Bengaluru Rains: ರಾಜಧಾನಿಯಲ್ಲಿ ಮುಂದಿನ 48 ಗಂಟೆಗಳಲ್ಲಿ ಗುಡುಗು ಸಹಿತ ಮಳೆ
ಅಷ್ಟೇ ಅಲ್ಲ, ಬೆಂಗಳೂರಿನ ಕೆಲವು ಪ್ರದೇಶಗಳಲ್ಲಿ ಬೆಳಗಿನ ಸಮಯದಲ್ಲಿ ಮಂಜು ಕವಿದ ವಾತಾವರಣವೂ ಕಂಡುಬಂದಿದೆ. ಬೆಂಗಳೂರು ನಗರದಲ್ಲಿ ಗರಿಷ್ಠ 32 ಉಷ್ಣಾಂಶ ಮತ್ತು ಕನಿಷ್ಠ 19 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.
ಬೆಂಗಳೂರಿನಲ್ಲಿ ಬೆಳಗ್ಗೆಯಿಂದಲೇ ಮೋಡ ಕವಿದ ವಾತಾವರಣ ಸೃಷ್ಟಿಯಾಗಿದೆ. ರಾಜ್ಯ ರಾಜಧಾನಿಯಲ್ಲಿ ಲಘು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. (ಸಾಂದರ್ಭಿಕ ಚಿತ್ರ)
2/ 8

3/ 8
ಮುಂದಿನ 48 ಗಂಟೆಗಳಲ್ಲಿ ಬೆಂಗಳೂರಿನಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. (ಸಾಂದರ್ಭಿಕ ಚಿತ್ರ)
4/ 8
ದಕ್ಷಿಣ ಒಳನಾಡಿನ ಬೆಂಗಳೂರು, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ಶಿವಮೊಗ್ಗ ಮತ್ತು ತುಮಕೂರು ಜಿಲ್ಲೆಯಲ್ಲಿ ಮಾ.17 ಮತ್ತು 18ರಂದು ಹಗುರದಿಂದ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. (ಸಾಂದರ್ಭಿಕ ಚಿತ್ರ)
5/ 8
ರಾಜ್ಯದಲ್ಲಿ ದಿನೇ ದಿನೇ ಹವಾಮಾನ ವೈಪರೀತ್ಯ ಹೆಚ್ಚುತ್ತಿದೆ. ಅದರಲ್ಲೂ ರಾಜ್ಯ ರಾಜಧಾನಿ ಬೆಂಗಳೂರು ಈ ದುಷ್ಪರಿಣಾಮದಿಂದ ಅತಿ ಹೆಚ್ಚು ಸಮಸ್ಯೆ ಅನುಭವಿಸುತ್ತಿದೆ. (ಸಾಂದರ್ಭಿಕ ಚಿತ್ರ)
6/ 8
ಕಳೆದ ದಶಕಕ್ಕೆ ಹೋಲಿಸಿದರೆ ಈ ದಶಕದಲ್ಲಿ, ಅಂದರೆ 2020 ರ ನಂತರ ಬೆಂಗಳೂರಿನ ತಾಪಮಾನ ವೇಗವಾಗಿ ಹೆಚ್ಚುತ್ತಿದೆ. (ಸಾಂದರ್ಭಿಕ ಚಿತ್ರ)
7/ 8
2011 ರಲ್ಲಿ ಏಪ್ರಿಲ್ ತಿಂಗಳಿನಲ್ಲಿ ದಾಖಲಾದ ಗರಿಷ್ಠ ತಾಪಮಾನ 34.6 ಡಿಗ್ರಿ ಸೆಲ್ಸಿಯಸ್ ಆಗಿತ್ತು. ಆದರೆ 2022 ರ ಹೊತ್ತಿಗೆ ಬೆಂಗಳೂರಿನ ಗರಿಷ್ಠ ತಾಪಮಾನ 36.7 ಕ್ಕೆ ಏರಿಕೆ ಕಂಡಿದೆ. (ಸಾಂದರ್ಭಿಕ ಚಿತ್ರ)
8/ 8
ಬೆಂಗಳೂರಿನಲ್ಲಿ ಹೆಚ್ಚುತ್ತಿರುವ ವಾಹನಗಳ ಸಂಖ್ಯೆ, ಸರಿಯಾಗಿ ಯೋಜನೆ ರೂಪಿಸದೇ ಬೆಳೆಯುತ್ತಿರುವ ನಗರ, ಮರಗಿಡಗಳ ಸಂಖ್ಯೆಯಲ್ಲಿ ತೀವ್ರ ಇಳಿಮುಖವಾಗುತ್ತಿರುವುದು ಬೆಂಗಳೂರಿನ ತಾಪಮಾನ ಹೆಚ್ಚಲು ಬಹುಮುಖ್ಯ ಕಾರಣಗಳಾಗಿವೆ. (ಸಾಂದರ್ಭಿಕ ಚಿತ್ರ)
First published:
18