Bengaluru Rains: ಬಿಸಿಲು-ಮೋಡದ ಆಟ, ಇಂದೂ ಮಳೆ ಬರುತ್ತಾ?

ಬೆಂಗಳೂರಿನಲ್ಲಿ ಇಂದಿನ ಗರಿಷ್ಠ ತಾಪಮಾನ 36 ಡಿಗ್ರಿ ಸೆಲ್ಸಿಯಸ್ ಇರಲಿದೆ. ಜೊತೆಗೆ, ಕನಿಷ್ಠ ತಾಪಮಾನ 21 ಡಿಗ್ರಿ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. 

First published:

  • 17

    Bengaluru Rains: ಬಿಸಿಲು-ಮೋಡದ ಆಟ, ಇಂದೂ ಮಳೆ ಬರುತ್ತಾ?

    ಕರ್ನಾಟಕದಲ್ಲಿ ಅಲ್ಲಲ್ಲಿ ಮಳೆಯಾಗುತ್ತಿದೆ. ಆದರೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕೊಂಚ ಬಿಸಿಲು ಮೂಡುತ್ತಿದೆ. ಆದರೆ ಇಂದು ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.  (ಸಾಂದರ್ಭಿಕ ಚಿತ್ರ)

    MORE
    GALLERIES

  • 27

    Bengaluru Rains: ಬಿಸಿಲು-ಮೋಡದ ಆಟ, ಇಂದೂ ಮಳೆ ಬರುತ್ತಾ?

    ಬೆಂಗಳೂರಿನಲ್ಲಿ ಇಂದಿನ ಗರಿಷ್ಠ ತಾಪಮಾನ 36 ಡಿಗ್ರಿ ಸೆಲ್ಸಿಯಸ್ ಇರಲಿದೆ. ಜೊತೆಗೆ, ಕನಿಷ್ಠ ತಾಪಮಾನ 21 ಡಿಗ್ರಿ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.  (ಸಾಂದರ್ಭಿಕ ಚಿತ್ರ)

    MORE
    GALLERIES

  • 37

    Bengaluru Rains: ಬಿಸಿಲು-ಮೋಡದ ಆಟ, ಇಂದೂ ಮಳೆ ಬರುತ್ತಾ?

    ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಮಹತ್ವದ ಮುನ್ಸೂಚನೆಯೊಂದನ್ನು ಹೊರಡಿಸಿದೆ. ರಾಜ್ಯದ ವಿವಿಧ ಪ್ರದೇಶಗಳಲ್ಲಿ ಮಳೆಯಾಗುವ ಕುರಿತು ಸಾರ್ವಜನಿಕರಿಗೆ ಮುಂಗಡ ಮಾಹಿತಿ ನೀಡಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 47

    Bengaluru Rains: ಬಿಸಿಲು-ಮೋಡದ ಆಟ, ಇಂದೂ ಮಳೆ ಬರುತ್ತಾ?

    ಇದೇ ವೇಳೆ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಮಹತ್ವದ ಮುನ್ಸೂಚನೆಯೊಂದನ್ನು ಹೊರಡಿಸಿದೆ. ರಾಜ್ಯದ ವಿವಿಧ ಪ್ರದೇಶಗಳಲ್ಲಿ ಮಳೆಯಾಗುವ ಕುರಿತು ಸಾರ್ವಜನಿಕರಿಗೆ ಮುಂಗಡ ಮಾಹಿತಿ ನೀಡಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 57

    Bengaluru Rains: ಬಿಸಿಲು-ಮೋಡದ ಆಟ, ಇಂದೂ ಮಳೆ ಬರುತ್ತಾ?

    ಹೌದು, ಏಪ್ರಿಲ್ 12 ರಿಂದ 20 ರವರೆಗೆ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗುವ ಕುರಿತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಪ್ರಕಟಣೆ ಬಿಡುಗಡೆ ಮಾಡಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 67

    Bengaluru Rains: ಬಿಸಿಲು-ಮೋಡದ ಆಟ, ಇಂದೂ ಮಳೆ ಬರುತ್ತಾ?

    ಏಪ್ರಿಲ್ 12ರಿಂದ 20ರವರೆಗೆ ಕೆಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆ, ಇನ್ನು ಕೆಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಕುರಿತು ಪ್ರಕಟಣೆಯಲ್ಲಿ ತಿಳಿಸಲಾಗಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 77

    Bengaluru Rains: ಬಿಸಿಲು-ಮೋಡದ ಆಟ, ಇಂದೂ ಮಳೆ ಬರುತ್ತಾ?

    ಒಟ್ಟಾರೆ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಮಳೆಯಾಗುವ ಕುರಿತು ಮುನ್ಸೂಚನೆ ನೀಡಲಾಗಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES