ಕರ್ನಾಟಕ ಇಡೀ ದೇಶದಲ್ಲೇ ಆರ್ಥಿಕವಾಗಿ ಮುಂಚೂಣಿಯಲ್ಲಿರುವ ರಾಜ್ಯ, ಕರ್ನಾಟಕದಲ್ಲಿ ಯಾವುದೇ ಯೋಜನೆ ಘೋಷಿಸಿದರೂ ಇಡೀ ದೇಶ ಒಮ್ಮೆ ತಿರುಗಿ ನೋಡುತ್ತೆ. ಕರ್ನಾಟಕದಲ್ಲೂ ಬೆಂಗಳೂರು ನಗರ ದೇಶದ ಇತರ ನಗರಗಳಿಗಿಂತ ವೇಗವಾಗಿ ಬೆಳವಣಿಗೆ ಕಾಣುತ್ತಿದೆ. (ಸಾಂದರ್ಭಿಕ ಚಿತ್ರ)
2/ 7
ಕರ್ನಾಟಕ ಸರ್ಕಾರದ 2022-23 ರ ಕರ್ನಾಟಕದ ಆರ್ಥಿಕ ಸಮೀಕ್ಷೆಯ ಪ್ರಕಾರ ಕರ್ನಾಟಕದ ತಲಾ ಆದಾಯ 3,01,673 ಲಕ್ಷ. ಶಿಕ್ಷಣ, ಕೃಷಿ, ಕೈಗಾರಿಕೆಗಳು, ಸೇವೆಗಳು ಮತ್ತು ಆರೋಗ್ಯ ಸೇರಿದಂತೆ ಎಲ್ಲಾ ಕ್ಷೇತ್ರಗಳ ಆಧಾರದ ಮೇಲೆ ಈ ಆರ್ಥಿಕ ಸಮೀಕ್ಷೆ ಸಿದ್ಧಪಡಿಸಲಾಗಿದೆ. (ಸಾಂದರ್ಭಿಕ ಚಿತ್ರ)
3/ 7
ಅಂದಹಾಗೆ ಈ ಆರ್ಥಿಕ ಸಮೀಕ್ಷೆಯಲ್ಲಿ ರಾಜ್ಯದ ಎಲ್ಲ ಜಿಲ್ಲೆಗಳ ತಲಾ ಆದಾಯವನ್ನೂ ಸಹ ಪ್ರಕಟಿಸಲಾಗಿದೆ. ಈ ಪೈಕಿ ರಾಜ್ಯ ರಾಜಧಾನಿ ಬೆಂಗಳೂರು ನಗರ ಮೊದಲ ಸ್ಥಾನದಲ್ಲಿದೆ. (ಸಾಂದರ್ಭಿಕ ಚಿತ್ರ)
4/ 7
ಬೆಂಗಳೂರು ನಗರ ಜಿಲ್ಲೆಯ ತಲಾ ಆದಾಯ 6,21,131 ಲಕ್ಷವಾಗಿದೆ. ಅಂದರೆ ಬೆಂಗಳೂರು ನಗರ ನಿವಾಸಿಗಳ ತಲಾ ಆದಾಯ 6,21,131 ಲಕ್ಷವಾಗಿದೆ. ಬೆಂಗಳೂರನ್ನು ಬಿಟ್ಟು ರಾಜ್ಯದ ಇತರ ಯಾವ ಜಿಲ್ಲೆಯ ಆದಾಯವೂ 4 ಲಕ್ಷ ದಾಟಿಲ್ಲ. (ಸಾಂದರ್ಭಿಕ ಚಿತ್ರ)
5/ 7
ಇಡೀ ರಾಜ್ಯದಲ್ಲಿ ಕಲಬುರಗಿ ಜಿಲ್ಲೆಯ ತಲಾ ಆದಾಯ ಅತೀ ಕಡಿಮೆಯಿದೆ. ಕಲ್ಯಾಣ ಕರ್ನಾಟಕ ಕೇಂದ್ರವಾದ ಕಲಬುರಗಿಯ ತಲಾ ಆದಾಯ 1,24,998 ರೂ. ಆಗಿದೆ. (ಸಾಂದರ್ಭಿಕ ಚಿತ್ರ)
6/ 7
ಅಂದಹಾಗೆ ಕರಾವಳಿ ಜಿಲ್ಲೆ ದಕ್ಷಿಣ ಕನ್ನಡ ಇಡೀ ರಾಜ್ಯದಲ್ಲೇ 2ನೇ ಸ್ಥಾನದಲ್ಲಿದೆ. ದಕ್ಷಿಣ ಕನ್ನಡ ಜಿಲ್ಲೆಯ ತಲಾ ಆದಾಯ 3,70,834 ರೂ. ಆಗಿದೆ. (ಸಾಂದರ್ಭಿಕ ಚಿತ್ರ)
7/ 7
ಇಡೀ ರಾಜ್ಯದಲ್ಲಿ ಮೂರನೇ ಸ್ಥಾನದಲ್ಲಿ ಉಡುಪಿ ಜಿಲ್ಲೆಯಿದೆ. ಚಿಕ್ಕಮಗಳೂರು ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳು 4 ಮತ್ತು 5ನೇ ಸ್ಥಾನದಲ್ಲಿವೆ. ಇನ್ನು ತಲಾ ಆದಾಯದಲ್ಲಿ ಕೊನೆಯ ಐದನೇ ಸ್ಥಾನದಲ್ಲಿ ಯಾದಗಿರಿ, ಕೊಪ್ಪಳ, ಬೆಳಗಾವಿ, ಬೀದರ್, ಕಲಬುರಗಿ ಜಿಲ್ಲೆಗಳಿವೆ. (ಸಾಂದರ್ಭಿಕ ಚಿತ್ರ)
First published:
17
Income: ಬೆಂಗಳೂರಿನ ಪ್ರತೀ ವ್ಯಕ್ತಿಯ ಆದಾಯ 6 ಲಕ್ಷ 21 ಸಾವಿರ!