Summer Rain Prediction: ಬಿಸಿಲಿಗೆ ಭಯ ಬೇಡ, ಈ ಜಿಲ್ಲೆಗಳಲ್ಲಿ ಮಳೆಯಾಗುತ್ತೆ

ದೇಶದಲ್ಲಿ ಶೇ.52ರಷ್ಟು ಕೃಷಿ ಮಳೆ ಮೇಲೆ ಅವಲಂಬಿತವಾಗಿದೆ. ಹಾಗಾಗಿ ಮುಂಗಾರು ಮಳೆ ಆಗಮನದ ಮೇಲೆ ಎಲ್ಲರ ನಿರೀಕ್ಷೆ ಇರುತ್ತದೆ.

First published:

  • 17

    Summer Rain Prediction: ಬಿಸಿಲಿಗೆ ಭಯ ಬೇಡ, ಈ ಜಿಲ್ಲೆಗಳಲ್ಲಿ ಮಳೆಯಾಗುತ್ತೆ

    ಬೇಸಿಗೆಯ ಬಿಸಿಲಿಗೆ ಸಾರ್ವಜನಿಕರು ತತ್ತರಿಸುತ್ತಿದ್ದಾರೆ. ಮಳೆಯಾದರೆ ಸಾಕು ಎಂದು ಯೋಚಿಸುತ್ತಿದ್ದಾರೆ. ಇದೇ ವೇಳೆ ಮುಂದಿನ 24 ಗಂಟೆಗಳಲ್ಲಿ ಸುರಿಯುವ ಮಳೆಯ ಬಗ್ಗೆ ಮಹತ್ವದ ಮಾಹಿತಿಯನ್ನು ಹವಾಮಾನ ಇಲಾಖೆ ನೀಡಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 27

    Summer Rain Prediction: ಬಿಸಿಲಿಗೆ ಭಯ ಬೇಡ, ಈ ಜಿಲ್ಲೆಗಳಲ್ಲಿ ಮಳೆಯಾಗುತ್ತೆ

    ಮುಂದಿನ 24 ಗಂಟೆಗಳಲ್ಲಿ ಬೆಂಗಳೂರು, ಚಾಮರಾಜನಗರ, ಮಂಡ್ಯ, ಕೊಡಗು, ಮೈಸೂರು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 37

    Summer Rain Prediction: ಬಿಸಿಲಿಗೆ ಭಯ ಬೇಡ, ಈ ಜಿಲ್ಲೆಗಳಲ್ಲಿ ಮಳೆಯಾಗುತ್ತೆ

    ದೇಶದಲ್ಲಿ ಶೇ.52ರಷ್ಟು ಕೃಷಿ ಮಳೆ ಮೇಲೆ ಅವಲಂಬಿತವಾಗಿದೆ. ಹಾಗಾಗಿ ಮುಂಗಾರು ಮಳೆ ಆಗಮನದ ಮೇಲೆ ಎಲ್ಲರ ನಿರೀಕ್ಷೆ ಇರುತ್ತದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 47

    Summer Rain Prediction: ಬಿಸಿಲಿಗೆ ಭಯ ಬೇಡ, ಈ ಜಿಲ್ಲೆಗಳಲ್ಲಿ ಮಳೆಯಾಗುತ್ತೆ

    ಬೆಂಗಳೂರಿನಲ್ಲಿ ಬಿಸಿಲಿನ ನಡುವೆಯೂ ಮೋಡ ಕವಿದ ವಾತಾವರಣವಿದೆ. ಸಂಜೆಯ ವೇಳೆಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ವರದಿಯಾಗಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 57

    Summer Rain Prediction: ಬಿಸಿಲಿಗೆ ಭಯ ಬೇಡ, ಈ ಜಿಲ್ಲೆಗಳಲ್ಲಿ ಮಳೆಯಾಗುತ್ತೆ

    ಭಾರತಕ್ಕೆ ಕೇರಳದ ಮುಖಾಂತರ ಜೂನ್ 4ರಂದು ಮುಂಗಾರು ಮಳೆ ಪ್ರವೇಶಿಸಲಿದೆ. ಇದೀಗ ಕರ್ನಾಟಕಕ್ಕೆ ಮುಂಗಾರು ಮಳೆ ಆಗಮನದ ಸಮಯದ ಕುರಿತು ಮಹತ್ವದ ಮಾಹಿತಿ ಹೊರಬಿದ್ದಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 67

    Summer Rain Prediction: ಬಿಸಿಲಿಗೆ ಭಯ ಬೇಡ, ಈ ಜಿಲ್ಲೆಗಳಲ್ಲಿ ಮಳೆಯಾಗುತ್ತೆ

    ಕರ್ನಾಟಕಕ್ಕೆ ಜೂನ್ 2ನೇ ವಾರದಲ್ಲಿ ಮುಂಗಾರು ಮಳೆಯ ಪ್ರವೇಶವಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಮಳೆ ಸ್ವಲ್ಪ ವಿಳಂಬವಾಗಿ ಆರಂಭವಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 77

    Summer Rain Prediction: ಬಿಸಿಲಿಗೆ ಭಯ ಬೇಡ, ಈ ಜಿಲ್ಲೆಗಳಲ್ಲಿ ಮಳೆಯಾಗುತ್ತೆ

    ಭಾರತೀಯ ಹವಾಮಾನ ಇಲಾಖೆ ಜೂನ್ 4ರಂದು ಮುಂಗಾರು ಮಾರುತಗಳು ಕೇರಳವನ್ನು ಪ್ರವೇಶ ಮಾಡಲಿದೆ ಎಂದು ಹೇಳಿದೆ. ಜೂನ್ ಎರಡನೇ ವಾರದ ವೇಳೆಗೆ ದೇಶದ ಬಹುತೇಕ ಭಾಗಗಳಲ್ಲಿ ಮುಂಗಾರು ಮಳೆ ಆರಂಭವಾಗಲಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES