Bengaluru Rains: ವಾಯುಭಾರ ಕುಸಿತದ ಎಫೆಕ್ಟ್, ಬೆಂಗಳೂರಿನಲ್ಲಿ ಮುಂದಿನ 2 ದಿನ ಜೋರು ಮಳೆ

Karnataka Rains: ಮುಂದಿನ ಎರಡು ದಿನಗಳ ಕಾಲ ಬೆಂಗಳೂರಿನಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

First published:

  • 18

    Bengaluru Rains: ವಾಯುಭಾರ ಕುಸಿತದ ಎಫೆಕ್ಟ್, ಬೆಂಗಳೂರಿನಲ್ಲಿ ಮುಂದಿನ 2 ದಿನ ಜೋರು ಮಳೆ

    ಅರಬ್ಬೀ ಸಮುದ್ರದಲ್ಲಿ ಸೃಷ್ಟಿಯಾಗಿರುವ ವಾಯುಭಾರ ಕುಸಿತ ಬೆಂಗಳೂರಿನ ಮೇಲೆ ಪರಿಣಾಮ ಬೀರಲಾರಂಭಿಸಿದೆ. ಬೆಂಗಳೂರು ನಗರದ ಹಲವೆಡೆ ಭಾರೀ ಮಳೆ ಶುರುವಾಗಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 28

    Bengaluru Rains: ವಾಯುಭಾರ ಕುಸಿತದ ಎಫೆಕ್ಟ್, ಬೆಂಗಳೂರಿನಲ್ಲಿ ಮುಂದಿನ 2 ದಿನ ಜೋರು ಮಳೆ

    ಬೆಂಗಳೂರಿನ ಟೌನ್​ಹಾಲ್, ಮೆಜೆಸ್ಟಿಕ್, ಮೈಸೂರು ಬ್ಯಾಂಕ್, ಜೆಸಿ ರಸ್ತೆ, ಲಾಲ್​ಬಾಗ್ ರಸ್ತೆ ಮುಂತಾದ ಪ್ರದೇಶಗಳ ಸುತ್ತಮುತ್ತ ಮಳೆ ಮೇ 3ರ ಸಂಜೆ ಭಾರೀ ಮಳೆಯಾಗುತ್ತಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 38

    Bengaluru Rains: ವಾಯುಭಾರ ಕುಸಿತದ ಎಫೆಕ್ಟ್, ಬೆಂಗಳೂರಿನಲ್ಲಿ ಮುಂದಿನ 2 ದಿನ ಜೋರು ಮಳೆ

    ಅರಬ್ಬೀ ಸಮುದ್ರದಲ್ಲಿ ಸೃಷ್ಟಿಯಾಗಿರುವ ವಾಯುಭಾರ ಕುಸಿತವು ಬೆಂಗಳೂರು ನಗರದ ಮೇಲೆ ಇನ್ನೂ 2 ದಿನಗಳ ಕಾಲ ಪರಿಣಾಮ ಬೀರಲಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 48

    Bengaluru Rains: ವಾಯುಭಾರ ಕುಸಿತದ ಎಫೆಕ್ಟ್, ಬೆಂಗಳೂರಿನಲ್ಲಿ ಮುಂದಿನ 2 ದಿನ ಜೋರು ಮಳೆ

    ಹೀಗಾಗಿ ಮುಂದಿನ ಎರಡು ದಿನಗಳ ಕಾಲ ಬೆಂಗಳೂರಿನಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 58

    Bengaluru Rains: ವಾಯುಭಾರ ಕುಸಿತದ ಎಫೆಕ್ಟ್, ಬೆಂಗಳೂರಿನಲ್ಲಿ ಮುಂದಿನ 2 ದಿನ ಜೋರು ಮಳೆ

    ಇಂದು ಮತ್ತು ನಾಳೆ ಬೆಂಗಳೂರಿನಲ್ಲಿ ಮಳೆಯಾಗುವ ಸಾಧ್ಯತೆಗಳಿವೆ. ಬಿಸಿಲಿನಿಂದ ಬಳಲಿದ್ದ ಬೆಂಗಳೂರು ಕೂಲ್ ಕೂಲ್ ಆಗಿದೆ. ಸಿಲಿಕಾನ್ ಸಿಟಿಯಲ್ಲಿ ಇಂದು ಗರಿಷ್ಠ 28 ಡಿಗ್ರಿ ಸೆಲ್ಸಿಯಸ್​, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್​ನಷ್ಟು ದಾಖಲಾಗಲಿದೆ. ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನಲ್ಲಿ ಇಂದು ಮತ್ತು ನಾಳೆ ಮಳೆಯಾಗುವ ಸಾಧ್ಯತೆಗಳಿವೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 68

    Bengaluru Rains: ವಾಯುಭಾರ ಕುಸಿತದ ಎಫೆಕ್ಟ್, ಬೆಂಗಳೂರಿನಲ್ಲಿ ಮುಂದಿನ 2 ದಿನ ಜೋರು ಮಳೆ

    ಅಲ್ಲದೆ, ಜನರಿಗೆ ಮನೆಯಲ್ಲೇ ಉಳಿದುಕೊಳ್ಳಲು ಸಲಹೆ ನೀಡಲಾಗಿದ್ದು, ಮನೆಯ ಬಾಗಿಲು, ಕಿಟಕಿ ಮುಚ್ಚಿಡುವಂತೆ ತಿಳಿಸಿದೆ. ಹೊರ ಪ್ರದೇಶದಲ್ಲಿರುವ ಸಂದರ್ಭದಲ್ಲಿ ಮಳೆಯಿಂದ ರಕ್ಷಣೆ ಪಡೆಯಲು ಯಾವುದೇ ಕಾರಣಕ್ಕೂ ಮರದ ಕೆಳಗೆ ನಿಂತುಕೊಳ್ಳದಂತೆ ಎಚ್ಚರಿಕೆ ನೀಡಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 78

    Bengaluru Rains: ವಾಯುಭಾರ ಕುಸಿತದ ಎಫೆಕ್ಟ್, ಬೆಂಗಳೂರಿನಲ್ಲಿ ಮುಂದಿನ 2 ದಿನ ಜೋರು ಮಳೆ

    ಮಳೆಯಾಗುವ ಸಂದರ್ಭದಲ್ಲಿ ಗೋಡೆಗಳಿಗೆ ಒರಗಿಕೊಂಡು ನಿಲ್ಲುವುದು, ವಿದ್ಯುತ್ ಕಂಬಗಳನ್ನು ಮುಟ್ಟುವುದು ಮಾಡಬಾರದು ಎಂದು ತಜ್ಞರು ಸಲಹೆ ನೀಡಿದ್ದಾರೆ. ವಾಹನ ಚಲಾಯಿಸುವ ಸಂದರ್ಭದಲ್ಲಿ ಜಾಗೃತಿ ವಹಿಸುವಂತೆ ತಿಳಿಸಿದ್ದಾರೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 88

    Bengaluru Rains: ವಾಯುಭಾರ ಕುಸಿತದ ಎಫೆಕ್ಟ್, ಬೆಂಗಳೂರಿನಲ್ಲಿ ಮುಂದಿನ 2 ದಿನ ಜೋರು ಮಳೆ

    ಬೆಂಗಳೂರು ನಗರದಲ್ಲಿ ಬೆಳಗ್ಗೆಯಿಂದಲೇ ಮೋಡ ಕವಿದ ವಾತಾವರಣವಿದೆ. ಅಲ್ಲದೇ, ಇಡೀ ದಿನ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹೀಗಾಗಿ ಸಾರ್ವಜನಿಕರು ಮನೆಯಿಂದ ಹೊರಬೀಳುವ ಮುನ್ನ ಅಗತ್ಯ ತಯಾರಿ ಮಾಡಿಕೊಂಡಿರಲು ಸೂಚನೆ ನೀಡಲಾಗಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES