Bengaluru Chennai Train: ಹಳಿ ತಪ್ಪಿದ ಚೆನ್ನೈ ಬೆಂಗಳೂರು ಎಕ್ಸ್‌ಪ್ರೆಸ್ ರೈಲು, ಇಲ್ಲಿದೆ ಮಹತ್ವದ ಅಪ್ಡೇಟ್
ಪ್ರಯಾಣಿಕರು ಮತ್ತು ಸಾರ್ವಜನಿಕ ಅನುಕೂಲಕ್ಕಾಗಿ ಕೆಎಸ್‌ಆರ್ ಬೆಂಗಳೂರು, ಬೆಂಗಳೂರು ಕಂಟೋನ್ಮೆಂಟ್ ಮತ್ತು ಬಂಗಾರಪೇಟೆ ನಿಲ್ದಾಣಗಳಲ್ಲಿ ಸಹಾಯ ಕೇಂದ್ರಗಳನ್ನು ಸ್ಥಾಪಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬೆಂಗಳೂರು: ಚೆನ್ನೈನಿಂದ ಬೆಂಗಳೂರಿಗೆ ಬರುತ್ತಿದ್ದ ಕೆಎಸ್‌ಆರ್ ಬೆಂಗಳೂರು ಎಸಿ ಡಬಲ್ ಡೆಕ್ಕರ್ ಎಕ್ಸ್‌ಪ್ರೆಸ್ ರೈಲು ಸೋಮವಾರ (ಮೇ 15) ಹಳಿ ತಪ್ಪಿದ ಕುರಿತು ದಿ ಹಿಂದೂ ಸೇರಿದಂತೆ ಹಲವು ಮಾಧ್ಯಮಗಳು ವರದಿ ಮಾಡಿವೆ. (ಸಾಂದರ್ಭಿಕ ಚಿತ್ರ)
2/ 7
ಚೆನ್ನೈ ಬೆಂಗಳೂರು ಎಕ್ಸ್‌ಪ್ರೆಸ್ ರೈಲು ಬಂಗಾರಪೇಟೆಯಿಂದ 20 ಕಿಮೀ ದೂರದಲ್ಲಿರುವ ಬಿಸನಟ್ಟಂ ನಿಲ್ದಾಣದ ಬಳಿ ಹಳಿತಪ್ಪಿದೆ. (ಸಾಂದರ್ಭಿಕ ಚಿತ್ರ)
3/ 7
ಹಳಿತಪ್ಪಿದ ಕೋಚ್ ಸಿ 1 ರ ಪ್ರಯಾಣಿಕರನ್ನು ಇತರ ಬೋಗಿಗಳಿಗೆ ಸ್ಥಳಾಂತರಿಸಲಾಗಿದೆ. ಬೆಂಗಳೂರು ವಿಭಾಗದ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿದ್ದಾರೆ. ರೈಲು ಸೇವೆಯನ್ನು ಮುಂದುವರೆಸುವ ಪ್ರಯತ್ನಗಳು ನಡೆಯುತ್ತಿವೆ. ಈಗಾಗಲೇ ಅಪಘಾತ ಪರಿಹಾರ ರೈಲು (ಎಆರ್‌ಟಿ) ಕೂಡ ಸ್ಥಳಕ್ಕೆ ತಲುಪಿದೆ (ಸಾಂದರ್ಭಿಕ ಚಿತ್ರ)
4/ 7
ನೈಋತ್ಯ ರೈಲ್ವೆಯ ಪ್ರಧಾನ ವ್ಯವಸ್ಥಾಪಕ ಸಂಜೀವ್ ಕಿಶೋರ್ ಮತ್ತು ಇತರ ಹಿರಿಯ ಅಧಿಕಾರಿಗಳು ಹುಬ್ಬಳ್ಳಿಯ ವಿಪತ್ತು ನಿರ್ವಹಣಾ ಕೋಶದಿಂದ ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡುತ್ತಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. (ಚಿತ್ರಕೃಪೆ: ಟೈಮ್ಸ್ ನೌ)
5/ 7
ಸದ್ಯ ಈ ಘಟನೆಯಿಂದಾಗಿ ಮೇಲ್-ಎಕ್ಸ್‌ಪ್ರೆಸ್ ರೈಲು ಸೇವೆಗಳಿಗೆ ಯಾವುದೇ ಪರಿಣಾಮ ಬೀರಿಲ್ಲ. ಹೀಗಾಗಿ ಪ್ರಯಾಣಿಕರು ಹೆಚ್ಚಿನ ಆತಂಕ ಪಡುವ ಅಗತ್ಯವಿಲ್ಲ ಎಂದು ವರದಿಯಾಗಿದೆ. (ಸಾಂದರ್ಭಿಕ ಚಿತ್ರ)
6/ 7
ಪ್ರಯಾಣಿಕರು ಮತ್ತು ಸಾರ್ವಜನಿಕ ಅನುಕೂಲಕ್ಕಾಗಿ ಕೆಎಸ್‌ಆರ್ ಬೆಂಗಳೂರು, ಬೆಂಗಳೂರು ಕಂಟೋನ್ಮೆಂಟ್ ಮತ್ತು ಬಂಗಾರಪೇಟೆ ನಿಲ್ದಾಣಗಳಲ್ಲಿ ಸಹಾಯ ಕೇಂದ್ರಗಳನ್ನು ಸ್ಥಾಪಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. (ಸಾಂದರ್ಭಿಕ ಚಿತ್ರ)
7/ 7
ಸದ್ಯ ಹಳಿ ತಪ್ಪಿದ ಚೆನ್ನೈ ಬೆಂಗಳೂರು ಎಕ್ಸ್‌ಪ್ರೆಸ್ ರೈಲಿನ ದುರಸ್ತಿ ಕಾರ್ಯ ನಡೆಯುತ್ತಿದೆ ಎಂದು ನೈಋತ್ಯ ರೈಲ್ವೆ ಅಧಿಕೃತ ಮಾಹಿತಿ ನೀಡಿದೆ. (ಸಾಂದರ್ಭಿಕ ಚಿತ್ರ)
First published:
17