Corona Vaccine: ಇಂದಿನಿಂದ 15 ರಿಂದ 18 ವರ್ಷದೊಳಗಿನ ಮಕ್ಕಳಿಗೆ ಕೊರೊನಾ ಲಸಿಕೆ
15 ರಿಂದ 18 ವರ್ಷದೊಳಗಿನ ಮಕ್ಕಳಿಗೆ ಕೊರೊನಾ ಲಸಿಕೆ (Corona Vaccine) ಕಾರ್ಯಕ್ರಮಕ್ಕೆ ಇಂದು ಬೆಳಗ್ಗೆ ಸಿಎಂ ಬಸವರಾಜ್ ಬೊಮ್ಮಾಯಿ (CM Basavaraj Bommai) ಅವರು ಚಾಲನೆ ನೀಡಲಿದ್ದಾರೆ. ಬೆಂಗಳೂರಿನ ಮೂಡಲಪಾಳ್ಯ ಸರ್ಕಾರಿ ಶಾಲೆ ಹಾಗೂ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಚಾಲನೆ ಕಾರ್ಯಕ್ರಮ ನಡೆಯಲಿದೆ.
ಜಿಲ್ಲಾ ಹಾಗೂ ತಾಲ್ಲೂಕು ಕೇಂದ್ರಗಳಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಗಳು ಹಾಗೂ ತಾಲ್ಲೂಕು ಗಳಲ್ಲಿ ಶಾಸಕರಿಂದ 15 ರಿಂದ 18 ವರ್ಷದೊಳಗಿನ ಮಕ್ಕಳಿಗೆ ಲಸಿಕೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. (ಸಾಂದರ್ಭಿಕ ಚಿತ್ರ)
2/ 5
2007ನೇ ಇಸವಿಯಲ್ಲಿ ಅಥವಾ ಅದಕ್ಕೂ ಮುನ್ನ ಜನಿಸಿದ ಮಕ್ಕಳಿಗೆ ಕೋವ್ಯಾಕ್ಸಿನ್ ಲಸಿಕೆಯನ್ನು ನೀಡಲು ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ. ಮೊದಲ ದಿನವೇ ರಾಜ್ಯದಲ್ಲಿ 4 ಸಾವಿರ ಲಸಿಕಾ ಕೇಂದ್ರಗಳಲ್ಲಿ 6 ಲಕ್ಷಕ್ಕಿಂತ ಅಧಿಕ ಮಕ್ಕಳಿಗೆ ಲಸಿಕೆ ನೀಡುವ ಗುರಿ ಹೊಂದಲಾಗಿದೆ. (ಸಾಂದರ್ಭಿಕ ಚಿತ್ರ.)
3/ 5
ಮಕ್ಕಳಿಗೆಂದೇ ಸದ್ಯಕ್ಕೆ ಇಡೀ ರಾಜ್ಯದಲ್ಲಿ 16 ಲಕ್ಷ ಡೋಸ್ ಕೋವ್ಯಾಕ್ಸಿನ್ ಲಸಿಕೆ ದಾಸ್ತಾನು ಮಾಡಲಾಗಿದೆ. ರಾಜ್ಯದ ಶಾಲೆಗಳಲ್ಲೇ ಮಕ್ಕಳಿಗೆ ಲಸಿಕೆ ನೀಡಲಾಗುತ್ತಿದೆ. (ಸಾಂದರ್ಭಿಕ ಚಿತ್ರ)
4/ 5
ಅಸ್ವಸ್ಥತೆ ಹೊಂದಿರುವ ಮಕ್ಕಳಿಗೆ ಆರೋಗ್ಯ ಕೇಂದ್ರಗಳಲ್ಲಿ ಲಸಿಕೆ ನೀಡಲು ಸೂಚನೆ ನೀಡಲಾಗಿದೆ. ಆನ್ ಲೈನ್ ಮಕ್ಕಳಿಗೆ ಶಾಲೆಗಳೇ ದಿನಾಂಕ ನಿಗದಿ ಮಾಡಿ, ಬರಹೇಳಿ ಲಸಿಕೆ ನೀಡಬೇಕು ಎಂದು ಸೂಚಿಸಲಾಗಿದೆ. (ಸಾಂದರ್ಭಿಕ ಚಿತ್ರ)
5/ 5
ಡಿಸೆಂಬರ್ 25 ರಂದು, ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ದೇಶವನ್ನು ಉದ್ದೇಶಿಸಿ ಮಾಡಿದ ಭಾಷಣದಲ್ಲಿ, 15 -18 ವರ್ಷ ವಯೋಮಾನದ ಮಕ್ಕಳಿಗೆ ಜನವರಿ 3 ರಿಂದ ಕೋವಿಡ್ -19 ವಿರುದ್ಧದ ಲಸಿಕೆಯನ್ನು ನೀಡುವ ಪ್ರಕ್ರಿಯೆ ಆರಂಭವಾಗಲಿದೆ ಎಂದು ಘೋಷಿಸಿದ್ದಾರೆ. (ಸಾಂದರ್ಭಿಕ ಚಿತ್ರ )
First published:
15