Bengaluru: 18 ವರ್ಷಕ್ಕೂ ಮುನ್ನ ಗರ್ಭಿಣಿಯರಾದ 1,000 ಅಪ್ರಾಪ್ತರು! ಬೆಂಗಳೂರಲ್ಲಿ ಬೆಚ್ಚಿಬೀಳಿಸುವ ವರದಿ ಬಹಿರಂಗ
ಬೆಂಗಳೂರಿನಲ್ಲಿರುವ ಸರ್ಕಾರಿ ಸ್ವಾಮ್ಯದ ವಾಣಿವಿಲಾಸ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ದಾಖಲಾಗುವ ಸುಮಾರು 30 ಶೇಕಡಾ ಹದಿಹರೆಯದಲ್ಲೇ ಗರ್ಭಿಣಿಯಾದ ಪ್ರಕರಣಗಳಲ್ಲಿ ಮಾತ್ರ ಪೊಲೀಸರಿಗೆ ವರದಿಯಾಗುತ್ತವೆ.
ಬೆಂಗಳೂರಿನ ಪ್ರಮುಖ ಆಸ್ಪತ್ರೆಯೊಂದು ಆಘಾತಕಾರಿ ಮಾಹಿತಿಯೊಂದನ್ನು ಬಹಿರಂಗಪಡಿಸಿದೆ. ಹೌದು, ಬೆಂಗಳೂರಿನ ವಾಣಿವಿಲಾಸ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಪ್ರತಿ ವರ್ಷ 1000 ಅಪ್ರಾಪ್ತ ಗರ್ಭಧಾರಣೆ ಪ್ರಕರಣಗಳು ದಾಖಲಾಗುತ್ತವೆ ಎಂಬ ಮಾಹಿತಿ ಹೊರಬಿದ್ದಿದೆ. (ಸಾಂದರ್ಭಿಕ ಚಿತ್ರ)
2/ 7
ಬೆಂಗಳೂರಿನಲ್ಲಿರುವ ಸರ್ಕಾರಿ ಸ್ವಾಮ್ಯದ ವಾಣಿವಿಲಾಸ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ದಾಖಲಾಗುವ ಸುಮಾರು 30 ಶೇಕಡಾ ಹದಿಹರೆಯದಲ್ಲೇ ಗರ್ಭಿಣಿಯಾದ ಪ್ರಕರಣಗಳಲ್ಲಿ ಮಾತ್ರ ಪೊಲೀಸರಿಗೆ ವರದಿಯಾಗುತ್ತವೆ. ಪೋಕ್ಸೋ ಅಡಿ ಈ ಪ್ರಕರಣಗಳನ್ನು ಪರಿಗಣಿಸಲಾಗುತ್ತದೆ. (ಸಾಂದರ್ಭಿಕ ಚಿತ್ರ)
3/ 7
ಈ ಪೋಕ್ಸೊ ಪ್ರಕರಣಗಳಲ್ಲಿ 70 ಶೇಕಡಾದಷ್ಟು ಮಹಿಳೆಯರಲ್ಲಿ ಮದುವೆಯ ನಂತರವೇ ಗರ್ಭಧಾರಣೆ ಆಗಿರುತ್ತದೆ. (ಸಾಂದರ್ಭಿಕ ಚಿತ್ರ)
4/ 7
ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯಿದೆಯು ಮಕ್ಕಳ ಲೈಂಗಿಕ ದೌರ್ಜನ್ಯಕ್ಕೆ ಕಠಿಣ ಶಿಕ್ಷೆ ವಿಧಿಸುತ್ತದೆ. ಆರೋಪಿ ಬಂಧನಕ್ಕೊಳಗಾಗಿ ಚಾರ್ಜ್ ಶೀಟ್ ಸಲ್ಲಿಕೆಯಾಗುವವರೆಗೆ ಕನಿಷ್ಠ ಮೂರು ತಿಂಗಳ ಕಾಲ ಜೈಲಿನಲ್ಲೇ ಇರಬೇಕಾಗುತ್ತದೆ. (ಸಾಂದರ್ಭಿಕ ಚಿತ್ರ)
5/ 7
ಬೆಂಗಳೂರಿನ ವಾಣಿವಿಲಾಸ ಆಸ್ಪತ್ರೆಯು ಬಹಿರಂಗಗೊಳಿಸಿರುವ ಈ ಮಾಹಿತಿಯು ಕಾನೂನುಬಾಹಿರವಾಗಿದ್ದರೂ ಬಾಲ್ಯವಿವಾಹವು ಈಗಲೂ ಪ್ರಚಲಿತವಾಗಿದೆ ಎಂದು ತಿಳಿಸುತ್ತದೆ. (ಸಾಂದರ್ಭಿಕ ಚಿತ್ರ)
6/ 7
ಹದಿಹರೆಯದಲ್ಲೇ ಗರ್ಭಧಾರಣೆ ಆದರೆ ಹೆರಿಗೆ ಸಮಯದಲ್ಲಿ ವೈಪರೀತ್ಯ, ಮಗುವಿನ ಅಪೂರ್ಣ ಬೆಳವಣಿಗೆ, ರಕ್ತಹೀನತೆ ಮತ್ತು ಅಪೌಷ್ಟಿಕತೆಯಂತಹ ತೊಡಕುಗಳ ಹೆಚ್ಚಿನ ಅಪಾಯ ಎದುರಿಸಬೇಕಾಗುತ್ತದೆ. (ಸಾಂದರ್ಭಿಕ ಚಿತ್ರ)
7/ 7
ಇಷ್ಟೆಲ್ಲ ಸಮಸ್ಯೆ ಉಂಟಾಗುವ ಕುರಿತು ಮಾಹಿತಿ ಇದ್ದರೂ ಇನ್ನೂ ಅಪ್ರಾಪ್ತ ವಯಸ್ಸಿನಲ್ಲೇ ಗರ್ಭಧಾರಣೆಯಿಂದ ಯುವತಿಯರು ಬಳಲುತ್ತಿದ್ದಾರೆ ಎಂದು ವಾಣಿವಿಲಾಸ ಆಸ್ಪತ್ರೆಯ ಅಂಕಿ ಅಂಶಗಳು ಬಹಿರಂಗಪಡಿಸಿವೆ. (ಸಾಂದರ್ಭಿಕ ಚಿತ್ರ)
First published:
17