ವಾರಕ್ಕೊಮ್ಮೆ ಸೇವೆ ನೀಡುವ ಈ ವಿಶೇಷ ರೈಲು ಬೆಂಗಳೂರಿನಿಂದ ಹೊರಟು ಚಿಕ್ಕಬಾಣಾವರ, ನೆಲಮಂಗಲ, ಕುಣಿಗಲ್, ಶ್ರವಣಬೆಳಗೊಳ, ಚನ್ನರಾಯಪಟ್ಟಣ, ಹಾಸನ, ಸಕಲೇಶಪುರ, ಸುಬ್ರಹ್ಮಣ್ಯ ರಸ್ತೆ, ಕಬಕ ಪುತ್ತೂರು, ಬಂಟ್ವಾಳ, ಸುರತ್ಕಲ್, ಮೂಲ್ಕಿ, ಉಡುಪಿ, ಬಾರ್ಕೂರು, ಕುಂದಾಪುರ, ಬೈಂದೂರು, ಭಟ್ಕಳದ ಮೂಲಕ ಮುರುಡೇಶ್ವರವನ್ನು ತಲುಪುತ್ತದೆ. (ಸಾಂದರ್ಭಿಕ ಚಿತ್ರ)