Bengaluru To Mysuru Corridor: 75ರಿಂದ 80 ನಿಮಿಷಕ್ಕೆ ಬೆಂಗಳೂರಿನಿಂದ ಮೈಸೂರಿಗೆ ಪ್ರಯಾಣ!
Bengaluru To Mysuru express corridor: ಬೆಂಗಳೂರು-ಮೈಸೂರು ನಡುವಿನ ಎಕ್ಸ್ಪ್ರೆಸ್ ಕಾರಿಡಾರ್ ಕಾಮಗಾರಿ ವೇಗದಿಂದ ನಡೆಯುತ್ತಿದ್ದು 2023 ರ ಮಾರ್ಚ್ ತಿಂಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.
ಬೆಂಗಳೂರು ಮತ್ತು ಮೈಸೂರು ನಾಗರಿಕರಿಗೆ ಸಂತಸದ ಸುದ್ದಿಯೊಂದು ಹೊರಬಿದ್ದಿದೆ. (ಸಾಂದರ್ಭಿಕ ಚಿತ್ರ)
2/ 8
ಬೆಂಗಳೂರು-ಮೈಸೂರು ನಡುವಿನ ಎಕ್ಸ್ಪ್ರೆಸ್ ಕಾರಿಡಾರ್ 2023ರ ಜನವರಿ ತಿಂಗಳಲ್ಲಿ ಸಾರ್ವಜನಿಕರ ಓಡಾಟಕ್ಕೆ ಲಭ್ಯವಾಗುವ ಸಾಧ್ಯತೆ ದಟ್ಟವಾಗಿದೆ. (ಸಾಂದರ್ಭಿಕ ಚಿತ್ರ)
3/ 8
ಬೆಂಗಳೂರು-ಮೈಸೂರು ನಡುವಿನ ಎಕ್ಸ್ಪ್ರೆಸ್ ಕಾರಿಡಾರ್ ಕಾಮಗಾರಿ ವೇಗದಿಂದ ನಡೆಯುತ್ತಿದ್ದು 2023 ರ ಮಾರ್ಚ್ ತಿಂಗಳಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಉದ್ಘಾಟಿಸುವ ಸಾಧ್ಯತೆಯಿದೆ ಎಂದು ವರದಿಯಾಗಿದೆ. (ಸಾಂದರ್ಭಿಕ ಚಿತ್ರ)
4/ 8
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ ಕಾರಿಡಾರ್ ಎಲ್ಲ ಪರೀಕ್ಷೆಗಳನ್ನು ನಡೆಸಿದ ನಂತರ ಸಾರ್ವಜನಿಕರಿಗೆ ಮುಕ್ತ ಓಡಾಟಕ್ಕೆ ಮುಕ್ತಗೊಳಿಸಲಾಗುವುದು ಎಂದು ವರದಿಯಾಗಿದೆ. (ಸಾಂದರ್ಭಿಕ ಚಿತ್ರ)
5/ 8
ಈ ಹೆದ್ದಾರಿಯು ಒಟ್ಟು 44 ಸಣ್ಣ ಸೇತುವೆಗಳನ್ನು ಹೊಂದಿದ್ದು 4 ರೈಲು ಮೇಲ್ಸೇತುವೆಗಳನ್ನು ಹೊಂದಿರಲಿದೆ. (ಸಾಂದರ್ಭಿಕ ಚಿತ್ರ)
6/ 8
ಅಲ್ಲದೇ ಈ ಹೆದ್ದಾರಿ ಓಡಾಟಕ್ಕೆ ಮುಕ್ತವಾದ ನಂತರ 75ರಿಂದ 80 ನಿಮಿಷಗಳಲ್ಲಿ ಬೆಂಗಳೂರು ಮೈಸೂರು ನಗರಗಳ ನಡುವೆ ಸಂಚರಿಸಬಹುದು ಎಂದು ಸಂಸದ ಪ್ರತಾಪ್ ಸಿಂಹ ಭರವಸೆ ನೀಡಿದ್ದಾರೆ. (ಸಾಂದರ್ಭಿಕ ಚಿತ್ರ)
7/ 8
ಈ ಮೂಲಕ ಬೆಂಗಳೂರು ಟು ಮೈಸೂರು ಪ್ರಯಾಣಿಕರು ಹೊಸ ಎಕ್ಸ್ಪ್ರೆಸ್ ಕಾರಿಡಾರ್ನಲ್ಲಿ ಓಡಾಡುವ ದಿನಗಳು ಹತ್ತಿರ ಬರಲಿದೆ. (ಸಾಂದರ್ಭಿಕ ಚಿತ್ರ)
8/ 8
ಈ ಹೆದ್ದಾರಿಯಲ್ಲಿ ಅಲ್ಲಲ್ಲಿ ಫುಡ್ ಕೋರ್ಟ್ಗಳು, ವಿಶ್ರಾಂತಿಗೆ ಕೊಠಡಿಗಳು ಸಹ ನಿರ್ಮಾಣವಾಗಲಿವೆ. (ಸಾಂದರ್ಭಿಕ ಚಿತ್ರ)