Bengaluru Rain Helpline: ಬೆಂಗಳೂರಿಗರೇ, ಮಳೆ ಸಮಸ್ಯೆ ಪರಿಹಾರಕ್ಕೆ ಈ ನಂಬರ್​ಗೆ ಕರೆ ಮಾಡಿ

Bangalore Rains: ಬೆಂಗಳೂರಿನಲ್ಲಿ ಇನ್ನೂ ಭಾರೀ ಮಳೆಯಾಗುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ಇನ್ನು ಮುಂದಿನ 4 ದಿನ ಭಾರಿ ಮಳೆಯಾಗುವ ಸಾಧ್ಯತೆ ಹೆಚ್ಚಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಸೆಪ್ಟೆಂಬರ್ 9 ಶುಕ್ರವಾರದವರೆಗೆ ಕರ್ನಾಟಕದಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ.

First published: