ಬೇಸಿಗೆಯ ಝಳ ದಿನೇ ದಿನೇ ಏರಿಕೆಯಾಗುತ್ತಿದೆ. ಇದು ಕುಡಿಯುವ ನೀರಿನ ಸಮಸ್ಯೆ ತಂದೊಡ್ಡುತ್ತಿದೆ. ಅದರಲ್ಲೂ ರಾಜ್ಯ ರಾಜಧಾನಿ ಬೆಂಗಳೂರಲ್ಲಿ ನೀರಿಲ್ಲದೇ ಹಲವು ಪ್ರದೇಶಗಳ ನಿವಾಸಿಗಳು ಬಳಲಿ ಬೆಂಡಾಗುತ್ತಿದ್ದಾರೆ. (ಸಾಂದರ್ಭಿಕ ಚಿತ್ರ)
2/ 7
ಬೆಂಗಳೂರಿನಲ್ಲಿ OBMR ಲೇಔಟ್ನಲ್ಲಿ ಕಳೆದೊಂದು ತಿಂಗಳಿಂದ ಸರಿಯಾಗಿ ನೀರು ಪೂರೈಕೆಯೇ ಆಗಿಲ್ಲ ಎಂದು ಸ್ಥಳೀಯರು ದೂರಿದ್ದಾರೆ. ಈ ಕುರಿತು ಡೆಕ್ಕನ್ ಹೆರಾಲ್ಡ್ ವರದಿ ಮಾಡಿದೆ. (ಸಾಂದರ್ಭಿಕ ಚಿತ್ರ)
3/ 7
ಈ ಮುನ್ನ ವಾರಕ್ಕೆ ಮೂರು ಬಾರಿ ನೀರು ಪೂರೈಕೆ ಆಗುತ್ತಿತ್ತು. ಆದರೆ ಕ್ರಮೇಣ ನೀರು ಪೂರೈಕೆ ಕಡಿಯಾಯಿತು. ಅದರಲ್ಲೂ ಕಳೆದ 10 ದಿನಗಳಿಂದ ಒಮ್ಮೆಯೂ ನೀರು ಸರಬರಾಜಾಗಿಲ್ಲ ಎಂದು ಸ್ಥಳೀಯರು ಬೇಸರ ವ್ಯಕ್ತಪಡಿಸಿದ್ದಾರೆ. (ಸಾಂದರ್ಭಿಕ ಚಿತ್ರ)
4/ 7
ವಿದ್ಯಾಮಾನ್ಯನಗರ, ಅಂದ್ರಹಳ್ಳಿ, ಕಮ್ಮನಹಳ್ಳಿ ಪ್ರದೇಶಗಳಲ್ಲಿಯೂ ಇದೇ ರೀತಿ ನೀರು ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಿದೆ. (ಸಾಂದರ್ಭಿಕ ಚಿತ್ರ)
5/ 7
ಬೇಸಿಗೆಯಲ್ಲಿ ನೀರಿಗೆ ಬೇಡಿಗೆ ಹಿಂದೆಂದಿಗಿಂತಲೂ ಹೆಚ್ಚಿರಬಹುದು. ನೀರು ಪೂರೈಕೆಯಲ್ಲಿ ಕೊಂಚ ವ್ಯತ್ಯಯ ಸಹ ಆಗಬಹುದು. ಆದರೆ ಈ ಕುರಿತು ಸ್ಥಳೀಯರಿಗೆ ಮಾಹಿತಿಯನ್ನೇ ನೀಡಲಾಗಿಲ್ಲ ಎಂದು ಸ್ಥಳೀಯರು ತಿಳಿಸಿದ್ದಾರೆ ಎಂದು ವರದಿಯಾಗಿದೆ. (ಸಾಂದರ್ಭಿಕ ಚಿತ್ರ)
6/ 7
ಬೆಂಗಳೂರಿನ ಪೂರ್ವ ಮತ್ತು ಉತ್ತರ ಭಾಗದ ಕೆಲವು ಪ್ರದೇಶಗಳಲ್ಲಿ ಮಾತ್ರ ಸಮಸ್ಯೆ ಇದೆ. ಬೇಸಿಗೆಯಲ್ಲಿ ನೀರಿಗೆ ಬೇಡಿಕೆ ಹೆಚ್ಚಾಗುತ್ತದೆ. ಆದರೆ ಈ ಸಮಸ್ಯೆಗಳನ್ನು ಪರಿಹರಿಸಲಾಗುತ್ತಿದೆ ಎಂದು ಬಿಡಬ್ಲ್ಯುಎಸ್ಎಸ್ಬಿ ಇಂಜಿನಿಯರ್-ಇನ್-ಚೀಫ್ ಸುರೇಶ್ ಬಿ ಹೇಳಿದ್ದಾಗಿ ವರದಿಯಾಗಿದೆ. (ಸಾಂದರ್ಭಿಕ ಚಿತ್ರ)
7/ 7
ಒಟ್ಟಾರೆ ಈ ಬೇಸಿಗೆಯಲ್ಲಿ ಬೆಂಗಳೂರಿನಲ್ಲಿ ನಾಗರಿಕರು ನೀರಿನ ಸಮಸ್ಯೆಯಿಂದ ಬಳಲುವಂತಾಗಿದೆ. (ಸಾಂದರ್ಭಿಕ ಚಿತ್ರ)
First published:
17
Bengaluru Water Supply: ಬೆಂಗಳೂರಿನ ಈ ಏರಿಯಾಗಳಿಗೆ ನೀರು ಪೂರೈಕೆಯೇ ಇಲ್ಲ!