Bengaluru Weather Update: ಬೆಂಗಳೂರಲ್ಲಿ ಮುಂದಿನ 3 ದಿನ ಮಳೆಯೋ ಬಿಸಿಲೋ?

Bengaluru Rais Update: ಬೆಂಗಳೂರಿನಲ್ಲಿ ಕಳೆದ ಕೆಲ ದಿನಗಳಿಂದ ಮೋಡ ಕವಿದ ವಾತಾವರಣ ನಿರ್ಮಾಣವಾಗಿದೆ. ಸದ್ಯ ಆಗಾಗ ಅಲ್ಲಲ್ಲಿ ಮಳೆ ಸುರಿಯುತ್ತಿದೆ.

First published:

  • 17

    Bengaluru Weather Update: ಬೆಂಗಳೂರಲ್ಲಿ ಮುಂದಿನ 3 ದಿನ ಮಳೆಯೋ ಬಿಸಿಲೋ?

    ಬೆಂಗಳೂರಿನಲ್ಲಿ ಕಳೆದ ಕೆಲ ದಿನಗಳಿಂದ ಮೋಡ ಕವಿದ ವಾತಾವರಣ ನಿರ್ಮಾಣವಾಗಿದೆ. ಸದ್ಯ ಆಗಾಗ ಅಲ್ಲಲ್ಲಿ ಮಳೆ ಸುರಿಯುತ್ತಿದೆ. ಇದೀಗ ಹವಾಮಾನ ಇಲಾಖೆ ಮಹತ್ವದ ಮುನ್ಸೂಚನೆಯೊಂದನ್ನು ನೀಡಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 27

    Bengaluru Weather Update: ಬೆಂಗಳೂರಲ್ಲಿ ಮುಂದಿನ 3 ದಿನ ಮಳೆಯೋ ಬಿಸಿಲೋ?

    ಬೆಂಗಳೂರಿನಲ್ಲಿ ಮೇ 15ರಿಂದ ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 37

    Bengaluru Weather Update: ಬೆಂಗಳೂರಲ್ಲಿ ಮುಂದಿನ 3 ದಿನ ಮಳೆಯೋ ಬಿಸಿಲೋ?

    ಕರ್ನಾಟಕ ವಿಧಾನಸಭಾ ಚುನಾವಣೆಯ ಮತದಾನದ ದಿನ ಭಾರೀ ಮಳೆಯಾಗುವ ಕುರಿತು ಹವಾಮಾನ ಇಲಾಖೆ ಎಚ್ಚರಿಕೆ ನೀಡಿತ್ತು. ಆದರೆ ಮಳೆ ಅಷ್ಟೇನೂ ಆಗದ ಕಾರಣ ಮತದಾನದ ಪ್ರಮಾಣದ ಮೇಲೆ ಪರಿಣಾಮ ಬೀರಿಲ್ಲ. (ಸಾಂದರ್ಭಿಕ ಚಿತ್ರ)

    MORE
    GALLERIES

  • 47

    Bengaluru Weather Update: ಬೆಂಗಳೂರಲ್ಲಿ ಮುಂದಿನ 3 ದಿನ ಮಳೆಯೋ ಬಿಸಿಲೋ?

    ಮೋಡ ಕವಿದ ವಾತಾವರಣ ಮುಂದುವರೆಯಲಿದೆ. ಜೊತೆಗೆ ಸಂಜೆ ಅಥವಾ ರಾತ್ರಿಯ ಹೊತ್ತಿನಲ್ಲಿ ಗುಡುಗು ಸಹಿತವಾಗಿ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 57

    Bengaluru Weather Update: ಬೆಂಗಳೂರಲ್ಲಿ ಮುಂದಿನ 3 ದಿನ ಮಳೆಯೋ ಬಿಸಿಲೋ?

    ಬಂಗಾಳಕೊಲ್ಲಿಯಲ್ಲಿ 'ಮೋಖಾ' ಎಂಬ ಹೆಸರಿನ ಚಂಡಮಾರುತ ರಚನೆಯಾಗಿತ್ತು ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 67

    Bengaluru Weather Update: ಬೆಂಗಳೂರಲ್ಲಿ ಮುಂದಿನ 3 ದಿನ ಮಳೆಯೋ ಬಿಸಿಲೋ?

    ವಾಯುಭಾರ ಕುಸಿತ ಚಂಡಮಾರುತವಾಗಿ ಬದಲಾಗುವ ಪ್ರಬಲ ಸಾಧ್ಯತೆ ಇದೆ ಎಂದು ಹವಾಮಾನ ತಜ್ಞರು ಹೇಳಿದ್ದಾರೆ. ಇದೇ ವೇಳೆ ಸೈಕ್ಲೋನ್ ಮೋಖಾ ಕರ್ನಾಟಕದ ರಾಜಧಾನಿ ಬೆಂಗಳೂರಿನ ಮೇಲೆ ಭಾರೀ ಪರಿಣಾಮ ಬೀರಲಿದೆ ಎಂದು ವರದಿಯಾಗಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 77

    Bengaluru Weather Update: ಬೆಂಗಳೂರಲ್ಲಿ ಮುಂದಿನ 3 ದಿನ ಮಳೆಯೋ ಬಿಸಿಲೋ?

    ಒಟ್ಟಾರೆ ಸಾರ್ವಜನಿಕರು ಮಳೆಯಿಂದ ಸಮಸ್ಯೆ ಉಂಟಾಗದಂತೆ ಸೂಕ್ತ ಮುನ್ನೆಚ್ಚರಿಕೆಯ ಕ್ರಮಗಳನ್ನು ಕೈಗೊಳ್ಳಬೇಕಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES