Bengaluru Rains: ಮಳೆ ಎಫೆಕ್ಟ್; ಬೆಂಗಳೂರಲ್ಲಿ ವಿಮಾನ ಹಾರಾಟ ವ್ಯತ್ಯಯ

ಈ ಕುರಿತು ಎಂದು ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಅಧಿಕೃತ ಮಾಹಿತಿ ನೀಡಿದೆ.

First published:

  • 18

    Bengaluru Rains: ಮಳೆ ಎಫೆಕ್ಟ್; ಬೆಂಗಳೂರಲ್ಲಿ ವಿಮಾನ ಹಾರಾಟ ವ್ಯತ್ಯಯ

    ಭಾರೀ ಮಳೆ ಮತ್ತು ಹವಾಮಾನ ವೈಪರೀತ್ಯದ ಹಿನ್ನೆಲೆಯಲ್ಲಿ ಇಂದು ಬೆಂಗಳೂರಿನಿಂದ ವಿಮಾನಗಳ ಹಾರಾಟ ವಿಳಂಬವಾಗುವ ಸಾಧ್ಯತೆಯಿದೆ.

    MORE
    GALLERIES

  • 28

    Bengaluru Rains: ಮಳೆ ಎಫೆಕ್ಟ್; ಬೆಂಗಳೂರಲ್ಲಿ ವಿಮಾನ ಹಾರಾಟ ವ್ಯತ್ಯಯ

    ಈ ಕುರಿತು ಎಂದು ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಅಧಿಕೃತ ಮಾಹಿತಿ ನೀಡಿದೆ.

    MORE
    GALLERIES

  • 38

    Bengaluru Rains: ಮಳೆ ಎಫೆಕ್ಟ್; ಬೆಂಗಳೂರಲ್ಲಿ ವಿಮಾನ ಹಾರಾಟ ವ್ಯತ್ಯಯ

    ಬೆಂಗಳೂರು ನಗರದಲ್ಲಿ ಹಲವು ಪ್ರದೇಶಗಳು ಜಲಾವೃತಗೊಂಡಿದ್ದರಿಂದ ಭಾರಿ ಟ್ರಾಫಿಕ್ ಜಾಮ್ ಉಂಟಾಗಿದೆ.

    MORE
    GALLERIES

  • 48

    Bengaluru Rains: ಮಳೆ ಎಫೆಕ್ಟ್; ಬೆಂಗಳೂರಲ್ಲಿ ವಿಮಾನ ಹಾರಾಟ ವ್ಯತ್ಯಯ

    ಬೆಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಬೇಕಿದ್ದ 6 ಅಂತರಾಷ್ಟ್ರಿಯ ವಿಮಾನಗಳು, 3 ದೇಶೀಯ ವಿಮಾನಗಳು ಚೆನ್ನೈನಲ್ಲಿ ಲ್ಯಾಂಡ್ ಆಗಿವೆ.

    MORE
    GALLERIES

  • 58

    Bengaluru Rains: ಮಳೆ ಎಫೆಕ್ಟ್; ಬೆಂಗಳೂರಲ್ಲಿ ವಿಮಾನ ಹಾರಾಟ ವ್ಯತ್ಯಯ

    ದೆಹಲಿ, ಮುಂಬೈ ಮತ್ತು ಪುಣೆಯಿಂದ ಬರುವ ವಿಮಾನಗಳು ಚೆನ್ನೈನಲ್ಲಿ ಲ್ಯಾಂಡ್ ಆಗಿವೆ.

    MORE
    GALLERIES

  • 68

    Bengaluru Rains: ಮಳೆ ಎಫೆಕ್ಟ್; ಬೆಂಗಳೂರಲ್ಲಿ ವಿಮಾನ ಹಾರಾಟ ವ್ಯತ್ಯಯ

    ಬೆಂಗಳೂರಿನಲ್ಲಿ ಕಳೆದ 32 ವರ್ಷಗಳಲ್ಲೇ ಅತಿ ಹೆಚ್ಚು ಮಳೆಯಾಗಿದ್ದು, 164 ಕೆರೆಗಳು ತುಂಬಿವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

    MORE
    GALLERIES

  • 78

    Bengaluru Rains: ಮಳೆ ಎಫೆಕ್ಟ್; ಬೆಂಗಳೂರಲ್ಲಿ ವಿಮಾನ ಹಾರಾಟ ವ್ಯತ್ಯಯ

    ಬೆಂಗಳೂರು ಭಾರೀ ಮಳೆಯಿಂದ ತತ್ತರಿಸಿಹೋಗಿದೆ. ಬೆಂಗಳೂರು ಮಳೆ ರಾಷ್ಟ್ರಮಟ್ಟದಲ್ಲಿ ಟೀಕೆ-ಟ್ರೋಲ್​ಗಳ ಸುರಿಮಳೆಯನ್ನೇ ಹುಟ್ಟುಹಾಕಿದೆ.

    MORE
    GALLERIES

  • 88

    Bengaluru Rains: ಮಳೆ ಎಫೆಕ್ಟ್; ಬೆಂಗಳೂರಲ್ಲಿ ವಿಮಾನ ಹಾರಾಟ ವ್ಯತ್ಯಯ

    1533 ಗೂ ಕರೆ ಮಾಡಿ ಮಳೆ ಅನಾಹುತ ಬಗ್ಗೆ ಮಾಹಿತಿ ನೀಡಬಹುದು. ಸಹಾಯಕ್ಕಾಗಿ ಮನವಿ ಮಾಡಬಹುದು. ಅಥವಾ 2266 0000 ಸಂಖ್ಯೆಯನ್ನೂ ಸಂಪರ್ಕಿಸಬಹುದು. WhatsApp ಮೂಲಕ 94806 85700 ಈ ಸಂಖ್ಯೆಗೆ ನಿಮ್ಮ ಸಮಸ್ಯೆ ತಿಳಿಸಬಹುದು.

    MORE
    GALLERIES