2022 ರಲ್ಲಿ ದಾಖಲೆಯ ಡ್ರಿಂಕ್ ಆಂಡ್ ಡ್ರೈವ್ ಕೇಸ್ ದಾಖಲಾಗಿದೆ. ಹೌದು, ಟ್ರಾಫಿಕ್ ಪೊಲೀಸರ ಕೈಗೆ ಕುಡಿದು ವಾಹನ ಚಲಾಯಿಸಿ ಸಿಕ್ಕಿಬಿದ್ದವರ ಸಂಖ್ಯೆ ದಾಖಲೆ ಮಟ್ಟದಲ್ಲಿದೆ. (ಸಾಂದರ್ಭಿಕ ಚಿತ್ರ)
2/ 7
ಬೆಂಗಳೂರು ನಗರದಲ್ಲಿ ಕುಡಿದು ವಾಹನ ಚಲಾಯಿಸಿ ಸಿಕ್ಕಿ ಬಿದ್ದವರ ಸಂಖ್ಯೆ 20 ಸಾವಿರಕ್ಕೂ ಹೆಚ್ಚು ಎಂಬ ಅಂಕಿ ಅಂಶ ಇದೀಗ ಹೊರಬಿದ್ದಿದೆ. (ಸಾಂದರ್ಭಿಕ ಚಿತ್ರ)
3/ 7
2022 ನವೆಂಬರ್ ತಿಂಗಳವರೆಗೆ 26,017 ವಾಹನ ಪ್ರಯಾಣಿಕರು ಡ್ರಿಂಕ್ ಆ್ಯಂಡ್ ಡ್ರೈವ್ ಕೇಸ್ನಡಿ ಸಿಕ್ಕಿಬಿದ್ದಿದ್ದಾರೆ. (ಸಾಂದರ್ಭಿಕ ಚಿತ್ರ)
4/ 7
ಈ ಪ್ರಕರಣಗಳ ಮೂಲಕ ಸರ್ಕಾರದ ಬೊಕ್ಕಸಕ್ಕೆ 26 ಕೋಟಿ ಸಂದಾಯವಾಗಿದೆ ಎಂದು ತಿಳಿದುಬಂದಿದೆ. (ಸಾಂದರ್ಭಿಕ ಚಿತ್ರ)
5/ 7
2020 ಹಾಗು 2021 ರಲ್ಲಿ ಕೋವಿಡ್ ವೈರಸ್ ಹಿನ್ನೆಲೆಯಲ್ಲಿ ಡ್ರಿಂಕ್ ಆ್ಯಂಡ್ ಡ್ರೈವ್ ತಪಾಸಣೆ ಕಡಿಮೆಯಾಗಿತ್ತು. ಆದರೆ ಈ ವರ್ಷ ಆಕ್ಸಿಡೆಂಟ್ ತಡೆಯುವ ಸಲುವಾಗಿ ಡ್ರಿಂಕ್ ಆ್ಯಂಡ್ ಡ್ರೈವ್ ತಪಾಸಣೆಗೆ ಪೊಲೀಸರ ಸ್ಪೆಷಲ್ ಡ್ರೈವ್ ನಡೆಸಿದ್ದಾರೆ. (ಸಾಂದರ್ಭಿಕ ಚಿತ್ರ)
6/ 7
2020 ರಲ್ಲಿ 5343 ಡ್ರಿಂಕ್ ಆ್ಯಂಡ್ ಡ್ರೈವ್ ಕೇಸ್ಗಳು ದಾಖಲಾಗಿದ್ದವು. ಅದೇ ರೀತಿ 2021 ರಲ್ಲಿ 4,144 ಡ್ರಿಂಕ್ ಆ್ಯಂಡ್ ಡ್ರೈವ್ ಕೇಸ್ ದಾಖಲಾಗಿದ್ದವು. ಆದರೆ ಈ ವರ್ಷ ಬರೋಬ್ಬರಿ 26 ಸಾವಿರ ಡ್ರಿಂಕ್ ಡ್ರೈವ್ ಕೇಸ್ ದಾಖಲಾಗಿದೆ. (ಸಾಂದರ್ಭಿಕ ಚಿತ್ರ)
7/ 7
ಆದರೆ ಈ ವರ್ಷ ಕಳೆದೆಲ್ಲ ವರ್ಷಗಳಿಗಿಂತ ಹೆಚ್ಚು ಡ್ರಿಂಕ್ ಆ್ಯಂಡ್ ಡ್ರೈವ್ ಪ್ರಕರಣ ದಾಖಲಾಗಿದೆ. (ಸಾಂದರ್ಭಿಕ ಚಿತ್ರ)