ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ವತಿಯಿಂದ 200 ಬಡ ರೋಗಿಗಳಿಗೆ ಉಚಿತ ಆ್ಯಂಜಿಯೋಪ್ಲಾಸ್ಟಿ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿದೆ. ಈ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ. (ಸಾಂದರ್ಭಿಕ ಚಿತ್ರ)
2/ 7
ಆ್ಯಂಜಿಯೋಪ್ಲಾಸ್ಟಿ ಕಾರ್ಯಾಗಾರ ಜೂನ್ 12ರಿಂದ 18ರವರೆಗೆ ನಡೆಯಲಿದ್ದು ಬಡ ರೋಗಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದಾಗಿದೆ. (ಸಾಂದರ್ಭಿಕ ಚಿತ್ರ)
3/ 7
ಜೂನ್ 12ರಿಂದ 14ರವರೆಗೆ ಬೆಂಗಳೂರಿನಲ್ಲಿರುವ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ಕೇಂದ್ರ ಕಚೇರಿಯಲ್ಲಿ ಈ ಕಾರ್ಯಾಗಾರ ನಡೆಯಲಿದೆ. ಅಲ್ಲದೇ ರಾಜ್ಯದ ಹಲವು ಜಿಲ್ಲೆಗಳಲ್ಲಿ ಸಹ ಈ ಕಾರ್ಯಾಗಾರ ನಡೆಯಲಿದೆ. (ಸಾಂದರ್ಭಿಕ ಚಿತ್ರ)
4/ 7
ಜೂನ್ 15 ಮತ್ತು 16ರಂದು ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ಮೈಸೂರು ಶಾಖೆಯಲ್ಲಿ ಬಡ ರೋಗಿಗಳಿಗೆ ಉಚಿತ ಆ್ಯಂಜಿಯೋಪ್ಲಾಸ್ಟಿ ಕಾರ್ಯಾಗಾರ ನಡೆಯಲಿದೆ. ಅದೇ ರೀತಿ ಜೂನ್ 17 ಮತ್ತು 18 ರಂದು ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ಕಲಬುರಗಿ ಶಾಖೆಯಲ್ಲಿ ಈ ಕಾರ್ಯಾಗಾರ ನಡೆಯಲಿದೆ. (ಸಾಂದರ್ಭಿಕ ಚಿತ್ರ)
5/ 7
ಬಡ ರೋಗಿಗಳು ಮತ್ತು ಬಿಪಿಎಲ್ ಕಾರ್ಡ್ ಹೊಂದಿರುವ ಹಿರಿಯ ನಾಗರಿಕರು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬಹುದಾಗಿದೆ. ಈಗಾಗಲೇ ಆ್ಯಂಜಿಯೋಪ್ಲಾಸ್ಟಿ ತಪಾಸಣೆ ಆದವರೂ ಸಹ ಕಾರ್ಯಾಗಾರಕ್ಕೆ ನೋಂದಣಿ ಮಾಡಿಕೊಳ್ಳಬಹುದಾಗಿದೆ. (ಸಾಂದರ್ಭಿಕ ಚಿತ್ರ)
6/ 7
ಈ ಕಾರ್ಯಾಗಾರದಲ್ಲಿ ಭಾಗವಹಿಸುವವರಿಗೆ ಉನ್ನತ ಮಟ್ಟದ ಸ್ಟಂಟ್ಗಳನ್ನು ಅಳವಡಿಸಲಾಗುವುದು ಎಂದು ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ ಮಾಹಿತಿ ನೀಡಿದೆ. ನೋಂದಣಿ ಮಾಡುವಾಗ ಬಿಪಿಎಲ್ ಕಾರ್ಡ್ ಮತ್ತು ಆದಾಯ ಪ್ರಮಾಣ ಪತ್ರ ಹೊಂದಿರಬೇಕಿದೆ. (ಸಾಂದರ್ಭಿಕ ಚಿತ್ರ)
7/ 7
ಅಗತ್ಯವುಳ್ಳವರು ಹೆಚ್ಚಿನ ಮಾಹಿತಿಗಾಗಿ ಈ ವಿಳಾಸವನ್ನು ಸಂಪರ್ಕಿಸಬಹುದಾಗಿದೆ: ನಿರ್ದೇಶಕರ ಕಚೇರಿ, ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ, ಬನ್ನೇರುಘಟ್ಟ ರಸ್ತೆ, ಜಯನಗರ 9ನೇ ಬ್ಲಾಕ್, ದೂರವಾಣಿ ಸಂಖ್ಯೆ 08026944874 ಅಥವಾ 9480827888 (ಸಾಂದರ್ಭಿಕ ಚಿತ್ರ)
First published:
17
Free Heart Treatment: ಬಡ ರೋಗಿಗಳಿಗೆ ಉಚಿತ ಹೃದಯ ಚಿಕಿತ್ಸೆ, ಈ ನಂಬರ್ಗೆ ಕಾಲ್ ಮಾಡಿ ಸಾಕು