ಬೆಂಗಳೂರು ನಾಗರಿಕರಿಗೆ ಸಂಚಾರ ಪೊಲೀಸರು ಮಹತ್ವದ ಸೂಚನೆಯೊಂದನ್ನು ನೀಡಿದ್ದಾರೆ. ಸಾರ್ವಜನಿಕರು ಪ್ರಯಾಣಿಸುವ ಮುನ್ನ ಈ ಸೂಚನೆಯನ್ನು ಗಮನಿಸಿ ಪ್ರಯಾಣ ಬೆಳೆಸಬೇಕಿದೆ. (ಸಾಂದರ್ಭಿಕ ಚಿತ್ರ)
2/ 7
ಹೊರ ವರ್ತುಲ ರಸ್ತೆಯ ಇಬ್ಬಲೂರು ಬಳಿ ಇರುವ ಸರ್ವಿಸ್ ರಸ್ತೆಯ ಮಿಲಿಟರಿ ಗೇಟ್ ಬಳಿ ಟ್ರಕ್ ಮರಕ್ಕೆ ಡಿಕ್ಕಿ ಹೊಡೆದಿದ್ದು ಮರ ಕೆಳಗೆ ಬಿದ್ದು ಸಂಚಾರ ದಟ್ಟಣೆ ಉಂಟಾಗಿರುತ್ತದೆ ಎಂದು ಬೆಂಗಳೂರು ಸಂಚಾರ ಪೊಲಿಸರು ಮಾಹಿತಿ ನೀಡಿದ್ದಾರೆ.
3/ 7
ಈ ಕುಟಿತು ಟ್ವೀಟ್ ಮಾಡಿರುವ ಬೆಂಗಳೂರು ಸಂಚಾರ ಪೊಲೀಸ್, ಸಿಲ್ಕ್ ಬೋರ್ಡ್ ನಿಂದ ಇಬ್ಬುಲೂರು ಜಂಕ್ಷನ್ ಕಡೆಗೆ ಬರುವ ವಾಹನ ಸವಾರರು ಬದಲಿ ರಸ್ತೆ ಮಾರ್ಗದಲ್ಲಿ ಪ್ರಯಾಣ ಬೆಳಸುವಂತೆ ಸೂಚನೆ ನೀಡಿದ್ದಾರೆ.
4/ 7
ಮರ ಬಿದ್ದಿರುವ ಕಾರಣ ಪ್ರಯಾಣಿಕರು ಸಿಲ್ಕ್ ಬೋರ್ಡ್ನಿಂದ ಇಬ್ಬುಲೂರು ಜಂಕ್ಷನ್ ಕಡೆಗೆ ಪ್ರಯಾಣಿಸುವುದು ಕಷ್ಟಸಾಧ್ಯವಾಗಲಿದೆ. ಹೀಗಾಗಿ ಬೆಂಗಳೂರು ಟ್ರಾಫಿಕ್ ಪೊಲೀಸರ ಸೂಚನೆ ಅನುಸರಿಸುವುದೇ ಸೂಕ್ತವಾಗಿದೆ.
5/ 7
ಆದರೆ ಈ ಅಪಘಾತ ಆಗುವ ಮುನ್ನವೆ ಯೋಜನೆ ಮಾಡಬೇಕಿತ್ತು. ಇಂತಹ ವಾಹನವನ್ನು ರಸ್ತೆಗೆ ಬಿಡದೇ ತಡೆಯಬೇಕಿತ್ತು ಎಂದು ಹಲವರು ಟ್ವಿಟ್ ಮೂಲಕ ಪ್ರಶ್ನಿಸಿದ್ದಾರೆ.
6/ 7
ಬೆಂಗಳೂರು ಟ್ರಾಫಿಕ್ ಪೊಲೀಸರು ಸಾಮಾಜಿಕ ಜಾಲತಾಣಗಳಲ್ಲಿ ಸದಾ ಸಕ್ರಿಯರಾಗಿದ್ದಾರೆ. ಸಾರ್ವಜನಿಕರಿಗೆ, ಪ್ರಯಾಣಿಕರಿಗೆ ಸದಾ ಸೂಚನೆಗಳನ್ನು ನೀಡುತ್ತಲೆ ಇರುತ್ತಾರೆ. (ಸಾಂದರ್ಭಿಕ ಚಿತ್ರ)
7/ 7
ಕಾರು, ಬೈಕ್, ಸ್ಕೂಟರ್ ಚಾಲನೆ ಮಾಡುವಾಗ ಸಂಚಾರಿ ನಿಯಮಗಳನ್ನು ಪಾಲಿಸುವುದು ಬಹಳ ಮುಖ್ಯ. ನೀವು ನಿಯಮಗಳನ್ನು ಉಲ್ಲಂಘಿಸಿದರೆ, ನೀವು ಭಾರೀ ದಂಡವನ್ನು ಪಾವತಿಸಬೇಕಾಗಬಹುದು. (ಸಾಂದರ್ಭಿಕ ಚಿತ್ರ)
First published:
17
Bengaluru Traffic Advisory: ಈ ಮಾರ್ಗದಲ್ಲಿ ಮರ ಬಿದ್ದು ಸಂಚಾರ ದಟ್ಟಣೆ, ಬದಲಿ ರಸ್ತೆ ಬಳಸುವಂತೆ ಸೂಚನೆ