ಕಳೆದ ಕೆಲ ದಿನಗಳಿಂದ ಬೆಂಗಳೂರಲ್ಲಿ ಒಮ್ಮೊಮ್ಮೆ ಮಳೆಯಾದರೆ ಇನ್ನು ಕೆಲವು ದಿನ ಕೊಂಚ ಮೋಡ ಕವಿದ ವಾತಾವರಣವಿದೆ. ಅದೇ ರೀತಿ ಹವಾಮಾನ ಇಲಾಖೆ ಬೆಂಗಳೂರಿನ ಹವಾಮಾನದ ಕುರಿತು ಮಹತ್ವದ ಮಾಹಿತಿ ನೀಡಿದೆ. (ಸಾಂದರ್ಭಿಕ ಚಿತ್ರ)
2/ 7
ಮುಂದಿನ 24 ಗಂಟೆಗಳಲ್ಲಿ ಬೆಂಗಳೂರಿನಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇರಲಿದೆ. ಬೆಂಗಳೂರಿನ ಕೆಲವು ಪ್ರದೇಶಗಳಲ್ಲಿ ಮುಂಜಾನೆ ಮಂಜು ಬೀಳುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. (ಸಾಂದರ್ಭಿಕ ಚಿತ್ರ)
3/ 7
ಅಲ್ಲದೇ, ಬೆಂಗಳೂರಿನಲ್ಲಿ ಮುಂದಿನ 24 ಗಂಟೆಗಳಲ್ಲಿ ಗರಿಷ್ಠ 33 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. (ಸಾಂದರ್ಭಿಕ ಚಿತ್ರ)
4/ 7
ಧಾರವಾಡದಲ್ಲಿ 2 ಸೆಂ.ಮೀ ಮತ್ತು ಬೆಳಗಾವಿ ಜಿಲ್ಲೆಯ ಲೋಂಡಾದಲ್ಲಿ 1 ಸೆಂ.ಮೀ ಗರಿಷ್ಠ ಮಳೆ ದಾಖಲಾಗಿದೆ. ಕಲಬುರಗಿಯಲ್ಲಿ ರಾಜ್ಯದಲ್ಲಿಯೇ ಅತಿ ಹೆಚ್ಚು ತಾಪಮಾನ 37.5 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. (ಸಾಂದರ್ಭಿಕ ಚಿತ್ರ)
5/ 7
ಮುಂದಿನ 24 ಗಂಟೆಗಳಲ್ಲಿ ಕರಾವಳಿ ಕರ್ನಾಟಕದ ಎಲ್ಲಾ ಜಿಲ್ಲೆಗಳಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ಲಘು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. (ಸಾಂದರ್ಭಿಕ ಚಿತ್ರ)
6/ 7
ಕರಾವಳಿಯ ಎಲ್ಲಾ ಭಾಗದಲ್ಲಿ ವರುಣ ದೇವ ಅಬ್ಬರಿಸಲಿದ್ದಾನೆ. ದಕ್ಷಿಣ ಒಳನಾಡಿನ ಕೊಡಗು, ಶಿವಮೊಗ್ಗ, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಗಳಿವೆ. (ಸಾಂದರ್ಭಿಕ ಚಿತ್ರ)
7/ 7
ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಗದಗ, ಧಾರವಾಡ, ಹಾವೇರಿ ಜಿಲ್ಲೆಯಲ್ಲಿ ಮಳೆಯಾಗಲಿದೆ. ನಾಳೆ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಳೆಯಾಗಲಿದೆ. (ಸಾಂದರ್ಭಿಕ ಚಿತ್ರ)
First published:
17
Bengaluru Rains: ಮುಂದಿನ 24 ಗಂಟೆಯಲ್ಲಿ ಮುಂಜಾನೆ ಮಂಜು, ಮೋಡ ಕವಿದ ವಾತಾವರಣ