Bengaluru To Mangaluru: ಬೆಂಗಳೂರು-ಮಂಗಳೂರು ಪ್ರಯಾಣಿಕರಿಗೆ ಸಿಹಿಸುದ್ದಿ!

ಸಕಲೇಶಪುರದ ರಾಷ್ಟ್ರೀಯ ಹೆದ್ದಾರಿ ಮಾರೇನಹಳ್ಳಿ ಹಾಗೂ ದೋಣಿಗಲ್​ವರೆಗಿನ ರಸ್ತೆಯಲ್ಲಿ ಭಾರೀ ಭೂಕುಸಿತವಾಗಿರುವುದರಿಂದ ಮಂಗಳೂರು-ಹಾಸನ-ಬೆಂಗಳೂರು ರಸ್ತೆಯಲ್ಲಿ ಸಂಚರಿಸುತ್ತಿದ್ದ ವಾಹನಗಳಿಗೆ ಭಾರೀ ಅಡಚಣೆ ಉಂಟಾಗಿತ್ತು. ಆದರೆ ಈಗ ಈ ಸಮಸ್ಯೆ ದೂರವಾಗಿದೆ.

First published: