Bengaluru News: ವಿನೂತನ ಟೆಕ್ನಾಲಜಿಯಿಂದ ಬೆಂಗಳೂರು ಟ್ರಾಫಿಕ್ ಸಮಸ್ಯೆ ಪರಿಹಾರ; ಸಿಎಂ ಘೋಷಣೆ

Bengaluru News: ಹಲವು ಸ್ಥಳಗಳಲ್ಲಿ ರೋಪ್ ವೇ ಮೂಲಕ ಸಂಚಾರಿಸುವ ಬಗ್ಗೆ ಚರ್ಚೆ ನಡೆದಿದೆ. ಈಗಾಗಲೇ ಅದರ ತಂತ್ರಜ್ಞಾನ ಇದೆ. ಅದನ್ನು ಬೆಂಗಳೂರಿಗೆ ಯಾವ ರೀತಿ ಬಳಸಿಕೊಳ್ಳಬಹುದು ಅಂತ ಚರ್ಚೆ ನಡೆಸಿದ್ದೇವೆ ಎಂದು ಅವರು ತಿಳಿಸಿದ್ದಾರೆ.

First published: