Temperature In Bengaluru: ಬೆಂಗಳೂರಿನಲ್ಲಿ ಅತಿ ಹೆಚ್ಚು ತಾಪಮಾನ ದಾಖಲು

ಇದೇ ವೇಳೆ ಕಲ್ಯಾಣ ಕರ್ನಾಟಕದ ಕೇಂದ್ರ ಕಲಬುರಗಿಯಲ್ಲಿ ಇಡೀ ರಾಜ್ಯದಲ್ಲೇ ಅತಿ ಹೆಚ್ಚು ತಾಪಮಾನ ದಾಖಲಾಗಿದೆ.

First published:

  • 17

    Temperature In Bengaluru: ಬೆಂಗಳೂರಿನಲ್ಲಿ ಅತಿ ಹೆಚ್ಚು ತಾಪಮಾನ ದಾಖಲು

    ಕರ್ನಾಟಕದ ವಿವಿಧೆಡೆ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಆದರೆ ಇದೇ ವೇಳೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ದಾಖಲೆಯ ಉಷ್ಣಾಂಶ ದಾಖಲಾಗಿದೆ.  (ಸಾಂದರ್ಭಿಕ ಚಿತ್ರ)

    MORE
    GALLERIES

  • 27

    Temperature In Bengaluru: ಬೆಂಗಳೂರಿನಲ್ಲಿ ಅತಿ ಹೆಚ್ಚು ತಾಪಮಾನ ದಾಖಲು

    ಹವಾಮಾನ ಇಲಾಖೆ ಏಪ್ರಿಲ್ 21ರಿಂದ ರಾಜ್ಯದಲ್ಲಿ ಮೂರು ದಿನ ವ್ಯಾಪಕ ಮಳೆಯಾಗಲಿದೆ ಎಂದು ಮುನ್ಸೂಚನೆಯನ್ನು ನೀಡಿದೆ. ಈ ಹಿನ್ನೆಲೆ ಜನರು ಎಚ್ಚರಿಕೆಯಿಂದಿರಬೇಕೆಂಬ ಸಂದೇಶವನ್ನು ರವಾನಿಸಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 37

    Temperature In Bengaluru: ಬೆಂಗಳೂರಿನಲ್ಲಿ ಅತಿ ಹೆಚ್ಚು ತಾಪಮಾನ ದಾಖಲು

    ಬೆಂಗಳೂರಿನಲ್ಲಿ ಇದುವರೆಗಿನ ಅತಿ ಹೆಚ್ಚು ತಾಪಮಾನ ದಾಖಲಾಗಿದೆ. 36.5 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ರಾಜ್ಯ ರಾಜಧಾನಿಯಲ್ಲಿ ದಾಖಲಾಗಿದೆ.  (ಸಾಂದರ್ಭಿಕ ಚಿತ್ರ)

    MORE
    GALLERIES

  • 47

    Temperature In Bengaluru: ಬೆಂಗಳೂರಿನಲ್ಲಿ ಅತಿ ಹೆಚ್ಚು ತಾಪಮಾನ ದಾಖಲು

    ಇದೇ ವೇಳೆ ಕಲ್ಯಾಣ ಕರ್ನಾಟಕದ ಕೇಂದ್ರ ಕಲಬುರಗಿಯಲ್ಲಿ ಇಡೀ ರಾಜ್ಯದಲ್ಲೇ ಅತಿ ಹೆಚ್ಚು ತಾಪಮಾನ ದಾಖಲಾಗಿದೆ. ಕಲಬುರಗಿಯಲ್ಲಿ 41.5 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗುವ ಮೂಲಕ ದಾಖಲೆ ನಿರ್ಮಾಣವಾಗಿದೆ.  (ಸಾಂದರ್ಭಿಕ ಚಿತ್ರ)

    MORE
    GALLERIES

  • 57

    Temperature In Bengaluru: ಬೆಂಗಳೂರಿನಲ್ಲಿ ಅತಿ ಹೆಚ್ಚು ತಾಪಮಾನ ದಾಖಲು

    ಉತ್ತರ ಒಳನಾಡು ಭಾಗದಲ್ಲಿ ತಾಪಮಾನ ಕೊಂಚ ಇಳಿಕೆಯಾಗಲಿದ್ದು, ಅಲ್ಲಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆಗಳಿವೆ. ಮಲೆನಾಡು ಭಾಗದಲ್ಲಿ ಆಲಿಕಲ್ಲು ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 67

    Temperature In Bengaluru: ಬೆಂಗಳೂರಿನಲ್ಲಿ ಅತಿ ಹೆಚ್ಚು ತಾಪಮಾನ ದಾಖಲು

    ಅಬ್ಬಾ ಬಿಸಿಲು ಎನ್ನುತ್ತಿರುವ ಜನರಿಗೆ ತಂಪೆರೆಯಲು ವರುಣದೇವ ರಾಜ್ಯಕ್ಕೆ ಬರುತ್ತಿದ್ದಾನೆ. ವಿಶೇಷವಾಗಿ ಹಳೆ ಮೈಸೂರು ಭಾಗದಲ್ಲಿ ಗುಡುಗು-ಮಿಂಚು ಸಹಿತ ಮಳೆಯಾಗಲಿದೆ ಎಂದು ಹೇಳಲಾಗಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 77

    Temperature In Bengaluru: ಬೆಂಗಳೂರಿನಲ್ಲಿ ಅತಿ ಹೆಚ್ಚು ತಾಪಮಾನ ದಾಖಲು

    ಇನ್ನು ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಭಾರೀ ಮಳೆಯಾಗಲಿದೆ. ಈ ವೇಳೆ ಕರಾವಳಿ ಭಾಗದಲ್ಲಿ ಗಾಳಿಯ ವೇಗ ಸಹ ಹೆಚ್ಚಾಗುವ ಸಾಧ್ಯತೆಗಳಿವೆ. (ಸಾಂದರ್ಭಿಕ ಚಿತ್ರ)

    MORE
    GALLERIES