ಬೆಳಗ್ಗೆ ಚಳಿ, ಮಧ್ಯಾಹ್ನವಾಗುತ್ತಿದ್ದಂತೆ ಕಣ್ಣು ಬಿಡಲಾರದಷ್ಟು ಬಿಸಿಲು. ಇದು ಸದ್ಯ ರಾಜ್ಯದ ನಾಗರಿಕರಲ್ಲಿ ಅನಾರೋಗ್ಯಕ್ಕೆ ಕಾರಣವಾಗಿರೋ ಹವಾಮಾನ. (ಸಾಂದರ್ಭಿಕ ಚಿತ್ರ)
2/ 8
ಫೆಬ್ರವರಿ ಮತ್ತು ಮಾರ್ಚ್ ತಿಂಗಳುಗಳಲ್ಲಿ ಉತ್ತರ ಭಾರತದಲ್ಲಿ ಫ್ಲೂ ಕಾಣಿಸಿಕೊಳ್ಳುವುದು ಸಾಮಾನ್ಯವಾಗಿತ್ತು. ಆದರೆ ಕಳೆದ ಕೆಲವು ದಿನಗಳ ವಾತಾವರಣ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಊರುಗಳ ನಾಗರಿಕರನ್ನೂ ಅನಾರೋಗ್ಯಕ್ಕೀಡುಮಾಡಿದೆ. (ಸಾಂದರ್ಭಿಕ ಚಿತ್ರ)
3/ 8
ಬೆಂಗಳೂರು ಸೇರಿದಂತೆ ಹಲವೆಡೆ ನಿರಂತರ ಕೆಮ್ಮು, ಉಸಿರಾಟದ ತೊಂದರೆ ಮತ್ತು ಜ್ವರದಿಂದ ಬಳಲುತ್ತಿರುವ ರೋಗಿಗಳು ಆಸ್ಪತ್ರೆಗೆ ದಾಖಲಾಗುವ ಸಂಖ್ಯೆ ಹೆಚ್ಚುತ್ತಿದೆ. (ಸಾಂದರ್ಭಿಕ ಚಿತ್ರ)
4/ 8
ಕಳೆದ 2-3 ತಿಂಗಳುಗಳಿಂದ ಹರಡುತ್ತಿರುವ ಇನ್ಫ್ಲುಯೆಂಜಾ ಎ (H3N2) ವೈರಸ್ ಇದಕ್ಕೆ ಕಾರಣ ಎಂದು ವೈದ್ಯರು ಅಂದಾಜು ವ್ಯಕ್ತಪಡಿಸಿದ್ದಾರೆ. (ಸಾಂದರ್ಭಿಕ ಚಿತ್ರ)
5/ 8
H3N2 ವೈರಸ್ ದೀರ್ಘ ಕಾಲದ ಕೆಮ್ಮು ಇರಬಹುದು ಎಂದು ಸದ್ಯ ತಿಳಿದುಬಂದಿದೆ. ಈ ಕುರಿತು ಆರೋಗ್ಯ ಇಲಾಖೆ ಇನ್ನಷ್ಟೇ ಸೂಕ್ತ ಮಾರ್ಗಸೂಚಿಯನ್ನು ಬಿಡುಗಡೆ ಮಾಡಬೇಕಿದೆ. (ಸಾಂದರ್ಭಿಕ ಚಿತ್ರ)
6/ 8
H3N2 ಬಗ್ಗೆ ಇಂಡಿಯನ್ ಮೆಡಿಕಲ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ ಕಳವಳ ವ್ಯಕ್ತಪಡಿಸಿದೆ. ಸುಖಾಸುಮ್ಮನೆ ಆಂಟಿಬಯೋಟಿಕ್ ಮಾತ್ರೆಗಳನ್ನು ಬಳಸದಂತೆ ಎಚ್ಚರಿಕೆ ನೀಡಿದೆ. (ಸಾಂದರ್ಭಿಕ ಚಿತ್ರ)
7/ 8
ಕಳೆದ ಮೂರು ತಿಂಗಳಿನಿಂದ ಭಾರತದಲ್ಲಿ ಕೆಮ್ಮು, ಜ್ವರ ಪ್ರಕರಣಗಳು ಹೆಚ್ಚಳವಾಗುತ್ತಿದೆ, ಹೀಗಾಗಿ ದೀರ್ಘ ಕಾಲದ ಕೆಮ್ಮು, ಜ್ವರದ ಬಗ್ಗೆ ಅಸಡ್ಡೆ ತೋರದಂತೆ ಎಚ್ಚರಿಕೆ ವಹಿಸುವಂತೆ ಎಚ್ಚರಿಕೆ ನೀಡಲಾಗಿದೆ. (ಸಾಂದರ್ಭಿಕ ಚಿತ್ರ)
8/ 8
ಈ ರೀತಿ ಲಕ್ಷಣಗಳು ಕಂಡು ಬಂದಲ್ಲಿ, ವೈದ್ಯರು ನೀಡುವ ಔಷಧ ಬಳಕೆ ಮಾಡುವುದು ಉತ್ತಮ. ಆಂಟಿಬಯೋಟಿಕ್ಗಳ ಅವೈಜ್ಞಾನಿಕ ಬಳಕೆ ಬೇಡ ಎಂದ ICMR ಸೂಚಿಸಿದೆ. (ಸಾಂದರ್ಭಿಕ ಚಿತ್ರ)
First published:
18
Bengaluru: ಹೆಚ್ಚುತ್ತಿದೆ ಕೆಮ್ಮು, ಕಫ, ಜ್ವರ; ಸುಮ್ ಸುಮ್ನೆ ಈ ಔಷಧ ಬಳಸದಂತೆ ಗಂಭೀರ ಎಚ್ಚರಿಕೆ