ಬೆಂಗಳೂರಲ್ಲಿ ಟ್ರಾಫಿಕ್ ಸಮಸ್ಯೆ ಪರಿಹರಿಸಲು ಹೊಸ ಹೊಸ ಯೋಜನೆಗಳನ್ನು ಆರಂಭಿಸುವುದು ಸಹಜ. ಇದೇ ವೇಳೆ ರಾಜ್ಯ ರಾಜಧಾನಿಯಲ್ಲಿ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಲು ಸಂಚಾರ ಪೊಲೀಸರು ನಿರ್ಧರಿಸಿದ್ದಾರೆ. (ಸಾಂದರ್ಭಿಕ ಚಿತ್ರ)
2/ 7
ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮ ಬೆಂಗಳೂರಿನಲ್ಲಿ ವಿನೂತನ ಟ್ರಾಫಿಕ್ ಸಿಗ್ನಲ್ ವ್ಯವಸ್ಥೆ ಆರಂಭಿಸಲು ಚಿಂತನೆ ರೂಪಿಸಿದೆ ಎಂದು ಏಷ್ಯಾನೆಟ್ ಸುವರ್ಣಾ ನ್ಯೂಸ್ ವರದಿ ಮಾಡಿದೆ. (ಸಾಂದರ್ಭಿಕ ಚಿತ್ರ)
3/ 7
ಈ ಮೂಲಕ ಟ್ರಾಫಿಕ್ ಸಮಸ್ಯೆಗೆ ಅಂತ್ಯ ಹಾಡಲು ಹೊಸ ಪ್ರಯತ್ನಕ್ಕೆ ಸಂಚಾರ ಪೊಲೀಸರು ಮುಂದಾಗಿದ್ದಾರೆ. (ಸಾಂದರ್ಭಿಕ ಚಿತ್ರ)
4/ 7
ಅಡಾಪ್ಟಿವ್ ಟ್ರಾಫಿಕ್ ಕಂಟ್ರೋಲ್ ಸಿಗ್ನಲ್ ವ್ಯವಸ್ಥೆ ಎಂಬ ವಿನೂತನ ಪದ್ಧತಿಯನ್ನು ಬೆಂಗಳೂರಿನ ರಸ್ತೆಗಳಲ್ಲಿ ಜಾರಿಗೊಳಿಸಲು ಕೆಆರ್ಡಿಸಿಎಲ್ ನಿರ್ಧರಿಸಿದೆ. (ಸಾಂದರ್ಭಿಕ ಚಿತ್ರ)
5/ 7
ಸದ್ಯ ಬೆಂಗಳೂರಿನಲ್ಲಿ ಇರುವ ಟ್ರಾಫಿಕ್ ಸಿಗ್ನಲ್ಗಳನ್ನು ಸಹ ಈ ಹೊಸ ಯೋಜನೆಯಡಿ ವರ್ಗಾಯಿಸುವ ಸಾಧ್ಯತೆಗಳು ಸಹ ದಟ್ಟವಾಗಿದೆ ಎಂದು ವರದಿಯಾಗಿದೆ. (ಸಾಂದರ್ಭಿಕ ಚಿತ್ರ)
6/ 7
ಈ ಹೊಸ ವ್ಯವಸ್ಥೆ ಸಂಚಾರ ದಟ್ಟಣೆಯನ್ನು ಗಮನಿಸಿ ಕಾರ್ಯನಿರ್ವಹಿಸುತ್ತದೆ. ಅಂದರೆ ಯಾವ ರಸ್ತೆಯಲ್ಲಿ ಹೆಚ್ಚು ಟ್ರಾಫಿಕ್ ಇದೆ ಎಂದು ಗಮನಿಸಿ ಆ ಭಾಗದ ವಾಹನ ಸವಾರರಿಗೆ ಮುಂದೆ ಪ್ರಯಾಣಿಸಲು ಅನುಕೂಲ ಕಲ್ಪಿಸುತ್ತದೆ. (ಸಾಂದರ್ಭಿಕ ಚಿತ್ರ)
7/ 7
ಒಟ್ಟಾರೆ ಬೆಂಗಳೂರು ಟ್ರಾಫಿಕ್ ಸಮಸ್ಯೆಗೆ ಈ ಹೊಸ ಯೋಜನೆಯಿಂದ ಶಾಶ್ವತ ಅಂತ್ಯ ಸಿಗಲಿದೆಯೇ ಎಂದು ಕಾದುನೋಡಬೇಕಿದೆ. (ಸಾಂದರ್ಭಿಕ ಚಿತ್ರ)
First published:
17
Traffic Solution: ಟ್ರಾಫಿಕ್ ಸಮಸ್ಯೆಗೆ ಟಾಟಾ ಹೇಳಲು ರೆಡಿಯಾಗಿ!