ಅರಮನೆ ರಸ್ತೆ, ಸಿಐಡಿ ಜಂಕ್ಷನ್, ಬಸವೇಶ್ವರ ಜಂಕ್ಷನ್, ಅಲಿ ಆಸ್ಕರ್ ರಸ್ತೆ, ಇನ್ಫೆಂಟ್ರಿ ರಸ್ತೆ, ಕಾಫಿ ಬೋರ್ಡ್ ಜಂಕ್ಷನ್ (ಬಿಆರ್ ರಸ್ತೆ), ಮಣಿಪಾಲ್ ಜಂಕ್ಷನ್, ಎಂಜಿ ರಸ್ತೆ, ಟ್ರಿನಿಟಿ ಸರ್ಕಲ್, ಕಮಾಂಡ್ ಆಸ್ಪತ್ರೆ, ದೊಮ್ಮಲೂರು ವಾಟರ್ ಟ್ಯಾಂಕ್, ಇಂದಿರಾನಗರ 100 ಅಡಿ ರಸ್ತೆಗಳಲ್ಲಿ ವಾಹನ ಸಂಚಾರ ನಿಷೇಧಿಸಲಾಗಿದೆ. ಜೊತೆಗೆ ಈ ರಸ್ತೆಗಳಲ್ಲಿ ಎರಡೂ ಬದಿಗಳಲ್ಲಿ ವಾಹನ ನಿಲುಗಡೆ ನಿಷೇಧಿಸಲಾಗಿದೆ.