ರಾಜ್ಯದಲ್ಲಿ ದಿನೇ ದಿನೇ ಹವಾಮಾನ ವೈಪರೀತ್ಯ ಹೆಚ್ಚುತ್ತಿದೆ. ಅದರಲ್ಲೂ ರಾಜ್ಯ ರಾಜಧಾನಿ ಬೆಂಗಳೂರು ಈ ದುಷ್ಪರಿಣಾಮದಿಂದ ಅತಿ ಹೆಚ್ಚು ಸಮಸ್ಯೆ ಅನುಭವಿಸುತ್ತಿದೆ. (ಸಾಂದರ್ಭಿಕ ಚಿತ್ರ)
2/ 7
ಕಳೆದ ದಶಕಕ್ಕೆ ಹೋಲಿಸಿದರೆ ಈ ದಶಕದಲ್ಲಿ, ಅಂದರೆ 2020 ರ ನಂತರ ಬೆಂಗಳೂರಿನ ತಾಪಮಾನ ವೇಗವಾಗಿ ಹೆಚ್ಚುತ್ತಿದೆ. (ಸಾಂದರ್ಭಿಕ ಚಿತ್ರ)
3/ 7
2011 ರಲ್ಲಿ ಏಪ್ರಿಲ್ ತಿಂಗಳಿನಲ್ಲಿ ದಾಖಲಾದ ಗರಿಷ್ಠ ತಾಪಮಾನ 34.6 ಡಿಗ್ರಿ ಸೆಲ್ಸಿಯಸ್ ಆಗಿತ್ತು. ಆದರೆ 2022 ರ ಹೊತ್ತಿಗೆ ಬೆಂಗಳೂರಿನ ಗರಿಷ್ಠ ತಾಪಮಾನ 36.7 ಕ್ಕೆ ಏರಿಕೆ ಕಂಡಿದೆ. (ಸಾಂದರ್ಭಿಕ ಚಿತ್ರ)
4/ 7
ಬೆಂಗಳೂರಿನಲ್ಲಿ ಹೆಚ್ಚುತ್ತಿರುವ ವಾಹನಗಳ ಸಂಖ್ಯೆ, ಸರಿಯಾಗಿ ಯೋಜನೆ ರೂಪಿಸದೇ ಬೆಳೆಯುತ್ತಿರುವ ನಗರ, ಮರಗಿಡಗಳ ಸಂಖ್ಯೆಯಲ್ಲಿ ತೀವ್ರ ಇಳಿಮುಖವಾಗುತ್ತಿರುವುದು ಬೆಂಗಳೂರಿನ ತಾಪಮಾನ ಹೆಚ್ಚಲು ಬಹುಮುಖ್ಯ ಕಾರಣಗಳಾಗಿವೆ. (ಸಾಂದರ್ಭಿಕ ಚಿತ್ರ)
5/ 7
ಎಲ್ಲೆಲ್ಲೂ ಬಿಸಿಲೋ ಬಿಸಿಲು! ಈ ಧಗೆಯನ್ನು ತಡೆಯೋಕೆ ಸಾಧ್ಯವೇ ಇಲ್ಲ ಎಂಬಷ್ಟು ಮೈಸುಡುವ ಬಿಸಿಲು ಎಲ್ರನ್ನೂ ಸುಸ್ತು ಮಾಡಿಸಿದೆ. ಇದರ ಜೊತೆಗೆ ಕರ್ನಾಟಕದ ಕಾರವಾರದಲ್ಲಿ ನಗರದಲ್ಲಿ ಇಡೀ ದೇಶದಲ್ಲೇ ಹೆಚ್ಚು ಉಷ್ಣಾಂಶ ದಾಖಲಾದ ಸುದ್ದಿ ಹೊರಬಿದ್ದಿದೆ. (ಸಾಂದರ್ಭಿಕ ಚಿತ್ರ)
6/ 7
ದಕ್ಷಿಣ ಕನ್ನಡ ಸೇರಿದಂತೆ ಕರಾವಳಿ ಕರ್ನಾಟಕದಲ್ಲಿ ಬಿಸಿಗಾಳಿ ಬೀಸುವ ಗಂಭೀರ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ಕರಾವಳಿ ಪ್ರದೇಶಗಳಲ್ಲಿ ಸೆಖೆ ದಿನೇ ದಿನೇ ಹೆಚ್ಚುತ್ತಿದ್ದರೆ ಬೆಂಗಳೂರಿನ ಹವಾಮಾನ ಆಶ್ವರ್ಯ ಹುಟ್ಟಿಸುವಂತಿದೆ. (ಸಾಂದರ್ಭಿಕ ಚಿತ್ರ)
7/ 7
ಒಟ್ಟಾರೆ ಬೆಂಗಳೂರು ನಗರದಲ್ಲಿ ಹೆಚ್ಚುತ್ತಿರುವ ಬಿಸಿಲಿನಿಂದ ಆರೋಗ್ಯ ಸಮಸ್ಯೆಗಳು ಕಾಡಲಾರಂಭಿಸಿವೆ. ಆರೋಗ್ಯದ ಬಗ್ಗೆ ಎಚ್ಚರಿಕೆ ವಹಿಸುವಂತೆ ಆರೋಗ್ಯ ಇಲಾಖೆ ಸಾರ್ವಜನಿಕರಿಗೆ ಸೂಚನೆ ನೀಡಿದೆ. (ಸಾಂದರ್ಭಿಕ ಚಿತ್ರ)
First published:
17
Bengaluru Weather Alert: ಹತ್ತೇ ವರ್ಷದಲ್ಲಿ ಬೆಂಗಳೂರಿನ ಉಷ್ಣಾಂಶದಲ್ಲಿ ಇಷ್ಟೊಂದು ಬದಲಾವಣೆ!