ಬೆಂಗಳೂರಿನಲ್ಲಿ ಭರ್ಜರಿ ಮಳೆ ಶುರುವಾಗಿದೆ. ಹವಾಮಾನ ಇಲಾಖೆ ನೀಡಿದ ಮುನ್ಸೂಚನೆಯಂತೆಯೇ ರಾಜ್ಯ ರಾಜಧಾನಿಯಲ್ಲಿ ಮಳೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ.
2/ 7
ಬೆಂಗಳೂರಿನ ಆಕಾಶದ ತುಂಬೆಲ್ಲ ಮೋಡ ದಟ್ಟೈಸಿದೆ. ಮುಗಿಲಲ್ಲಿ ಕಾರ್ಮೋಡ ಕವಿದಿದ್ದು ಇನ್ನಷ್ಟು ಮಳೆ ಹೆಚ್ಚುವ ಸಾಧ್ಯತೆ ದಟ್ಟವಾಗಿದೆ.
3/ 7
ಬೆಂಗಳೂರಲ್ಲಿ ಭಾರೀ ಮಳೆ
ಅಷ್ಟೇ ಅಲ್ಲದೇ, ಹವಾಮಾನ ಇಲಾಖೆ ರಾಜ್ಯದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ. ಕೊಡಗು, ಶಿವಮೊಗ್ಗ, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ಮೈಸೂರು ಜಿಲ್ಲೆಗಳಲ್ಲಿ ಇಂದು ಭರ್ಜರಿ ಮಳೆಯಾಗಲಿದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
4/ 7
ಇತ್ತ ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಮುಂದಿನ ನಾಲ್ಕೈದು ದಿನ ಭರ್ಜರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಇದು ಚುನಾವಣೆಯ ಮತದಾನದ ಮೇಲೆ ಸಹ ಪರಿಣಾಮ ಬೀರುವ ಸಾಧ್ಯತೆ ಇದೆ.
5/ 7
ಕರ್ನಾಟಕದಲ್ಲಿ ಮೇ 10 ರಂದು ವಿಧಾನಸಭಾ ಚುನಾವಣೆ ನಡೆಯಲಿದೆ. ಆದರೆ ಮುಂದಿನ ಐದು ದಿನಗಳಲ್ಲಿ ಕರ್ನಾಟಕದ ರಾಜಧಾನಿ ಮತ್ತು ರಾಜ್ಯದ ಇತರ ಭಾಗಗಳಲ್ಲಿ ಉತ್ತಮ ಮಳೆಯಾಗುವ ನಿರೀಕ್ಷೆಯಿದೆ. ಹೀಗಾಗಿ ಮತದಾನದ ಪ್ರಮಾಣದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. (ಸಾಂದರ್ಭಿಕ ಚಿತ್ರ)
6/ 7
ಬೆಂಗಳೂರಿನ ಐಎಂಡಿ ಹಿರಿಯ ವಿಜ್ಞಾನಿ ಎ ಪ್ರಸಾದ್ ಅವರು ನೀಡಿರುವ ಮುನ್ಸೂಚನೆಯ ಪ್ರಕಾರ, ಸೋಮವಾರ ಬೆಂಗಳೂರು ನಗರದಲ್ಲಿ ಗರಿಷ್ಠ ತಾಪಮಾನವು 28 ಡಿಗ್ರಿ ಸೆಲ್ಸಿಯಸ್ ಆಗಿರಲಿದೆ. ಮಂಗಳವಾರ ಮತ್ತು ಬುಧವಾರ ಉಷ್ಣಾಂಶವು 31 ಡಿಗ್ರಿಗೆ ಏರಲಿದೆ. (ಸಾಂದರ್ಭಿಕ ಚಿತ್ರ)
7/ 7
ಮೇ ಎರಡನೇ ವಾರದಲ್ಲಿ ಬಂಗಾಳಕೊಲ್ಲಿಯಲ್ಲಿ 'ಮೋಚಾ' ಎಂಬ ಹೆಸರಿನ ಚಂಡಮಾರುತ ರಚನೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ. (ಸಾಂದರ್ಭಿಕ ಚಿತ್ರ)
First published:
17
Cyclone Mocha: ಆಕಾಶದ ತುಂಬೆಲ್ಲ ಕಾರ್ಮೋಡ, ಭರ್ಜರಿ ಮಳೆ