Good News: ಬೆಸ್ಕಾಂನಿಂದ ಬಂಪರ್ ಘೋಷಣೆ! ವಿದ್ಯುತ್ ಬಿಲ್ ಮೇಲೆ ಶೇಕಡಾ 0.25 ರಷ್ಟು ರಿಯಾಯಿತಿ
ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ಟ್ವೀಟ್ ಮೂಲಕ ಈ ಮಾಹಿತಿ ನೀಡಿದ್ದಾರೆ.
1/ 7
ಬೆಸ್ಕಾಂ ಗ್ರಾಹಕರಿಗೆ ಸಿಹಿ ಸುದ್ದಿಯೊಂದು ಹೊರಬಿದ್ದಿದೆ. ಬೆಸ್ಕಾಂ ತನ್ನ ಗ್ರಾಹಕರಿಗೆ ಸಖತ್ ಸುದ್ದಿಯೊಂದನ್ನು ನೀಡಿದೆ. (ಸಾಂದರ್ಭಿಕ ಚಿತ್ರ)
2/ 7
ಬೆಸ್ಕಾಂ ತನ್ನ ಗ್ರಾಹಕರ ವಿದ್ಯುತ್ ಬಿಲ್ ಮೇಲೆ ಶೇಕಡಾ 0.25 ರಷ್ಟು ರಿಯಾಯಿತಿಯನ್ನು ಘೋಷಣೆ ಮಾಡಿದೆ. (ಸಾಂದರ್ಭಿಕ ಚಿತ್ರ)
3/ 7
ಗ್ರಾಹಕರು ತಮ್ಮ ವಿದ್ಯುತ್ ಬಿಲ್ನ್ನು ನಿಗದಿತ ದಿನಾಂಕಕ್ಕಿಂತ 10 ದಿನ ಮುಂಚಿತವಾಗಿ ಪಾವತಿಸಿದಲ್ಲಿ ರಿಯಾಯಿತಿ ಪಡೆಯಬಹುದಾಗಿದೆ. (ಸಾಂದರ್ಭಿಕ ಚಿತ್ರ)
4/ 7
ಆದರೆ ಈ ವಿದ್ಯುತ್ ಬಿಲ್ ರಿಯಾಯಿತಿ ಘೋಷಣೆಯು ಬಿಲ್ನ ಮೊತ್ತ ಯಾರಿಗೆಲ್ಲ 1 ಲಕ್ಷ ಮೀರುತ್ತದೆಯೋ ಅವರಿಗೆ ಮಾತ್ರ ಅನ್ವಯವಾಗಲಿದೆ. (ಸಾಂದರ್ಭಿಕ ಚಿತ್ರ)
5/ 7
ಮಾಸಿಕ ವಿದ್ಯುತ್ ಬಿಲ್ 1 ಸಾವಿರ ರೂಪಾಯಿ ಮೀರಿದ ಮುಂಗಡ ಪಾವತಿಗೂ ಸಹ ಶೇ 0,25 ರಷ್ಟು ರಿಯಾಯಿತಿಯನ್ನು ಬೆಸ್ಕಾಂ ಘೋಷಣೆ ಮಾಡಿದೆ. (ಸಾಂದರ್ಭಿಕ ಚಿತ್ರ)
6/ 7
ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ಟ್ವೀಟ್ ಮೂಲಕ ಈ ಮಾಹಿತಿ ನೀಡಿದ್ದಾರೆ. (ಸಾಂದರ್ಭಿಕ ಚಿತ್ರ)
7/ 7
ಈ ಮೂಲಕ ಬೆಸ್ಕಾಂ ತನ್ನ ಗ್ರಾಹಕರಿಗೆ ಸಖತ್ ಖುಷಿಯ ಸುದ್ದಿಯನ್ನು ನೀಡಿದೆ. (ಸಾಂದರ್ಭಿಕ ಚಿತ್ರ)
First published: