Karnataka Rains Update: ಕರ್ನಾಟಕದ ಈ ಭಾಗಗಳಲ್ಲಿ ಮಿಂಚು, ಗುಡುಗು ಸಹಿತ ಮಳೆ

Bengaluru Rains: ಮೇ 22 ರಂದು ಕರಾವಳಿ ಕರ್ನಾಟಕಕ್ಕೂ ಇದೇ ರೀತಿಯ ಮುನ್ಸೂಚನೆಯನ್ನು ನೀಡಲಾಗಿದೆ. ಆದರೆ ಉತ್ತರ ಕರ್ನಾಟಕ ಭಾಗದಲ್ಲಿ ಮಳೆಯಾಗುವ ಯಾವುದೇ ಸೂಚನೆ ನೀಡಲಾಗಿಲ್ಲ.

First published:

  • 17

    Karnataka Rains Update: ಕರ್ನಾಟಕದ ಈ ಭಾಗಗಳಲ್ಲಿ ಮಿಂಚು, ಗುಡುಗು ಸಹಿತ ಮಳೆ

    ಬಿಸಿಲಿನಿಂದ ಬಸವಳೆದು ಹೋಗುತ್ತಿರುವ ಬೆಂಗಳೂರು ನಗರ ಸೇರಿ ರಾಜ್ಯದ ಹಲವು ಭಾಗಗಳಲ್ಲಿ ಕೊಂಚ ಮಳೆಯಾಗಲಿದೆ. ಈ ಕುರಿತು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 27

    Karnataka Rains Update: ಕರ್ನಾಟಕದ ಈ ಭಾಗಗಳಲ್ಲಿ ಮಿಂಚು, ಗುಡುಗು ಸಹಿತ ಮಳೆ

    ಭಾರತೀಯ ಹವಾಮಾನ ಇಲಾಖೆ (IMD) ಪ್ರಕಾರ, ಮೇ 20, ಮೇ 21 ಮತ್ತು ಮೇ 22 ರ ಭಾನುವಾರದಂದು ದಕ್ಷಿಣ ಕರ್ನಾಟಕದ ಕೆಲವು ಭಾಗಗಳಲ್ಲಿ ಮಿಂಚು ಮತ್ತು ವೇಗವಾದ ಗಾಳಿಯೊಂದಿಗೆ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ ಎಂದು ತಿಳಿಸಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 37

    Karnataka Rains Update: ಕರ್ನಾಟಕದ ಈ ಭಾಗಗಳಲ್ಲಿ ಮಿಂಚು, ಗುಡುಗು ಸಹಿತ ಮಳೆ

    ಮೇ 22 ರಂದು ಕರಾವಳಿ ಕರ್ನಾಟಕಕ್ಕೂ ಇದೇ ರೀತಿಯ ಮುನ್ಸೂಚನೆಯನ್ನು ನೀಡಲಾಗಿದೆ. ಆದರೆ ಉತ್ತರ ಕರ್ನಾಟಕ ಭಾಗದಲ್ಲಿ ಮಳೆಯಾಗುವ ಯಾವುದೇ ಸೂಚನೆ ನೀಡಲಾಗಿಲ್ಲ. (ಸಾಂದರ್ಭಿಕ ಚಿತ್ರ)

    MORE
    GALLERIES

  • 47

    Karnataka Rains Update: ಕರ್ನಾಟಕದ ಈ ಭಾಗಗಳಲ್ಲಿ ಮಿಂಚು, ಗುಡುಗು ಸಹಿತ ಮಳೆ

    ಮೇ 21 ಮತ್ತು 22 ರಂದು ಬೆಂಗಳೂರಿನ ಕೆಲವು ಭಾಗಗಳಲ್ಲಿ ಹಗುರದಿಂದ ಸಾಧಾರಣ ಮಳೆಯನ್ನು ನಿರೀಕ್ಷಿಸಬಹುದು ಎಂದು IMD ತಿಳಿಸಿದೆ. ಆಕಾಶದಲ್ಲಿ ಮೋಡ ಕವಿದಿರುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆಯ ಮುನ್ಸೂಚನೆ ತಿಳಿಸಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 57

    Karnataka Rains Update: ಕರ್ನಾಟಕದ ಈ ಭಾಗಗಳಲ್ಲಿ ಮಿಂಚು, ಗುಡುಗು ಸಹಿತ ಮಳೆ

    ಜೊತೆಗೆ ಬೆಂಗಳೂರು ನಗರದಲ್ಲಿ ವಾರಾಂತ್ಯದಲ್ಲಿ ಕನಿಷ್ಠ ಮತ್ತು ಗರಿಷ್ಠ ತಾಪಮಾನವು 22 ರಿಂದ 33 ರ ನಡುವೆ ಇರುತ್ತದೆ ಎಂದು ಐಎಂಡಿ ತಿಳಿಸಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 67

    Karnataka Rains Update: ಕರ್ನಾಟಕದ ಈ ಭಾಗಗಳಲ್ಲಿ ಮಿಂಚು, ಗುಡುಗು ಸಹಿತ ಮಳೆ

    ಬೆಂಗಳೂರಿನಲ್ಲಿ ಮೇ 18ರಂದು 35 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿತ್ತು. ಇದು ರಾಜ್ಯ ರಾಜಧಾನಿಯಲ್ಲಿ ಬರೋಬ್ಬರಿ 5 ವರ್ಷಗಳ ದಾಖಲೆಯನ್ನೇ ಅಳಿಸಿ ಹಾಕಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 77

    Karnataka Rains Update: ಕರ್ನಾಟಕದ ಈ ಭಾಗಗಳಲ್ಲಿ ಮಿಂಚು, ಗುಡುಗು ಸಹಿತ ಮಳೆ

    ಮೇ 18ರಂದು ಮಂಗಳವಾರ ಬೆಂಗಳೂರಿನಲ್ಲಿ ಗರಿಷ್ಠ 35 ಡಿಗ್ರಿ ಸೆಲ್ಸಿಯಸ್ ದಾಖಲಾಗಿದ್ದರೆ, ಎಚ್ಎಎಲ್ ಮತ್ತು ಬಿಐಎಎಲ್​ನಲ್ಲಿ 35.4 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಮೇ ತಿಂಗಳ ಸರಾಸರಿ ತಾಪಮಾನವು ಸಾಮಾನ್ಯವಾಗಿ 33.1 ಡಿಗ್ರಿ ಸೆಲ್ಸಿಯಸ್ ಆಗಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES