ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆಯಾಗುತ್ತಿದೆ. ಇದೇ ರೀತಿ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಮತ್ತು ಉಡುಪಿಯ ಕೆಲವು ಪ್ರದೇಶಗಳಲ್ಲಿ ಸಹ ಮಳೆ ಸುರಿದಿದೆ.
2/ 8
ಇತ್ತ ಉತ್ತರ ಕರ್ನಾಟಕ ಭಾಗವನ್ನು ಗಮನಿಸುವುದಾದರೆ, ಮೇ 7 ರಿಂದ 11 ರವರೆಗೆ ಪ್ರತ್ಯೇಕ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
3/ 8
ಅಲ್ಲದೇ, ಕರಾವಳಿಯ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಮೇ 6ರಿಂದ 9ರವರೆಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
4/ 8

5/ 8
ಕರಾವಳಿ ಜಿಲ್ಲೆ ಉಡುಪಿಯ ಹಲವು ಭಾಗಗಳಲ್ಲಿ ಉತ್ತಮ ಮಳೆಯಾಗಿದೆ. ಮೀನುಗಾರರು ಮುನ್ನೆಚ್ಚರಿಕೆಯ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ.
6/ 8
ಮೇ 8ರಿಂದ ರಾಜ್ಯದ ಮಲೆನಾಡು ಪ್ರದೇಶಗಳಾದ ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಭಾಗದಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಗಳಿವೆ. (ಸಾಂದರ್ಭಿಕ ಚಿತ್ರ)
7/ 8
ಇನ್ನು ಹಾಸನ, ಮೈಸೂರು, ಚಾಮರಾಜನಗರ ಜಿಲ್ಲೆಗಳಲ್ಲಿಯೂ ಭಾರೀ ಮಳೆಯಾಗಲಿದೆ. ಮೇ 8 ಮತ್ತು ಮೇ 9ರಂದು ಈ ಎಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿದೆ. (ಸಾಂದರ್ಭಿಕ ಚಿತ್ರ)
8/ 8
ಬೆಂಗಳೂರು ನಗರದಲ್ಲಿ ಮೇ 7ರಿಂದ ಮೇ 9ರವರೆಗೆ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. (ಸಾಂದರ್ಭಿಕ ಚಿತ್ರ)
First published:
18
Bengaluru Rains: ಇಲ್ಲಿದೆ ಲೇಟೆಸ್ಟ್ ಹವಾಮಾನ ಮಾಹಿತಿ, ಹೀಗಿರಲಿದೆ ವಾತಾವರಣ