Cyclone Mocha: ಬೆಂಗಳೂರಿನ ಮೇಲೆ ಭಾರೀ ಪರಿಣಾಮ ಬೀರಲಿದೆ ಸೈಕ್ಲೋನ್ ಮೋಚಾ!

Bengaluru Rains: ಈ ಚಂಡಮಾರುತಕ್ಕೆ ಮೋಚಾ ಎಂಬ ಹೆಸರು ಬಂದ ಕಾರಣ ಅಷ್ಟೇ ಕುತೂಹಲಕರವಾಗಿದೆ.

First published:

 • 19

  Cyclone Mocha: ಬೆಂಗಳೂರಿನ ಮೇಲೆ ಭಾರೀ ಪರಿಣಾಮ ಬೀರಲಿದೆ ಸೈಕ್ಲೋನ್ ಮೋಚಾ!

  ಮೇ ಎರಡನೇ ವಾರದಲ್ಲಿ ಬಂಗಾಳಕೊಲ್ಲಿಯಲ್ಲಿ 'ಮೋಚಾ' ಎಂಬ ಹೆಸರಿನ ಚಂಡಮಾರುತ ರಚನೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ.  (ಸಾಂದರ್ಭಿಕ ಚಿತ್ರ)

  MORE
  GALLERIES

 • 29

  Cyclone Mocha: ಬೆಂಗಳೂರಿನ ಮೇಲೆ ಭಾರೀ ಪರಿಣಾಮ ಬೀರಲಿದೆ ಸೈಕ್ಲೋನ್ ಮೋಚಾ!

  ವಾಯುಭಾರ ಕುಸಿತ ಚಂಡಮಾರುತವಾಗಿ ಬದಲಾಗುವ ಪ್ರಬಲ ಸಾಧ್ಯತೆ ಇದೆ ಎಂದು ಹವಾಮಾನ ತಜ್ಞರು ಹೇಳಿದ್ದಾರೆ. ಇದೇ ವೇಳೆ ಸೈಕ್ಲೋನ್ ಮೋಚಾ ಕರ್ನಾಟಕದ ರಾಜಧಾನಿ ಬೆಂಗಳೂರಿನ ಮೇಲೆ ಭಾರೀ ಪರಿಣಾಮ ಬೀರಲಿದೆ ಎಂದು ವರದಿಯಾಗಿದೆ.  (ಸಾಂದರ್ಭಿಕ ಚಿತ್ರ)

  MORE
  GALLERIES

 • 39

  Cyclone Mocha: ಬೆಂಗಳೂರಿನ ಮೇಲೆ ಭಾರೀ ಪರಿಣಾಮ ಬೀರಲಿದೆ ಸೈಕ್ಲೋನ್ ಮೋಚಾ!

  ಸೈಕ್ಲೋನ್ ಮೋಚಾ ಪರಿಣಾಮದಿಂದ ಬೆಂಗಳೂರಿನಲ್ಲಿ ಇನ್ನೂ ಒಂದು ವಾರ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ವರದಿಯಾಗಿದೆ. ಹೀಗಾಗಿ ಸಾರ್ವಜನಿಕರು ಅಗತ್ಯ ಮುಂಜಾಗರೂಕತೆ ವಹಿಸಿಕೊಳ್ಳಬೇಕಿದೆ.  (ಸಾಂದರ್ಭಿಕ ಚಿತ್ರ)

  MORE
  GALLERIES

 • 49

  Cyclone Mocha: ಬೆಂಗಳೂರಿನ ಮೇಲೆ ಭಾರೀ ಪರಿಣಾಮ ಬೀರಲಿದೆ ಸೈಕ್ಲೋನ್ ಮೋಚಾ!

  ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಹಂಚಿಕೊಂಡಿರುವ ಮಾಹಿತಿಯ ಪ್ರಕಾರ ಬೊಮ್ಮನಹಳ್ಳಿ, ಆರ್​ಆರ್​ ನಗರ, ಯಲಹಂಕ ವಲಯಗಳಲ್ಲಿ ಹೆಚ್ಚಿನ ಮಳೆ ಸುರಿಯಲಿದೆ.  (ಸಾಂದರ್ಭಿಕ ಚಿತ್ರ)

  MORE
  GALLERIES

 • 59

  Cyclone Mocha: ಬೆಂಗಳೂರಿನ ಮೇಲೆ ಭಾರೀ ಪರಿಣಾಮ ಬೀರಲಿದೆ ಸೈಕ್ಲೋನ್ ಮೋಚಾ!

  ಈ ವಾರದ ಅಂತ್ಯದ ವೇಳೆಗೆ ದಕ್ಷಿಣ ಬಂಗಾಳ ಕೊಲ್ಲಿಯಲ್ಲಿ ಕಡಿಮೆ ಒತ್ತಡದ ಪ್ರದೇಶ ರೂಪುಗೊಳ್ಳಬಹುದು ಎಂದು ಹವಾಮಾನ ತಜ್ಞರು ಹೇಳಿದ್ದಾರೆ. ಕಡಿಮೆ ಒತ್ತಡವು ಸೈಕ್ಲೋನಿಕ್ ಚಂಡಮಾರುತದ ರೂಪವನ್ನು ಪಡೆಯುವ ಬಲವಾದ ಸಾಧ್ಯತೆಯಿದೆ ಎಂದು ವಿಜ್ಞಾನಿಗಳು ಹೇಳಿದ್ದಾರೆ.  (ಸಾಂದರ್ಭಿಕ ಚಿತ್ರ)

  MORE
  GALLERIES

 • 69

  Cyclone Mocha: ಬೆಂಗಳೂರಿನ ಮೇಲೆ ಭಾರೀ ಪರಿಣಾಮ ಬೀರಲಿದೆ ಸೈಕ್ಲೋನ್ ಮೋಚಾ!

  ಈ ಚಂಡಮಾರುತಕ್ಕೆ ಮೋಚಾ ಎಂಬ ಹೆಸರು ಬಂದ ಕಾರಣ ಅಷ್ಟೇ ಕುತೂಹಲಕರವಾಗಿದೆ. ಯೆಮೆನ್ ದೇಶ ಈ ಚಂಡಮಾರುತಕ್ಕೆ ಕೆಂಪು ಸಮುದ್ರದ ಕರಾವಳಿಯ ಬಂದರು ನಗರವಾದ 'ಮೋಚಾ' ಹೆಸರನ್ನು ಸೂಚಿಸಿದೆ.  (ಸಾಂದರ್ಭಿಕ ಚಿತ್ರ)

  MORE
  GALLERIES

 • 79

  Cyclone Mocha: ಬೆಂಗಳೂರಿನ ಮೇಲೆ ಭಾರೀ ಪರಿಣಾಮ ಬೀರಲಿದೆ ಸೈಕ್ಲೋನ್ ಮೋಚಾ!

  ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆಯಾಗುತ್ತಿದೆ. ಇದೇ ರೀತಿ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಮತ್ತು ಉಡುಪಿಯ ಕೆಲವು ಪ್ರದೇಶಗಳಲ್ಲಿ ಸಹ ಮಳೆ ಸುರಿದಿದೆ.  (ಸಾಂದರ್ಭಿಕ ಚಿತ್ರ)

  MORE
  GALLERIES

 • 89

  Cyclone Mocha: ಬೆಂಗಳೂರಿನ ಮೇಲೆ ಭಾರೀ ಪರಿಣಾಮ ಬೀರಲಿದೆ ಸೈಕ್ಲೋನ್ ಮೋಚಾ!

  ಇತ್ತ ಉತ್ತರ ಕರ್ನಾಟಕ ಭಾಗವನ್ನು ಗಮನಿಸುವುದಾದರೆ, ಮೇ 7 ರಿಂದ 11 ರವರೆಗೆ ಪ್ರತ್ಯೇಕ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.  (ಸಾಂದರ್ಭಿಕ ಚಿತ್ರ)

  MORE
  GALLERIES

 • 99

  Cyclone Mocha: ಬೆಂಗಳೂರಿನ ಮೇಲೆ ಭಾರೀ ಪರಿಣಾಮ ಬೀರಲಿದೆ ಸೈಕ್ಲೋನ್ ಮೋಚಾ!

  ಅಲ್ಲದೇ, ಕರಾವಳಿಯ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಮೇ 6ರಿಂದ 9ರವರೆಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. (ಸಾಂದರ್ಭಿಕ ಚಿತ್ರ)

  MORE
  GALLERIES