ಬೆಂಗಳೂರಿನಿಂದ ಮೈಸೂರು, ಮೈಸೂರಿನಿಂದ ಬೆಂಗಳೂರಿಗೆ ಪ್ರಯಾಣ ಮಾಡುವ ನಾಗರಿಕರಿಗೆ ಸಖತ್ ಸಂತಸದ ಸುದ್ದಿಯೊಂದು ಹೊರಬಿದ್ದಿದೆ. (ಸಾಂದರ್ಭಿಕ ಚಿತ್ರ)
2/ 8
ಬೆಂಗಳೂರಿನಿಂದ ಮೈಸೂರಿಗೆ ಎಲೆಕ್ಟ್ರಿಕ್ ಬಸ್ಗಳನ್ನು ಓಡಿಸಲು ನಿರ್ಧರಿಸಲಾಗಿದೆ. (ಸಾಂದರ್ಭಿಕ ಚಿತ್ರ)
3/ 8
ಕರ್ನಾಟಕದಲ್ಲಿ ಇದೇ ಮೊದಲ ಬಾರಿಗೆ ಅಂತರ್ ನಗರ ಎಲೆಕ್ಟ್ರಿಕ್ ಬಸ್ಗಳ ಸೇವೆಯನ್ನು ಬೆಂಗಳೂರಿನಿಂದ ಮೈಸೂರಿಗೆ ಒದಗಿಸಲಾಗುತ್ತಿದೆ. (ಸಾಂದರ್ಭಿಕ ಚಿತ್ರ)
4/ 8
ಹೈದರಾಬಾದ್ ಮೂಲದ ಒಲೆಕ್ಟ್ರಾ ಕ್ರೀನ್ಟೆಕ್ ಲಿಮಿಟೆಡ್ ಈ ಎಲೆಕ್ಟ್ರಿಕ್ ಬಸ್ಗಳನ್ನು ಪೂರೈಸಲಿದೆ ಎಂದು ತಿಳಿಸಲಾಗಿದೆ. (ಸಾಂದರ್ಭಿಕ ಚಿತ್ರ)
5/ 8
ಬೆಂಗಳೂರಿನಿಂದ ಮೈಸೂರು ಒಂದೇ ಅಲ್ಲದೇ, ಮುಂದಿನ ದಿನಗಳಲ್ಲಿ ಬೆಂಗಳೂರು ನಗರದಿಂದ ವಿರಾಜಪೇಟೆ, ಮಡಿಕೇರಿ, ದಾವಣಗೆರೆ, ಶಿವಮೊಗ್ಗ ಮತ್ತು ಚಿಕ್ಕಮಗಳೂರಿಗೂ ಎಲೆಕ್ಟ್ರಿಕ್ ಬಸ್ ಸೇವೆ ಆರಂಬಿಸಲು ನಿರ್ಧರಿಸಲಾಗಿದೆ. (ಸಾಂದರ್ಭಿಕ ಚಿತ್ರ)
6/ 8
ಒಟ್ಟಾರೆ ಬೆಂಗಳೂರಿನಿಂದ ಮೈಸೂರಿಗೆ ಪ್ರಯಾಣಿಸುವವರು ಶೀಘ್ರದಲ್ಲೇ ಎಲೆಕ್ಟ್ರಿಕ್ ಬಸ್ ಸೇವೆಯನ್ನು ಪಡೆಯಬಹುದಾಗಿದೆ. (ಸಾಂದರ್ಭಿಕ ಚಿತ್ರ)
7/ 8
ಕರ್ನಾಟಕದ ವಿವಿಧ ಪ್ರವಾಸಿ ಸ್ಥಳಗಳಿಗೂ ಈ ಎಲೆಕ್ಟ್ರಿಕ್ ಬಸ್ಗಳು ಭವಿಷ್ಯದಲ್ಲಿ ಸಂಚರಿಸುವ ಸಾಧ್ಯತೆಗಳಿವೆ. (ಸಾಂದರ್ಭಿಕ ಚಿತ್ರ)
8/ 8
ಈಗಾಗಲೇ ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬಸ್ಗಳು ಸೇವೆ ಸಲ್ಲಿಸುತ್ತಿವೆ ಎಂಬುದನ್ನು ಇಲ್ಲಿ ಉಲ್ಲೇಖಿಸಬಹುದು. (ಸಾಂದರ್ಭಿಕ ಚಿತ್ರ)