Bengaluru: ಶೌಚಾಲಯ, ವಾಹನ ತೊಳೆಯಲು ಈ ನೀರು ಬಳಸದಂತೆ ಖಡಕ್ ಸೂಚನೆ
ಕುಡಿಯುವ ನೀರಿನ ಕೊರತೆ ಉಂಟಾಗುವ ಸಾಧ್ಯತೆಯ ಕಾರಣ ಬೆಂಗಳೂರಿಗೆ ಸರಬರಾಜಾಗುವ ಕಾವೇರಿ ನೀರನ್ನು ಕುಡಿಯಲು ಮತ್ತು ಅಡುಗೆಗೆ ಮಾತ್ರ ಬಳಸುವಂತೆ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಸಾರ್ವಜನಿಕರಿಗೆ ಮನವಿ ಮಾಡಿದೆ.
ಬೆಂಗಳೂರಿನಲ್ಲಿ ಬಿಸಿಲಿನ ಝಳ ಹೆಚ್ಚುತ್ತಿದೆ. ಆಗಾಗ ಮಳೆ ಸುರಿದರೂ ಬಿಸಿಲೇನೂ ಕಡಿಮೆಯಾಗಿಲ್ಲ. ಇದೇ ವೇಳೆ ಬೆಂಗಳೂರಿಗೆ ಕುಡಿಯುವ ನೀರಿನ ಸಮಸ್ಯೆ ಎದುರಾಗುವ ಸಾಧ್ಯತೆ ಕಂಡುಬಂದಿದೆ. (ಸಾಂದರ್ಭಿಕ ಚಿತ್ರ)
2/ 7
ಕುಡಿಯುವ ನೀರಿನ ಕೊರತೆ ಉಂಟಾಗುವ ಸಾಧ್ಯತೆಯ ಕಾರಣ ಬೆಂಗಳೂರಿಗೆ ಸರಬರಾಜಾಗುವ ಕಾವೇರಿ ನೀರನ್ನು ಕುಡಿಯಲು ಮತ್ತು ಅಡುಗೆಗೆ ಮಾತ್ರ ಬಳಸುವಂತೆ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಸಾರ್ವಜನಿಕರಿಗೆ ಮನವಿ ಮಾಡಿದೆ. (ಸಾಂದರ್ಭಿಕ ಚಿತ್ರ)
3/ 7
ಅಂದಹಾಗೆ ಬೆಂಗಳೂರು ನಗರಕ್ಕೆ 1,450 ಮಿಲಿಯನ್ ಲೀಟರ್ ಕಾವೇರಿ ಕುಡಿಯುವ ನೀರು ಪೂರೈಕೆ ಮಾಡಲಾಗುತ್ತೆ. ಕೇವಲ ಕುಡಿಯಲು ಮತ್ತು ಅಡುಗೆಗೆ ಮಾತ್ರ ಈ ನೀರನ್ನು ಬಳಸಲುವಂತೆ ಸಾರ್ವಜನಿಕರಿಗೆ ಸೂಚನೆ ನೀಡಲಾಗಿದೆ. (ಸಾಂದರ್ಭಿಕ ಚಿತ್ರ)
4/ 7
ಬೆಂಗಳೂರಿಗೆ ಸರಬರಾಜು ಮಾಡುವ ಕಾವೇರಿ ನೀರನ್ನು ವಾಹನಗಳನ್ನು ತೊಳೆಯಲು, ಗಾರ್ಡನ್ ಅಥವಾ ಶೌಚಾಲಯ ಸ್ವಚ್ಛಗೊಳಿಸಲು ಬಳಸದಂತೆ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಸಾರ್ವಜನಿಕರಿಗೆ ಮನವಿ ಮಾಡಿದೆ. (ಸಾಂದರ್ಭಿಕ ಚಿತ್ರ)
5/ 7
ರಾಜ್ಯದಲ್ಲಿ ದಿನೇ ದಿನೇ ಹವಾಮಾನ ವೈಪರೀತ್ಯ ಹೆಚ್ಚುತ್ತಿದೆ. ಅದರಲ್ಲೂ ರಾಜ್ಯ ರಾಜಧಾನಿ ಬೆಂಗಳೂರು ಈ ದುಷ್ಪರಿಣಾಮದಿಂದ ಅತಿ ಹೆಚ್ಚು ಸಮಸ್ಯೆ ಅನುಭವಿಸುತ್ತಿದೆ. (ಸಾಂದರ್ಭಿಕ ಚಿತ್ರ)
6/ 7
ಕಳೆದ ದಶಕಕ್ಕೆ ಹೋಲಿಸಿದರೆ ಈ ದಶಕದಲ್ಲಿ ಅಂದರೆ 2020 ರ ನಂತರ ಬೆಂಗಳೂರಿನ ತಾಪಮಾನ ವೇಗವಾಗಿ ಹೆಚ್ಚುತ್ತಿದೆ. 2011 ರಲ್ಲಿ ಏಪ್ರಿಲ್ ತಿಂಗಳಿನಲ್ಲಿ ದಾಖಲಾದ ಗರಿಷ್ಠ ತಾಪಮಾನ 34.6 ಡಿಗ್ರಿ ಸೆಲ್ಸಿಯಸ್ ಆಗಿತ್ತು. ಆದರೆ 2022 ರ ಹೊತ್ತಿಗೆ ಬೆಂಗಳೂರಿನ ಗರಿಷ್ಠ ತಾಪಮಾನ 36.7 ಕ್ಕೆ ಏರಿಕೆ ಕಂಡಿದೆ. (ಸಾಂದರ್ಭಿಕ ಚಿತ್ರ)
7/ 7
ಬೆಂಗಳೂರಿನಲ್ಲಿ ಹೆಚ್ಚುತ್ತಿರುವ ವಾಹನಗಳ ಸಂಖ್ಯೆ, ಸರಿಯಾಗಿ ಯೋಜನೆ ರೂಪಿಸದೇ ಬೆಳೆಯುತ್ತಿರುವ ನಗರ, ಮರಗಿಡಗಳ ಸಂಖ್ಯೆಯಲ್ಲಿ ತೀವ್ರ ಇಳಿಮುಖವಾಗುತ್ತಿರುವುದು ಬೆಂಗಳೂರಿನ ತಾಪಮಾನ ಹೆಚ್ಚಲು ಬಹುಮುಖ್ಯ ಕಾರಣಗಳಾಗಿವೆ. (ಸಾಂದರ್ಭಿಕ ಚಿತ್ರ)
First published:
17