New Traffic Guidelines: ವಾಹನ ಸವಾರರಿಗೆ ನೆಮ್ಮದಿ ನೀಡುವ ಹೊಸ ಮಾರ್ಗಸೂಚಿ ಬಿಡುಗಡೆ

ಈ ಹೊಸ ಕ್ರಮವು ರಿಯಲ್ ಟೈಮ್​ನಲ್ಲಿ ಸಂಚಾರ ದಟ್ಟಣೆಯನ್ನು ತಡೆಗಟ್ಟಲು ಸಹಾಯ ಮಾಡಲಿದೆ ಎಂದು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.

First published:

  • 18

    New Traffic Guidelines: ವಾಹನ ಸವಾರರಿಗೆ ನೆಮ್ಮದಿ ನೀಡುವ ಹೊಸ ಮಾರ್ಗಸೂಚಿ ಬಿಡುಗಡೆ

    ವಾಹನ ಸವಾರರಿಗೆ ಕೊಂಚ ನಿರಾಳ ಸುದ್ದಿಯೊಂದು ಹೊರಬಿದ್ದಿದೆ. ಡಿಜಿ ಐಜಿಪಿ ಅಲೋಕ್ ಮೋಹನ್ ಸಂಚಾರ ನಿಯಮಗಳಿಗೆ ಸಂಬಂಧಿಸಿದಂತೆ ಹೊಸ ಮಾರ್ಗಸೂಚಿ ಹೊರಡಿಸಿದ್ದಾರೆ.

    MORE
    GALLERIES

  • 28

    New Traffic Guidelines: ವಾಹನ ಸವಾರರಿಗೆ ನೆಮ್ಮದಿ ನೀಡುವ ಹೊಸ ಮಾರ್ಗಸೂಚಿ ಬಿಡುಗಡೆ

    ವಾಹನ ಸವಾರರು ಸಂಚಾರ ನಿಯಮ ಉಲ್ಲಂಘಿಸುವುದು ಕಂಡುಬಂದರೆ ಮಾತ್ರ ತಡೆಯಿರಿ. ಇಲ್ಲದಿದ್ರೆ ವಾಹನ ಸವಾರರನ್ನು ತಡೆಯಬೇಡಿ ಎಂದು ಹೊಸ ಮಾರ್ಗಸೂಚಿಯಲ್ಲಿ ಉಲ್ಲೇಖಿಸಲಾಗಿದೆ. ಈ ಕುರಿತು ‘ಬೆಂಗಳೂರು ಮಿರರ್’ ವರದಿ ಮಾಡಿದೆ.

    MORE
    GALLERIES

  • 38

    New Traffic Guidelines: ವಾಹನ ಸವಾರರಿಗೆ ನೆಮ್ಮದಿ ನೀಡುವ ಹೊಸ ಮಾರ್ಗಸೂಚಿ ಬಿಡುಗಡೆ

    ಪೀಕ್ ಅವರ್ ಟ್ರಾಫಿಕ್ ಪ್ರಾರಂಭವಾಗುವ ಮೊದಲೇ ಟ್ರಾಫಿಕ್ ಪೊಲೀಸರನ್ನು ಆಯಾ ಸ್ಥಳಗಳಲ್ಲಿ ನಿಯೋಜಿಸಬೇಕಾಗಿದೆ. ಟ್ರಾಫಿಕ್ ಪೊಲೀಸ್ ಸಿಬ್ಬಂದಿ ದಟ್ಟಣೆಯ ಸಮಯಕ್ಕಿಂತ ಮೊದಲು ತಮ್ಮ ಗೊತ್ತುಪಡಿಸಿದ ಪ್ರದೇಶಗಳಲ್ಲಿ ಕರ್ತವ್ಯಕ್ಕೆ ಹಾಜರಾಗಬೇಕಿದೆ.

    MORE
    GALLERIES

  • 48

    New Traffic Guidelines: ವಾಹನ ಸವಾರರಿಗೆ ನೆಮ್ಮದಿ ನೀಡುವ ಹೊಸ ಮಾರ್ಗಸೂಚಿ ಬಿಡುಗಡೆ

    ಈ ಹೊಸ ಕ್ರಮವು ರಿಯಲ್ ಟೈಮ್ನಲ್ಲಿ ಸಂಚಾರ ದಟ್ಟಣೆಯನ್ನು ತಡೆಗಟ್ಟಲು ಸಹಾಯ ಮಾಡಲಿದೆ ಎಂದು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.

    MORE
    GALLERIES

  • 58

    New Traffic Guidelines: ವಾಹನ ಸವಾರರಿಗೆ ನೆಮ್ಮದಿ ನೀಡುವ ಹೊಸ ಮಾರ್ಗಸೂಚಿ ಬಿಡುಗಡೆ

    ಪಾರದರ್ಶಕತೆ ಮತ್ತು ಹೊಣೆಗಾರಿಕೆಯನ್ನು ಖಚಿತಪಡಿಸಿಕೊಳ್ಳಲು, ಸಂಚಾರ ಪೊಲೀಸರು ಸಾಧ್ಯವಾದಾಗಲೆಲ್ಲಾ ದೇಹಕ್ಕೆ ಧರಿಸಿರುವ ಕ್ಯಾಮೆರಾಗಳನ್ನು ಧರಿಸಬೇಕಾಗುತ್ತದೆ. ಈ ಕ್ರಮವು ವಿವಾದಗಳು ಅಥವಾ ದೂರುಗಳ ಪ್ರಕರಣಗಳಲ್ಲಿ ಕಾಂಕ್ರೀಟ್ ಸಾಕ್ಷ್ಯವನ್ನು ಒದಗಿಸುವ ಗುರಿಯನ್ನು ಹೊಂದಿದೆ.

    MORE
    GALLERIES

  • 68

    New Traffic Guidelines: ವಾಹನ ಸವಾರರಿಗೆ ನೆಮ್ಮದಿ ನೀಡುವ ಹೊಸ ಮಾರ್ಗಸೂಚಿ ಬಿಡುಗಡೆ

    ಅಲ್ಲದೇ, ಪಾರ್ಕಿಂಗ್ ಮಾಲು ನಿರ್ಬಂಧ ಇರುವ ಪ್ರದೇಶಗಳಲ್ಲಿ ನಿಲುಗಡೆ ಮಾಡುವ ವಾಹನಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಮಾರ್ಗಸೂಚಿಯಲ್ಲಿ ಒತ್ತು ನೀಡಲಾಗಿದೆ.

    MORE
    GALLERIES

  • 78

    New Traffic Guidelines: ವಾಹನ ಸವಾರರಿಗೆ ನೆಮ್ಮದಿ ನೀಡುವ ಹೊಸ ಮಾರ್ಗಸೂಚಿ ಬಿಡುಗಡೆ

    ಅಂತಹ ಸಂದರ್ಭಗಳಲ್ಲಿ ವಾಹನಗಳನ್ನು ಕೂಡಲೇ ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುಕೂಲ ಮಾಡಿಕೊಡಬೇಕು ಎಂದು ಮಾರ್ಗಸೂಚಿ ತಿಳಿಸಿದೆ.

    MORE
    GALLERIES

  • 88

    New Traffic Guidelines: ವಾಹನ ಸವಾರರಿಗೆ ನೆಮ್ಮದಿ ನೀಡುವ ಹೊಸ ಮಾರ್ಗಸೂಚಿ ಬಿಡುಗಡೆ

    ಸಹಾಯಕ ಸಬ್ ಇನ್ಸ್ಪೆಕ್ಟರ್ (ಎಎಸ್ಐ) ಮತ್ತು ಇತರ ಅಧಿಕಾರಿಗಳು ತಮ್ಮ ವಿವೇಚನೆಯ ಆಧಾರದ ಮೇಲೆ, ಅವರ ಅಧಿಕಾರದ ವ್ಯಾಪ್ತಿಯಲ್ಲಿ ಸಂಚಾರ ಉಲ್ಲಂಘನೆಗಳ ವಿರುದ್ಧ ಕ್ರಮ ಕೈಗೊಳ್ಳಲು ಅಧಿಕಾರ ಹೊಂದಿದ್ದಾರೆ ಎಂದು ಡಿಜಿ ಐಜಿಪಿ ಅಲೋಕ್ ಮೋಹನ್ ತಿಳಿಸಿದ್ದಾರೆ.

    MORE
    GALLERIES