್ಳಲು ಸಲಹೆ ನೀಡಲಾಗಿದ್ದು, ಮನೆಯ ಬಾಗಿಲು, ಕಿಟಕಿ ಮುಚ್ಚಿಡುವಂತೆ ತಿಳಿಸಿದೆ. ಹೊರ ಪ್ರದೇಶದಲ್ಲಿರುವ ಸಂದರ್ಭದಲ್ಲಿ ಮಳೆಯಿಂದ ರಕ್ಷಣೆ ಪಡೆಯಲು ಯಾವುದೇ ಕಾರಣಕ್ಕೂ ಮರದ ಕೆಳಗೆ ನಿಂತುಕೊಳ್ಳದಂತೆ ಎಚ್ಚರಿಕೆ ನೀಡಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 57

    Bengaluru Rains: ಬೆಂಗಳೂರಲ್ಲಿ ಭಾರೀ ಮಳೆ, ಇಲ್ಲಿದೆ ಅತ್ಯಂತ ಮಹತ್ವದ ಸೂಚನೆ

    ಮಳೆಯಾಗುವ ಸಂದರ್ಭದಲ್ಲಿ ಗೋಡೆಗಳಿಗೆ ಒರಗಿಕೊಂಡು ನಿಲ್ಲುವುದು, ವಿದ್ಯುತ್ ಕಂಬಗಳನ್ನು ಮುಟ್ಟುವುದು ಮಾಡಬಾರದು ಎಂದು ತಜ್ಞರು ಸಲಹೆ ನೀಡಿದ್ದಾರೆ. ವಾಹನ ಚಲಾಯಿಸುವ ಸಂದರ್ಭದಲ್ಲಿ ಜಾಗೃತಿ ವಹಿಸುವಂತೆ ತಿಳಿಸಿದ್ದಾರೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 67

    Bengaluru Rains: ಬೆಂಗಳೂರಲ್ಲಿ ಭಾರೀ ಮಳೆ, ಇಲ್ಲಿದೆ ಅತ್ಯಂತ ಮಹತ್ವದ ಸೂಚನೆ

    ಅಂದಹಾಗೆ ಇಡೀ ರಾಜ್ಯದಲ್ಲಿ ಕಳೆದೊಂದು ದಿನದಲ್ಲಿ ರಾಜ್ಯದಲ್ಲಿ ಅತಿ ಹೆಚ್ಚು ಉಷ್ಣಾಂಶ ದಾಖಲಾಗಿದೆ. ಉತ್ತರ ಕನ್ನಡದ ಜಿಲ್ಲಾ ಕೇಂದ್ರವಾದ ಕಾರವಾರದಲ್ಲಿ 37.2ಡಿಗ್ರಿ ಉಷ್ಣಾಶ ದಾಖಲಾಗಿದೆ.(ಸಾಂದರ್ಭಿಕ ಚಿತ್ರ)

    MORE
    GALLERIES

  • 77

    Bengaluru Rains: ಬೆಂಗಳೂರಲ್ಲಿ ಭಾರೀ ಮಳೆ, ಇಲ್ಲಿದೆ ಅತ್ಯಂತ ಮಹತ್ವದ ಸೂಚನೆ

    ಬೆಂಗಳೂರು ನಗರದಲ್ಲಿ ಬೆಳಗ್ಗೆಯಿಂದಲೇ ಮೋಡ ಕವಿದ ವಾತಾವರಣವಿದೆ. ಅಲ್ಲದೇ, ಇಡೀ ದಿನ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹೀಗಾಗಿ ಸಾರ್ವಜನಿಕರು ಮನೆಯಿಂದ ಹೊರಬೀಳುವ ಮುನ್ನ ಅಗತ್ಯ ತಯಾರಿ ಮಾಡಿಕೊಂಡಿರಲು ಸೂಚನೆ ನೀಡಲಾಗಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES