ಬೆಂಗಳೂರು ಟ್ರಾಫಿಕ್ ಬಗ್ಗೆ ಯಾರಿಗೆ ತಾನೇ ತಿಳಿದಿಲ್ಲ ಹೇಳಿ? ಸದಾ ಗಿಜಿಗುಡುತ್ತಿರುವ ರಾಜ್ಯ ರಾಜಧಾನಿಯಲ್ಲಿ ರಸ್ತೆಗಳಲ್ಲಿ ವಾಹನ ಓಡಿಸುವುದು ಅಷ್ಟು ಸುಲಭವಂತೂ ಅಲ್ಲ. (ಸಾಂದರ್ಭಿಕ ಚಿತ್ರ)
2/ 7
ಬೆಂಗಳೂರು ನಿವಾಸಿಗಳ ಬಹುತೇಕ ಸಮಯ ಟ್ರಾಫಿಕ್ನಲ್ಲಿ ಓಡಾಡುತ್ತಲೇ ಕಳೆದುಹೋಗುತ್ತದೆ. ಕಚೇರಿಯಿಂದ ಮನೆಗೆ, ಮನೆಯಿಂದ ಕಚೇರಿಗೆ ಓಡಾಟದಲ್ಲಿ ಸಮಯ ಕಳೆದು ಹೋಗಿದ್ದೇ ಗೊತ್ತಾಗುವುದಿಲ್ಲ. (ಸಾಂದರ್ಭಿಕ ಚಿತ್ರ)
3/ 7
ಆದರೆ ಓರ್ವ ಮಹಿಳೆ ಟ್ರಾಫಿಕ್ನಲ್ಲೂ ಕೆಲಸ ಮಾಡುತ್ತಿರೋದು ಭಾರೀ ವೈರಲ್ ಆಗ್ತಿದೆ. ಸದ್ಯ ಈ ಫೋಟೋ ಭಾರೀ ವೈರಲ್ ಆಗ್ತಿದೆ. (ಸಾಂದರ್ಭಿಕ ಚಿತ್ರ)
4/ 7
ಸದ್ಯ ವೈರಲ್ ಆಗಿರುವ ಈ ಮಹಿಳೆ Rapido ಬೈಕ್ನಲ್ಲಿ ಕುಳಿತು ಸಹ ಕೆಲಸ ಮಾಡಿದ್ದಾಳೆ. ಬೆಂಗಳೂರಿನ ಜನಸಂದಣಿಯಿಂದ ತುಂಬಿದ ಬೀದಿಗಳಲ್ಲಿ ಬೈಕ್ ಸವಾರಿಯ ವೇಳೆ ಕೆಲಸ ಮಾಡುವ ಈಕೆಯ ಫೋಟೋ ವೈರಲ್ ಆಗುತ್ತಿದೆ. (ಸಾಂದರ್ಭಿಕ ಚಿತ್ರ)
5/ 7
ನಿನ್ನೆಯಷ್ಟೇ ಹೊರ ವರ್ತುಲ ರಸ್ತೆಯ ಇಬ್ಬಲೂರು ಬಳಿ ಇರುವ ಸರ್ವಿಸ್ ರಸ್ತೆಯ ಮಿಲಿಟರಿ ಗೇಟ್ ಬಳಿ ಟ್ರಕ್ ಮರಕ್ಕೆ ಡಿಕ್ಕಿ ಹೊಡೆದಿದ್ದು ಮರ ಕೆಳಗೆ ಬಿದ್ದು ಸಂಚಾರ ದಟ್ಟಣೆ ಉಂಟಾಗಿರುತ್ತದೆ ಎಂದು ಬೆಂಗಳೂರು ಸಂಚಾರ ಪೊಲಿಸರು ಮಾಹಿತಿ ನೀಡಿದ್ದರು. (ಸಾಂದರ್ಭಿಕ ಚಿತ್ರ)
6/ 7
ಇದೇ ರೀತಿ ಬೆಂಗಳೂರು ನಗರದಲ್ಲಿ ಪ್ರತಿದಿನ ಒಂದಿಲ್ಲೊಂದು ಪ್ರದೇಶಗಳಲ್ಲಿ ಸಂಚಾರ ದಟ್ಟಣೆ ಆಗುತ್ತಲೇ ಇರುತ್ತದೆ. ಟ್ರಾಫಿಕ್ ಪೊಲೀಸರು ಈ ಸಮಸ್ಯೆ ನಿವಾರಿಸಲು ಪ್ರಯತ್ನಿಸುತ್ತಲೇ ಇರುತ್ತಾರೆ. (ಸಾಂದರ್ಭಿಕ ಚಿತ್ರ)
7/ 7
ಬೆಂಗಳೂರು ಟ್ರಾಫಿಕ್ ಪೊಲೀಸರು ಸಾಮಾಜಿಕ ಜಾಲತಾಣಗಳಲ್ಲಿ ಸದಾ ಸಕ್ರಿಯರಾಗಿದ್ದಾರೆ. ಸಾರ್ವಜನಿಕರಿಗೆ, ಪ್ರಯಾಣಿಕರಿಗೆ ಸದಾ ಸೂಚನೆಗಳನ್ನು ನೀಡುತ್ತಲೆ ಇರುತ್ತಾರೆ. (ಸಾಂದರ್ಭಿಕ ಚಿತ್ರ)
First published:
17
Bengaluru Viral Photo: ಟ್ರಾಫಿಕ್ನಲ್ಲೂ ಲ್ಯಾಪ್ಟಾಪ್ನಲ್ಲಿ ಕೆಲಸ ಮಾಡಿದ ಮಹಿಳೆ!