Bengaluru Traffic: ರಸ್ತೆಯಲ್ಲಿ ಪ್ರಯಾಣಿಸುವಾಗ ಹೀಗೆ ಮಾಡ್ಬೇಡಿ, ಪೊಲೀಸರ ಎಚ್ಚರಿಕೆ ಇದು

Bengaluru News: ರಸ್ತೆಗಳಲ್ಲಿ ಪ್ರಯಾಣ ಮಾಡುವಾಗ ಯಾವುದೇ ಗಿಡ ಮರಗಳ ಕೆಳಗಡೆ ಪ್ರಯಾಣಿಕರು ವಾಹನ ನಿಲ್ಲಿಸದಂತೆ ಬೆಂಗಳೂರು ಸಂಚಾರ ಪೊಲೀಸರು ಸೂಚನೆ ನೀಡಿದ್ದಾರೆ. 

First published:

 • 17

  Bengaluru Traffic: ರಸ್ತೆಯಲ್ಲಿ ಪ್ರಯಾಣಿಸುವಾಗ ಹೀಗೆ ಮಾಡ್ಬೇಡಿ, ಪೊಲೀಸರ ಎಚ್ಚರಿಕೆ ಇದು

  ಪ್ರಯಾಣಿಕರೇ ಗಮನಿಸಿ, ಬೆಂಗಳೂರಿನಲ್ಲಿ ಸುರಿದ ಭಾರೀ ಮಳೆಗೆ ಅಂಡರ್ಪಾಸ್ನಲ್ಲಿ ಓರ್ವ ಯುವತಿ ಮೃತಪಟ್ಟ ಬೆನ್ನಲ್ಲೇ ಬೆಂಗಳೂರು ಸಂಚಾರ ಪೊಲೀಸರು ಮಹತ್ವದ ಸೂಚನೆ ನೀಡಿದ್ದಾರೆ.  (ಸಾಂದರ್ಭಿಕ ಚಿತ್ರ)

  MORE
  GALLERIES

 • 27

  Bengaluru Traffic: ರಸ್ತೆಯಲ್ಲಿ ಪ್ರಯಾಣಿಸುವಾಗ ಹೀಗೆ ಮಾಡ್ಬೇಡಿ, ಪೊಲೀಸರ ಎಚ್ಚರಿಕೆ ಇದು

  ಮುಂದಿನ 5 ದಿನಗಳ ಕಾಲ ಹವಾಮಾನ ಇಲಾಖೆಯು ಮಳೆಯಾಗುವ ಮುನ್ಸೂಚನೆ ನೀಡಿದೆ. ಹೀಗಾಗಿ ಸಾಧ್ಯವಾದಷ್ಟು ಮಳೆಯಿಂದ ರಕ್ಷಣೆಗೆ ಸುರಕ್ಷಿತ ಕ್ರಮ ಅನುಸರಿಸಲು ಬೆಂಗಳೂರು ಸಂಚಾರ ಪೊಲೀಸರು ಸೂಚನೆ ನೀಡಿದ್ದಾರೆ. (ಸಾಂದರ್ಭಿಕ ಚಿತ್ರ)

  MORE
  GALLERIES

 • 37

  Bengaluru Traffic: ರಸ್ತೆಯಲ್ಲಿ ಪ್ರಯಾಣಿಸುವಾಗ ಹೀಗೆ ಮಾಡ್ಬೇಡಿ, ಪೊಲೀಸರ ಎಚ್ಚರಿಕೆ ಇದು

  ಜೊತೆಗೆ ರಸ್ತೆಯ ಮೆಟ್ರೋ ನಿಲ್ದಾಣದ ಕೆಳಗಡೆ ಹಾಗೂ ಅಂಡರ್ ಪಾಸ್ ಗಳಲ್ಲಿ ಯಾವುದೇ ಕಾರಣಕ್ಕೂ ಮಳೆಯ ಸಂದರ್ಭದಲ್ಲಿ ವಾಹನ ನಿಲ್ಲಿಸದೇ ಇರುವಂತೆ ಸೂಚನೆ ನೀಡಲಾಗಿದೆ.  (ಸಾಂದರ್ಭಿಕ ಚಿತ್ರ)

  MORE
  GALLERIES

 • 47

  Bengaluru Traffic: ರಸ್ತೆಯಲ್ಲಿ ಪ್ರಯಾಣಿಸುವಾಗ ಹೀಗೆ ಮಾಡ್ಬೇಡಿ, ಪೊಲೀಸರ ಎಚ್ಚರಿಕೆ ಇದು

  ಅಷ್ಟೇ ಅಲ್ಲದೇ, ರಸ್ತೆಗಳಲ್ಲಿ ಪ್ರಯಾಣ ಮಾಡುವಾಗ ಯಾವುದೇ ಗಿಡ ಮರಗಳ ಕೆಳಗಡೆ ಪ್ರಯಾಣಿಕರು ವಾಹನ ನಿಲ್ಲಿಸದಂತೆ ಬೆಂಗಳೂರು ಸಂಚಾರ ಪೊಲೀಸರು ಸೂಚನೆ ನೀಡಿದ್ದಾರೆ.  (ಸಾಂದರ್ಭಿಕ ಚಿತ್ರ)

  MORE
  GALLERIES

 • 57

  Bengaluru Traffic: ರಸ್ತೆಯಲ್ಲಿ ಪ್ರಯಾಣಿಸುವಾಗ ಹೀಗೆ ಮಾಡ್ಬೇಡಿ, ಪೊಲೀಸರ ಎಚ್ಚರಿಕೆ ಇದು

  ಇದೇ ವೇಳೆ ಅಂಡರ್​ಪಾಸ್ ಅವಘಢದಿಂದ ಎಚ್ಚೆತ್ತ ಬಿಬಿಎಂಪಿ ಮುಂದಿನ ದಿನಗಳಲ್ಲಿ ಅಂಡರ್​ಪಾಸ್​ನಿಂದ ಯಾವುದೇ ಹಾನಿ ಉಂಟಾಗಬಾರದು ಎಂದು ತೀರ್ಮಾನಿಸಿದೆ.  (ಸಾಂದರ್ಭಿಕ ಚಿತ್ರ)

  MORE
  GALLERIES

 • 67

  Bengaluru Traffic: ರಸ್ತೆಯಲ್ಲಿ ಪ್ರಯಾಣಿಸುವಾಗ ಹೀಗೆ ಮಾಡ್ಬೇಡಿ, ಪೊಲೀಸರ ಎಚ್ಚರಿಕೆ ಇದು

  ಇಂದು ಬೆಂಗಳೂರು ಸೇರಿದಂತೆ ರಾಜ್ಯದ ದಕ್ಷಿಣ ಒಳನಾಡಿನ ಭಾಗದಲ್ಲಿ ಮಳೆಯಾಗುವ ನಿರೀಕ್ಷೆಗಳಿವೆ. ಸಂಜೆ ವೇಳೆ ಮಳೆಯ ಅಬ್ಬರ ಹೆಚ್ಚಾಗುವ ಸಾಧ್ಯತೆಗಳಿವೆ. (ಸಾಂದರ್ಭಿಕ ಚಿತ್ರ)

  MORE
  GALLERIES

 • 77

  Bengaluru Traffic: ರಸ್ತೆಯಲ್ಲಿ ಪ್ರಯಾಣಿಸುವಾಗ ಹೀಗೆ ಮಾಡ್ಬೇಡಿ, ಪೊಲೀಸರ ಎಚ್ಚರಿಕೆ ಇದು

  ಇಂದು ರಾಜಧಾನಿಯಲ್ಲಿ ಗರಿಷ್ಠ 32 ಮತ್ತು ಕನಿಷ್ಠ 21 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಲಿದೆ. ಮೋಡ ಮುಸುಕಿದ ವಾತಾವರಣ ಇರಲಿದ್ದು, ಮಳೆಯ ಸಾಧ್ಯತೆ ದಟ್ಟವಾಗಿವೆ.  (ಸಾಂದರ್ಭಿಕ ಚಿತ್ರ)

  MORE
  GALLERIES