ಮೂರನೇ ಅಲೆ ಹೆಚ್ಚಾಗಿ ಮಕ್ಕಳಲ್ಲಿ ಕಂಡು ಬರುತ್ತಿರುವ ಹಿನ್ನೆಲೆ ಆನ್ ಲೈನ್ ಕ್ಲಾಸ್ ನಡೆಸಲು ಸರ್ಕಾರ ಚಿಂತನೆ ನಡೆಸಿದೆ. ಶಾಲೆ ಬಂದ್ ಮಾಡುವ ಜವಾಬ್ದಾರಿಯನ್ನು ಸರ್ಕಾರ ಜಿಲ್ಲಾಧಿಕಾರಿಗಳಿಗೆ ವರ್ಗಾಯಿಸಿದೆ. ಇನ್ನು ಜಾರಿಗೆ ತಂದಿರುವ ಕಠಿಣ ನಿಯಮ, ವೀಕೆಂಡ್ ಕರ್ಫ್ಯೂ, 50-50 ರೂಲ್ಸ್ ಎಷ್ಟು ಪರಿಣಾಮಾಕಾರಿ ಆಗಿದೆ ಎಂಬುದರ ಸಂಪೂರ್ಣ ಮಾಹಿತಿಯನ್ನು ಮುಖ್ಯಮಂತ್ರಿಗಳು ಪಡೆಯಲಿದ್ದಾರೆ.