ಮಾಜಿ ಪ್ರಧಾನಿಗಳಾದ ದೇವೇಗೌಡರ ಜತೆ ಮಾತನಾಡುತ್ತೇನೆ. ಜೊತೆಗೆ ಮಾಜಿ ಪ್ರಧಾನಿಗಳ ಕುಟುಂಬ ಮತ್ತು ಮಣಿಪಾಲ್ ವೈದ್ಯರ ಜೊತೆಗೆ ಮಾತನಾಡುತ್ತೇನೆ. ಈ ವಯಸ್ಸಲ್ಲೂ ಅವರು ಆರೋಗ್ಯವಾಗಿದ್ದಾರೆ. ಕೋವಿಡ್ ಯಾರನ್ನೂ ಬಿಟ್ಟಿಲ್ಲ, ದೇವೇಗೌಡರಿಗೆ ಕೋವಿಡ್ ತೀವ್ರತೆ ಇರಲಿಕ್ಕಿಲ್ಲ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.