Good News: ಕೇಂದ್ರ ಬಜೆಟ್​ನಲ್ಲಿ ಬೆಂಗಳೂರಿಗೆ ಸಿಕ್ತು 450 ಕೋಟಿ!

Budget 2023: ಕೇಂದ್ರ ಬಜೆಟ್​ನಲ್ಲಿ ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ ಅನುದಾನ ನಿಡಲಾಗಿದೆ. ಜೊತೆಗೆ ಬೆಂಗಳೂರಿಗೂ ಬಂಪರ್ ಅನುದಾನ ಒದಗಿಸಲಾಗಿದೆ ಎಂಬ ಅಂಶ ಇದೀಗ ವರದಿಯಾಗಿದೆ.

First published:

  • 18

    Good News: ಕೇಂದ್ರ ಬಜೆಟ್​ನಲ್ಲಿ ಬೆಂಗಳೂರಿಗೆ ಸಿಕ್ತು 450 ಕೋಟಿ!

    ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್​ನಲ್ಲಿ ಬೆಂಗಳೂರಿಗೆ ಭರ್ಜರಿ ಅನುದಾನವನ್ನೇ ಒದಗಿಸಿದ್ದಾರೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 28

    Good News: ಕೇಂದ್ರ ಬಜೆಟ್​ನಲ್ಲಿ ಬೆಂಗಳೂರಿಗೆ ಸಿಕ್ತು 450 ಕೋಟಿ!

    ಬೆಂಗಳೂರಿನ ಉಪನಗರ ರೈಲು ಯೋಜನೆಗೆ ಕೇಂದ್ರ ಬಜೆಟ್​ನಲ್ಲಿ ಬರೋಬ್ಬರಿ ₹ 450 ಕೋಟಿ ಅನುದಾನವನ್ನು ಮೀಸಲಿಡುವುದಾಗಿ ಅವರು ಘೋಷಿಸಿದ್ದಾರೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 38

    Good News: ಕೇಂದ್ರ ಬಜೆಟ್​ನಲ್ಲಿ ಬೆಂಗಳೂರಿಗೆ ಸಿಕ್ತು 450 ಕೋಟಿ!

    ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ ಕೇಂದ್ರ ಬಜೆಟ್ 2023 ರಲ್ಲಿ, ಬೆಂಗಳೂರಿನಲ್ಲಿ ಮಹತ್ವದ ಹಂಚಿಕೆಯನ್ನು ಪಡೆದಿರುವ ಯೋಜನೆಯು ಬಹು ನಿರೀಕ್ಷಿತ ಬೆಂಗಳೂರು ಉಪನಗರ ರೈಲ್ವೆ ಯೋಜನೆ (BSRP) ಆಗಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 48

    Good News: ಕೇಂದ್ರ ಬಜೆಟ್​ನಲ್ಲಿ ಬೆಂಗಳೂರಿಗೆ ಸಿಕ್ತು 450 ಕೋಟಿ!

    ಈ ಬಜೆಟ್​ನಲ್ಲಿ 450 ಕೋಟಿ ರೂಪಾಯಿಯನ್ನು ಬೆಂಗಳೂರು ಉಪನಗರ ರೈಲು ಯೋಜನೆಗೆ ಹಂಚಿಕೆ ಮಾಡಲಾಗಿದೆ. ಆದರೆ ಇದರ ಹೊರತಾಗಿ, ಬೆಂಗಳೂರು ಉಪನಗರ ರೈಲು ಯೋಜನೆಗೆ 2023-2024 ಕ್ಕೆ 1,350 ಕೋಟಿ ರೂಪಾಯಿಗಳ ಒಟ್ಟು ಬಂಡವಾಳ ಹೂಡಿಕೆಗೆ ಅನುಮೋದನೆ ನೀಡಲಾಗಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 58

    Good News: ಕೇಂದ್ರ ಬಜೆಟ್​ನಲ್ಲಿ ಬೆಂಗಳೂರಿಗೆ ಸಿಕ್ತು 450 ಕೋಟಿ!

    ಬೆಂಗಳೂರು ಉಪನಗರ ರೈಲು ಯೋಜನೆ ಒಟ್ಟು 148 ಕಿಲೋ ಮೀಟರ್ ಉದ್ದದ ವ್ಯಾಪ್ತಿ ಹೊಂದಿದೆ. ಈ ಉಪನಗರ ರೈಲು ಯೋಜನೆಗೆ ₹15,767 ಕೋಟಿ ವೆಚ್ಚವನ್ನು ಅಂದಾಜಿಸಲಾಗಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 68

    Good News: ಕೇಂದ್ರ ಬಜೆಟ್​ನಲ್ಲಿ ಬೆಂಗಳೂರಿಗೆ ಸಿಕ್ತು 450 ಕೋಟಿ!

    ಈ ಅನುದಾನದಲ್ಲಿ 900 ಕೋಟಿಗಳನ್ನು ಆಂತರಿಕ ಮತ್ತು ಹೆಚ್ಚುವರಿ ಬಜೆಟ್ ಸಂಪನ್ಮೂಲಗಳ ಮೂಲಕ (IEBR) ಪಡೆಯಲಾಗುತ್ತದೆ ಎಂದು ವರದಿಯಾಗಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 78

    Good News: ಕೇಂದ್ರ ಬಜೆಟ್​ನಲ್ಲಿ ಬೆಂಗಳೂರಿಗೆ ಸಿಕ್ತು 450 ಕೋಟಿ!

    ಗುಜರಾತ್​ನ ಗಿಫ್ಟ್ ಸಿಟಿ ಮಾದರಿಯಲ್ಲಿ ಬೆಂಗಳೂರಿನ ಹೊರವಲಯದಲ್ಲಿ ಸ್ಯಾಟಲೈಟ್ ಟೌನ್ ಒಂದನ್ನು ಅಭಿವೃದ್ಧಿಪಡಿಸಿ ಫಿನ್-ಟೆಕ್ ಸಿಟಿಯನ್ನು ಸ್ಥಾಪಿಸಲು ರಾಜ್ಯ ಸರ್ಕಾರವು ಕೇಂದ್ರದ ಬಳಿ ಬಜೆಟ್ ಬೆಂಬಲವನ್ನು ಕೋರಿತ್ತು. (ಸಾಂದರ್ಭಿಕ ಚಿತ್ರ)

    MORE
    GALLERIES

  • 88

    Good News: ಕೇಂದ್ರ ಬಜೆಟ್​ನಲ್ಲಿ ಬೆಂಗಳೂರಿಗೆ ಸಿಕ್ತು 450 ಕೋಟಿ!

    ಆದರೆ ರಾಜ್ಯ ಸರ್ಕಾರದ ಈ ಮನವಿಯ ಕುರಿತು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ ಬಜೆಟ್​ನಲ್ಲಿ ಯಾವುದೇ ಪ್ರಸ್ತಾವನೆ ಮಾಡಲಾಗಿಲ್ಲ. (ಸಾಂದರ್ಭಿಕ ಚಿತ್ರ)

    MORE
    GALLERIES