Bengaluru Traffic Rules: ಬೆಂಗಳೂರಿಗೆ ಅಮಿತ್ ಶಾ, ಈ ರಸ್ತೆಗಳಲ್ಲಿ ಸಂಚಾರ ಬಂದ್

ಕೇಂದ್ರ ಗೃಹ ಸಚಿವ ಅಮಿತ್ ಶಾ ಕೊಮ್ಮಘಟ್ಟಕ್ಕೆ ಭೇಟಿ ನೀಡಲಿದ್ದಾರೆ. ಹೀಗಾಗಿ ಮಾರ್ಚ್ 24 ರಂದು ಬೆಳಗ್ಗೆ 6 ರಿಂದ ಸಂಜೆ 4 ಗಂಟೆಯವರೆಗೆ ಲಘು ಹಾಗೂ ಭಾರೀ ವಾಹನಗಳಿಗೆ ಸಂಚಾರ ನಿಷೇಧ ವಿಧಿಸಲಾಗಿದೆ.

First published:

  • 17

    Bengaluru Traffic Rules: ಬೆಂಗಳೂರಿಗೆ ಅಮಿತ್ ಶಾ, ಈ ರಸ್ತೆಗಳಲ್ಲಿ ಸಂಚಾರ ಬಂದ್

    ಕೇಂದ್ರ ಗೃಹ ಮತ್ತು ಸಹಕಾರಿ ಸಚಿವ ಅಮಿತ್ ಶಾ ಬೆಂಗಳೂರಿಗೆ ಆಗಮಿಸುತ್ತಿದ್ದಾರೆ. ಇಂದು (ಮಾರ್ಚ್ 23) ರಾತ್ರಿಯೇ ರಾಜ್ಯ ರಾಜಧಾನಿಗೆ ಅಮಿತ್ ಶಾ ಆಗಮಿಸುತ್ತಿದ್ದು ಟ್ರಾಫಿಕ್ ಪೊಲೀಸರು ಮಹತ್ವದ ಸೂಚನೆ ನೀಡಿದ್ದಾರೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 27

    Bengaluru Traffic Rules: ಬೆಂಗಳೂರಿಗೆ ಅಮಿತ್ ಶಾ, ಈ ರಸ್ತೆಗಳಲ್ಲಿ ಸಂಚಾರ ಬಂದ್

    ಬೆಂಗಳೂರಿಗೆ ಕೇಂದ್ರ ಗೃಹ ಅಮಿತ್ ಶಾ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ರಸ್ತೆ ಸಂಚಾರದಲ್ಲಿ ಬದಲಾವಣೆ ಮಾಡಿಕೊಳ್ಳಲು ಟ್ರಾಫಿಕ್ ಪೊಲೀಸರಿಂದ ವಾಹನ ಸವಾರರಿಗೆ ಸೂಚನೆ ನೀಡಲಾಗಿದೆ. ಯಾವ ಮಾರ್ಗದಲ್ಲಿ ಸಂಚರಿಬಾರದು? ಎಲ್ಲಿ ಸಂಚರಿಸಬಹುದು? ಇಲ್ಲಿದೆ ಮಾಹಿತಿ. (ಸಾಂದರ್ಭಿಕ ಚಿತ್ರ)

    MORE
    GALLERIES

  • 37

    Bengaluru Traffic Rules: ಬೆಂಗಳೂರಿಗೆ ಅಮಿತ್ ಶಾ, ಈ ರಸ್ತೆಗಳಲ್ಲಿ ಸಂಚಾರ ಬಂದ್

    ಕೇಂದ್ರ ಗೃಹ ಸಚಿವ ಅಮಿತ್ ಶಾ ಕೊಮ್ಮಘಟ್ಟಕ್ಕೆ ಭೇಟಿ ನೀಡಲಿದ್ದಾರೆ. ಹೀಗಾಗಿ ಮಾರ್ಚ್ 24 ರಂದು ಬೆಳಗ್ಗೆ 6 ರಿಂದ ಸಂಜೆ 4 ಗಂಟೆಯವರೆಗೆ ಲಘು ಹಾಗೂ ಭಾರೀ ವಾಹನಗಳಿಗೆ ಸಂಚಾರ ನಿಷೇಧ ವಿಧಿಸಲಾಗಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 47

    Bengaluru Traffic Rules: ಬೆಂಗಳೂರಿಗೆ ಅಮಿತ್ ಶಾ, ಈ ರಸ್ತೆಗಳಲ್ಲಿ ಸಂಚಾರ ಬಂದ್

    ಟೌನ್ ಹಾಲ್ ಕಡೆಯಿಂದ ಎನ್ ಆರ್ ರಸ್ತೆ ಮಾರ್ಗವಾಗಿ ಮೈಸೂರು ರಸ್ತೆ ಲಘು ಹಾಗೂ ಭಾರೀ ವಾಹನ ಸಂಚಾರ ಬಂದ್ ಮಾಡಲಾಗಿದೆ. ಪರ್ಯಾಯವಾಗಿ ಲಾಲ್ ಬಾಗ್ ರಸ್ತೆಯ ಮುಖಾಂತರ ಸಂಚರಿಸಲು ಮನವಿ ಮಾಡಲಾಗಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 57

    Bengaluru Traffic Rules: ಬೆಂಗಳೂರಿಗೆ ಅಮಿತ್ ಶಾ, ಈ ರಸ್ತೆಗಳಲ್ಲಿ ಸಂಚಾರ ಬಂದ್

    ನಾಯಂಡಹಳ್ಳಿ ಜಂಕ್ಷನ್ ನಿಂದ ನಗರದ ಒಳಗೆ ಮತ್ತು ಹೊರಗೆ ಹೋಗುವ ಲಘು ಹಾಗೂ ಭಾರೀ ವಾಹನ ಬಂದ್ ಮಾಡಲಾಗಿದೆ. ಪರ್ಯಾಯವಾಗಿ ನಾಗರಭಾವಿ - ಸುಮ್ಮನಹಳ್ಳಿ ರಿಂಗ್ ರಸ್ತೆ ಮೂಲಕ ಸಂಚರಿಸಲು ಮನವಿ ಮಾಡಲಾಗಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 67

    Bengaluru Traffic Rules: ಬೆಂಗಳೂರಿಗೆ ಅಮಿತ್ ಶಾ, ಈ ರಸ್ತೆಗಳಲ್ಲಿ ಸಂಚಾರ ಬಂದ್

    ಕುಂಬಳಗೋಡು ಕಡೆಯಿಂದ ಕೆಂಗೇರಿ ಕಡೆಗೆ ಹೋಗುವ ಲಘು ಹಾಗೂ ಭಾರೀ ವಾಹನಗಳು ಬಂದ್ ಮಾಡಲಾಗಿದೆ. ಪರ್ಯಾಯವಾಗಿ ನೈಸ್ ರಸ್ತೆಯ ಮುಖಾಂತರ ಸಂಚರಿಸಲು ಮನವಿ ಮಾಡಲಾಗಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 77

    Bengaluru Traffic Rules: ಬೆಂಗಳೂರಿಗೆ ಅಮಿತ್ ಶಾ, ಈ ರಸ್ತೆಗಳಲ್ಲಿ ಸಂಚಾರ ಬಂದ್

    ಒಟ್ಟಾರೆ ಮಾರ್ಚ್ 24ರಂದು ಬೆಂಗಳೂರಿನ ವಾಹನ ಸವಾರರು ಟ್ರಾಫಿಕ್ ಪೊಲೀಸರ ಸೂಚನೆ ಅನುಸರಿಸಿ ಪ್ರಯಾಣ ಬೆಳೆಸಬೇಕಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES