Bengaluru Rains: ಮಳೆ ಎಫೆಕ್ಟ್, ಬೆಂಗಳೂರಿನ ಈ ರಸ್ತೆಯಲ್ಲಿ ಭಾರೀ ಟ್ರಾಫಿಕ್ ಜಾಮ್

Bengaluru News Today: ಜಲಾವೃತವಾದ ಹೆದ್ದಾರಿ ರಸ್ತೆಯಲ್ಲಿ ಪ್ರಯಾಣಿಕರು ಸಂಚರಿಸಲು ಪರದಾಟ ಪಡುತ್ತಿದ್ದಾರೆ.

First published:

  • 17

    Bengaluru Rains: ಮಳೆ ಎಫೆಕ್ಟ್, ಬೆಂಗಳೂರಿನ ಈ ರಸ್ತೆಯಲ್ಲಿ ಭಾರೀ ಟ್ರಾಫಿಕ್ ಜಾಮ್

    ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಈಗ ಮಳೆಯದ್ದೇ ಸುದ್ದಿ. ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಬೆಂಗಳೂರಿನ ವಿವಿಧ ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 27

    Bengaluru Rains: ಮಳೆ ಎಫೆಕ್ಟ್, ಬೆಂಗಳೂರಿನ ಈ ರಸ್ತೆಯಲ್ಲಿ ಭಾರೀ ಟ್ರಾಫಿಕ್ ಜಾಮ್

    ಬೆಂಗಳೂರು ಮಳೆ ವಾಹನ ಸವಾರರ ಮೇಲೆ ನೇರವಾಗಿ ಪರಿಣಾಮ ಬೀರಿದೆ. ಬೆಂಗಳೂರಿನ ಪ್ರಮುಖ ರಸ್ತೆಯಲ್ಲಿ ಭಾರೀ ಟ್ರಾಫಿಕ್ ಜಾಮ್ ಉಂಟಾಗಿದೆ. ಇದರಿಂದ ವಾಹನ ಸವಾರರು ಪರದಾಟ ಅನುಭವಿಸುವಂತಾಗಿದೆ.

    MORE
    GALLERIES

  • 37

    Bengaluru Rains: ಮಳೆ ಎಫೆಕ್ಟ್, ಬೆಂಗಳೂರಿನ ಈ ರಸ್ತೆಯಲ್ಲಿ ಭಾರೀ ಟ್ರಾಫಿಕ್ ಜಾಮ್

    ಹೊಸೂರು ಹೆದ್ದಾರಿಯಲ್ಲಿ ವಾಹನ ಸಂಚಾರ ಅಸ್ತವ್ಯಸ್ತಗೊಂಡಿದೆ. ಹತ್ತಾರು ಕಿಲೋ ಮೀಟರ್ ಟ್ರಾಫಿಕ್ ಜಾಮ್ ಉಂಟಾಗಿದೆ. ಎಲೆಕ್ಟ್ರಾನಿಕ್ ಸಿಟಿಯಿಂದ ಬೊಮ್ಮಸಂದ್ರವರೆಗೆ ಟ್ರಾಫಿಕ್ ಜಾಮ್ ಉಂಟಾಗಿದ್ದು ವಾಹನ ಸವಾರರು ಮುಂದೆ ಪ್ರಯಾಣಿಸಲಾಗದೇ ಪರದಾಡುವಂತಾಗಿದೆ.

    MORE
    GALLERIES

  • 47

    Bengaluru Rains: ಮಳೆ ಎಫೆಕ್ಟ್, ಬೆಂಗಳೂರಿನ ಈ ರಸ್ತೆಯಲ್ಲಿ ಭಾರೀ ಟ್ರಾಫಿಕ್ ಜಾಮ್

    ರಾತ್ರಿ ಸುರಿದ ಮಳೆಗೆ ಹೆದ್ದಾರಿ ಕೆರೆಯಾಗಿ ಮಾರ್ಪಟ್ಟಿದೆ. ಹೆದ್ದಾರಿಗೆ ಮಳೆ ನೀರು ನುಗ್ಗಿ ವಾಹನ ಸವಾರರ ಪರದಾಟ ಪಡುತ್ತಿದ್ದಾರೆ.

    MORE
    GALLERIES

  • 57

    Bengaluru Rains: ಮಳೆ ಎಫೆಕ್ಟ್, ಬೆಂಗಳೂರಿನ ಈ ರಸ್ತೆಯಲ್ಲಿ ಭಾರೀ ಟ್ರಾಫಿಕ್ ಜಾಮ್

    ಎಲೆಕ್ಟ್ರಾನಿಕ್ ಸಿಟಿ ಬಳಿಯ ವೀರಸಂದ್ರ ಸಿಗ್ನಲ್ ಬಳಿ ಹೆದ್ದಾರಿ ಜಲಾವೃತಗೊಂಡಿದೆ. ಜಲಾವೃತವಾದ ಹೆದ್ದಾರಿ ರಸ್ತೆಯಲ್ಲಿ ಪ್ರಯಾಣಿಕರು ಸಂಚರಿಸಲು ಪರದಾಟ ಪಡುತ್ತಿದ್ದಾರೆ. ಮುಂಜಾಗ್ರತಾ ಕ್ರಮ ವಹಿಸದ ಹೆದ್ದಾರಿ ಪ್ರಾಧಿಕಾರದ ವಿರುದ್ಧ ವಾಹನ ಸವಾರರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

    MORE
    GALLERIES

  • 67

    Bengaluru Rains: ಮಳೆ ಎಫೆಕ್ಟ್, ಬೆಂಗಳೂರಿನ ಈ ರಸ್ತೆಯಲ್ಲಿ ಭಾರೀ ಟ್ರಾಫಿಕ್ ಜಾಮ್

    ಬೆಂಗಳೂರಿನಲ್ಲಿ ಮುಂದಿನ ಎರಡು ದಿನಗಳ ಕಾಲ ಬೆಂಗಳೂರಿನಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 77

    Bengaluru Rains: ಮಳೆ ಎಫೆಕ್ಟ್, ಬೆಂಗಳೂರಿನ ಈ ರಸ್ತೆಯಲ್ಲಿ ಭಾರೀ ಟ್ರಾಫಿಕ್ ಜಾಮ್

    ಅರಬ್ಬೀ ಸಮುದ್ರದಲ್ಲಿ ಸೃಷ್ಟಿಯಾಗಿರುವ ವಾಯುಭಾರ ಕುಸಿತವು ಬೆಂಗಳೂರು ನಗರದ ಮೇಲೆ ಇನ್ನೂ 2 ದಿನಗಳ ಕಾಲ ಪರಿಣಾಮ ಬೀರಲಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES