ಈ ವೇಳೆ ಬೊಮ್ಮನಹಳ್ಳಿ, ಜೆ.ಪಿ ನಗರ, ಜಯನಗರ, ಅರಬಿಂದೋ ಮಾರ್ಗ, ಕೂಲ್ ಜಾಯಿಂಟ್, ಮಯ್ಯಾಸ್, ಕರಿಸಂದ್ರ, ಸೌತ್ ಎಂಡ್ ಸರ್ಕಲ್, ನೆಟ್ಟಕಲ್ಲಪ್ಪ ಸರ್ಕಲ್, ಎನ್.ಆರ್. ಕಾಲೋನಿ, ಬಸವನಗುಡಿ, ರಾಮಕೃಷ್ಣ ಆಶ್ರಮ, ಉಮಾ ಥಿಯೇಟರ್, ಟಿ.ಆರ್. ಮಿಲ್, ಸಿರ್ಸಿ ಸರ್ಕಲ್, ಈಟಾ ಮಾಲ್, ಮಾಗಡಿ ರಸ್ತೆ, ಬಸವೇಶ್ವರ ನಗರ, ವೆಸ್ಟ್ ಆಫ್ ಕಾರ್ಡ್ ರೋಡ್, ಮೋದಿ ಆಸ್ಪತ್ರೆ, ನವರಂಗ್ ಸರ್ಕಲ್, ಸಂಪಿಗೆ ರಸ್ತೆ, ಮಲ್ಲೇಶ್ವರ, ಮಾರಮ್ಮ ದೇವಸ್ಥಾನದ ಮೂಲಕ ಈ ರೋಡ್ ಶೋ ಸಂಚರಿಸಲಿದೆ. (ಸಾಂದರ್ಭಿಕ ಚಿತ್ರ)