ಬೆಂಗಳೂರಲ್ಲಿ IPL ಅಭ್ಯಾಸ ಪಂದ್ಯ, ಟ್ರಾಫಿಕ್ ಇಲಾಖೆಯಿಂದ ಮಹತ್ವದ ಸೂಚನೆ

ಬೆಂಗಳೂರು ನಾಗರಿಕರೇ ಗಮನಿಸಿ, ರಾಜ್ಯ ರಾಜಧಾನಿಯ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಂದಿನಿಂದ ಐಪಿಎಲ್ ಅಭ್ಯಾಸ ಪಂದ್ಯ ನಡೆಯಲಿದೆ. ಹೀಗಾಗಿ ಟ್ರಾಫಿಕ್ ಕುರಿತು ಮಹತ್ವದ ಸೂಚನೆ ನೀಡಲಾಗಿದೆ. 

First published:

  • 17

    ಬೆಂಗಳೂರಲ್ಲಿ IPL ಅಭ್ಯಾಸ ಪಂದ್ಯ, ಟ್ರಾಫಿಕ್ ಇಲಾಖೆಯಿಂದ ಮಹತ್ವದ ಸೂಚನೆ

    ಬೆಂಗಳೂರು ನಾಗರಿಕರೇ ಗಮನಿಸಿ, ರಾಜ್ಯ ರಾಜಧಾನಿಯ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಂದಿನಿಂದ ಐಪಿಎಲ್ ಅಭ್ಯಾಸ ಪಂದ್ಯ ನಡೆಯಲಿದೆ. ಹೀಗಾಗಿ ಟ್ರಾಫಿಕ್ ಕುರಿತು ಮಹತ್ವದ ಸೂಚನೆ ನೀಡಲಾಗಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 27

    ಬೆಂಗಳೂರಲ್ಲಿ IPL ಅಭ್ಯಾಸ ಪಂದ್ಯ, ಟ್ರಾಫಿಕ್ ಇಲಾಖೆಯಿಂದ ಮಹತ್ವದ ಸೂಚನೆ

    ಐಪಿಎಲ್ ಅಭ್ಯಾಸ ಪಂದ್ಯ ನಡೆಯಲಿರುವ ಹಿನ್ನೆಲೆಯಲ್ಲಿ ಬೆಂಗಳೂರಿನ ಹಲವು ರಸ್ತೆಗಳಲ್ಲಿ ಮಾರ್ಚ್ 26ರಂದು ಸಾರ್ವಜನಿಕರ ವಾಹನ ನಿಲುಗಡೆ ನಿರ್ಬಂಧ ವಿಧಿಸಿ ಆದೇಶಿಸಲಾಗಿದೆ. ಈ ಕುರಿತು ಮಾಹಿತಿ ಇಲ್ಲಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 37

  • 47

    ಬೆಂಗಳೂರಲ್ಲಿ IPL ಅಭ್ಯಾಸ ಪಂದ್ಯ, ಟ್ರಾಫಿಕ್ ಇಲಾಖೆಯಿಂದ ಮಹತ್ವದ ಸೂಚನೆ

    ಬೆಂಗಳೂರಿನ ಸೇಂಟ್ ಮಾರ್ಕ್ಸ್ ರಸ್ತೆ, ಮ್ಯೂಸಿಯಂ ರಸ್ತೆ, ಕಸ್ತೂರಬಾ ರಸ್ತೆ, ವಿಧಾನಸೌಧ, ಹೈಕೋರ್ಟ್ ಎದುರಿನ ರಸ್ತೆ, ಟ್ರಿನಿಟಿ ರಸ್ತೆ, ಕ್ವೀನ್ಸ್ ರಸ್ತೆ, ಎಂ.ಜಿ. ರಸ್ತೆ, ರಾಜಭವನ ರಸ್ತೆ, ಸೆಂಟ್ರಲ್ ಸ್ಟ್ರೀಟ್ ರಸ್ತೆಗಳಲ್ಲಿ ವಾಹನಗಳನ್ನು ನಿಲ್ಲಿಸುವುದನ್ನು ನಿರ್ಬಂಧಿಸಲಾಗಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 57

    ಬೆಂಗಳೂರಲ್ಲಿ IPL ಅಭ್ಯಾಸ ಪಂದ್ಯ, ಟ್ರಾಫಿಕ್ ಇಲಾಖೆಯಿಂದ ಮಹತ್ವದ ಸೂಚನೆ

    ಬೆಂಗಳೂರು ಟ್ರಾಪಿಕ್ ಪೊಲೀಸರ ಮಹತ್ವದ ಸೂಚನೆ

    ಈ ರಸ್ತೆಗಳಲ್ಲಿ ವಾಹನ ನಿಲುಗಡೆ ನಿರ್ಬಂಧ ಮಾರ್ಚ್ 26 ರಂದು ಸಂಜೆ 4 ಗಂಟೆಯಿಂದ ರಾತ್ರಿ 10 ಗಂಟೆವರೆಗೆ ಅನ್ವಯವಾಗಲಿದೆ ಎಂದು ಬೆಂಗಳೂರು ಟ್ರಾಫಿಕ್ ಇಲಾಖೆ ಸೂಚನೆ ನೀಡಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 67

    ಬೆಂಗಳೂರಲ್ಲಿ IPL ಅಭ್ಯಾಸ ಪಂದ್ಯ, ಟ್ರಾಫಿಕ್ ಇಲಾಖೆಯಿಂದ ಮಹತ್ವದ ಸೂಚನೆ

    ಐಪಿಎಲ್ ಅಭ್ಯಾಸ ಪಂದ್ಯಗಳನ್ನು ವೀಕ್ಷಿಸಲು ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಆಗಮಿಸುವ ಸಾರ್ವಜನಿಕರು ವಾಹನ ನಿಲ್ಲಿಸಲು ಪರ್ಯಾಯ ಸ್ಥಳವನ್ನು ಸಹ ಟ್ರಾಫಿಕ್ ಇಲಾಖೆ ಸೂಚಿಸಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 77

    ಬೆಂಗಳೂರಲ್ಲಿ IPL ಅಭ್ಯಾಸ ಪಂದ್ಯ, ಟ್ರಾಫಿಕ್ ಇಲಾಖೆಯಿಂದ ಮಹತ್ವದ ಸೂಚನೆ

    ಸೇಂಟ್ ಜೋಸೆಫ್ ಇಂಡಿಯಾ ಸ್ಕೂಲ್ ಮೈದಾನ್, ಯು.ಬಿ ಸಿಟಿ ಹಾಗೂ ಶಾಂತಿನಗರ ಬಿಎಂಟಿಸಿ ಬಸ್ ನಿಲ್ದಾಣದ ಪಾರ್ಕಿಂಗ್ ಜಾಗಗಳಲ್ಲಿ ಸಾರ್ವಜನಿಕರು ತಮ್ಮ ವಾಹನಗಳನ್ನು ನಿಲ್ಲಿಸಬಹುದಾಗಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES