Rain Alert Today: ಈ ಜಿಲ್ಲೆಗಳಲ್ಲಿ ಮಿಂಚು, ಗುಡುಗು ಸಹಿತ ಮಳೆ ಪಕ್ಕಾ

ಇನ್ನೂ ನಾಲ್ಕು ದಿನಗಳ ಕಾಲ ಬೆಂಗಳೂರಿನಲ್ಲಿ ಮಳೆ ಮುಂದುವರೆಯಲಿದೆ. ಸಂಜೆ ಹೊತ್ತಿನಲ್ಲೇ ಮಳೆ ಸುರಿಯುವ ಸಾಧ್ಯತೆ ದಟ್ಟವಾಗಿದೆ.

First published:

  • 17

    Rain Alert Today: ಈ ಜಿಲ್ಲೆಗಳಲ್ಲಿ ಮಿಂಚು, ಗುಡುಗು ಸಹಿತ ಮಳೆ ಪಕ್ಕಾ

    ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮುಂದಿನ 3 ಗಂಟೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

    MORE
    GALLERIES

  • 27

    Rain Alert Today: ಈ ಜಿಲ್ಲೆಗಳಲ್ಲಿ ಮಿಂಚು, ಗುಡುಗು ಸಹಿತ ಮಳೆ ಪಕ್ಕಾ

    ರಾಜ್ಯ ರಾಜಧಾನಿಯಲ್ಲಿ ಮುಂದಿನ 3 ಗಂಟೆಗಳ ಅವಧಿಯಲ್ಲಿ ಮಿಂಚು, ಗುಡುಗು ಸಹಿತ ಮಳೆಯಾಗಲಿದೆ. ಹೀಗಾಗಿ ಸಾರ್ವಜನಿಕರು ಅಗತ್ಯ ಎಚ್ಚರಿಕೆಯನ್ನು ವಹಿಸಿಕೊಳ್ಳಬೇಕೆಂದು ಹವಾಮಾನ ಮಾಹಿತಿ ನೀಡಿದೆ.

    MORE
    GALLERIES

  • 37

    Rain Alert Today: ಈ ಜಿಲ್ಲೆಗಳಲ್ಲಿ ಮಿಂಚು, ಗುಡುಗು ಸಹಿತ ಮಳೆ ಪಕ್ಕಾ

    ಅಷ್ಟೇ ಅಲ್ಲದೇ, ರಾಜ್ಯದ ರಾಮನಗರ, ಚಾಮರಾಜನಗರ, ಶಿವಮೊಗ್ಗ, ಚಿತ್ರದುರ್ಗ, ಚಿಕ್ಕಮಗಳೂರು, ದಾವಣಗೆರೆ, ರಾಯಚೂರು, ಯಾದಗಿರಿ, ವಿಜಯಪುರ, ಉಡುಪಿ, ದಕ್ಷಿಣ ಕನ್ನಡದಲ್ಲಿ ಸಹ ಮುಂದಿನ ಮೂರು ಗಂಟೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

    MORE
    GALLERIES

  • 47

    Rain Alert Today: ಈ ಜಿಲ್ಲೆಗಳಲ್ಲಿ ಮಿಂಚು, ಗುಡುಗು ಸಹಿತ ಮಳೆ ಪಕ್ಕಾ

    [caption id="attachment_1021518" align="alignnone" width="1600"] ಜೊತೆಗೆ ಇನ್ನೂ ನಾಲ್ಕು ದಿನಗಳ ಕಾಲ ಬೆಂಗಳೂರಿನಲ್ಲಿ ಮಳೆ ಮುಂದುವರೆಯಲಿದೆ. ಸಂಜೆ ಹೊತ್ತಿನಲ್ಲೇ ಮಳೆ ಸುರಿಯುವ ಸಾಧ್ಯತೆ ದಟ್ಟವಾಗಿದೆ.

    [/caption]

    MORE
    GALLERIES

  • 57

    Rain Alert Today: ಈ ಜಿಲ್ಲೆಗಳಲ್ಲಿ ಮಿಂಚು, ಗುಡುಗು ಸಹಿತ ಮಳೆ ಪಕ್ಕಾ

    ಬೆಂಗಳೂರಿನಲ್ಲಿ ಸುರಿದ ಭಾರೀ ಮಳೆಗೆ ಅಂಡರ್​ಪಾಸ್​ನಲ್ಲಿ ಓರ್ವ ಯುವತಿ ಮೃತಪಟ್ಟ ಬೆನ್ನಲ್ಲೇ ಬಿಬಿಎಂಪಿ ಪ್ರಮುಖ ನಿರ್ಧಾರ ಕೈಗೊಂಡಿದೆ. ಮುಂದಿನ ದಿನಗಳಲ್ಲಿ ಅಂಡರ್​ಪಾಸ್​ನಿಂದ ಯಾವುದೇ ಹಾನಿ ಉಂಟಾಗಬಾರದು ಎಂದು ಬಿಬಿಎಂಪಿ ತೀರ್ಮಾನಿಸಿದೆ.

    MORE
    GALLERIES

  • 67

    Rain Alert Today: ಈ ಜಿಲ್ಲೆಗಳಲ್ಲಿ ಮಿಂಚು, ಗುಡುಗು ಸಹಿತ ಮಳೆ ಪಕ್ಕಾ

    ಬೆಂಗಳೂರಿನ ಪ್ರಮುಖ ಅಂಡರ್​ಪಾಸ್​ಗಳನ್ನು ಮಳೆಗಾಲ ಮುಗಿಯುವವರೆಗೂ ಬಂದ್ ಮಾಡಲು ಬಿಬಿಎಂಪಿ ತೀರ್ಮಾನಿಸಿದೆ.

    MORE
    GALLERIES

  • 77

    Rain Alert Today: ಈ ಜಿಲ್ಲೆಗಳಲ್ಲಿ ಮಿಂಚು, ಗುಡುಗು ಸಹಿತ ಮಳೆ ಪಕ್ಕಾ

    ಅಲ್ಲದೇ ದೆಹಲಿ ಮಾದರಿಯಲ್ಲಿ ಅಂಡರ್​ಪಾಸ್​ಗಳ ನಿರ್ವಹಣೆಗೆ ಸಹ ಸರ್ಕಾರ ಚಿಂತನೆ ನಡೆಸಿದೆ ಎಂದು ಸಂಯುಕ್ತ ಕರ್ನಾಟಕ ವರದಿ ಮಾಡಿದೆ. ಅಂಡರ್​ಪಾಸ್ ಅವಘಡ ಸಾರ್ವಜನಿಕವಾಗಿ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ.

    MORE
    GALLERIES