Karnataka Rains: ತಮಿಳುನಾಡಿನಲ್ಲಿ ಸುಳಿಗಾಳಿ, ಕರ್ನಾಟಕದ ಈ ಜಿಲ್ಲೆಗಳಲ್ಲಿ ಯೆಲ್ಲೋ-ಆರೆಂಜ್ ಅಲರ್ಟ್

ತಮಿಳುನಾಡಿನಲ್ಲಿ ಉಂಟಾದ ಸುಳಿಗಾಳಿಯ ಪರಿಣಾಮದಿಂದ ಮುಂದಿನ  5 ದಿನಗಳ ಕಾಲ ಭರ್ಜರಿ ಮಳೆ ಸುರಿಯಲಿದೆ.

First published:

  • 17

    Karnataka Rains: ತಮಿಳುನಾಡಿನಲ್ಲಿ ಸುಳಿಗಾಳಿ, ಕರ್ನಾಟಕದ ಈ ಜಿಲ್ಲೆಗಳಲ್ಲಿ ಯೆಲ್ಲೋ-ಆರೆಂಜ್ ಅಲರ್ಟ್

    ರಾಜ್ಯದ ಹಲವು ಜಿಲ್ಲೆಗಳಲ್ಲಿ ಅಲ್ಲಲ್ಲಿ ಭಾರೀ ಮಳೆಯಾಗುತ್ತಿದೆ. ಇದೇ ವೇಳೆ ಪಕ್ಕದ ತಮಿಳುನಾಡು ರಾಜ್ಯದಿಂದ ಮಳೆಯ ಕುರಿತು ಮಹತ್ವದ ಸುದ್ದಿ ಹೊರಬಿದ್ದಿದೆ.

    MORE
    GALLERIES

  • 27

    Karnataka Rains: ತಮಿಳುನಾಡಿನಲ್ಲಿ ಸುಳಿಗಾಳಿ, ಕರ್ನಾಟಕದ ಈ ಜಿಲ್ಲೆಗಳಲ್ಲಿ ಯೆಲ್ಲೋ-ಆರೆಂಜ್ ಅಲರ್ಟ್

    ತಮಿಳುನಾಡಿನ ಕರಾವಳಿ ಪ್ರದೇಶದಲ್ಲಿ ಸಮುದ್ರಮಟ್ಟದಿಂದ 1.5 ಮೇಲ್ಮಟ್ಟದಲ್ಲಿ ಮೇಲ್ಮೈ ಸುಳಿಗಾಳಿ ಸೃಷ್ಟಿಯಾಗಿದೆ. ಇದು ಬೆಂಗಳೂರು ಸೇರಿದಂತೆ ಕರ್ನಾಟಕದ ಮೇಲೆ ಪ್ರಭಾವ ಬೀರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

    MORE
    GALLERIES

  • 37

    Karnataka Rains: ತಮಿಳುನಾಡಿನಲ್ಲಿ ಸುಳಿಗಾಳಿ, ಕರ್ನಾಟಕದ ಈ ಜಿಲ್ಲೆಗಳಲ್ಲಿ ಯೆಲ್ಲೋ-ಆರೆಂಜ್ ಅಲರ್ಟ್

    ತಮಿಳುನಾಡಿನಲ್ಲಿ ಉಂಟಾದ ಸುಳಿಗಾಳಿಯ ಪರಿಣಾಮದಿಂದ ಮುಂದಿನ  5 ದಿನಗಳ ಕಾಲ ಭರ್ಜರಿ ಮಳೆ ಸುರಿಯಲಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಸೇರಿದಂತೆ ಕರಾವಳಿ ಪ್ರದೇಶಗಳಲ್ಲಿ ಸಾರ್ವಜನಿಕರಿಗೆ ಮುಂಜಾಗೃತೆ ವಹಿಸುವಂತೆ ಸೂಚನೆ ನೀಡಲಾಗಿದೆ.

    MORE
    GALLERIES

  • 47

    Karnataka Rains: ತಮಿಳುನಾಡಿನಲ್ಲಿ ಸುಳಿಗಾಳಿ, ಕರ್ನಾಟಕದ ಈ ಜಿಲ್ಲೆಗಳಲ್ಲಿ ಯೆಲ್ಲೋ-ಆರೆಂಜ್ ಅಲರ್ಟ್

    ಅಲ್ಲದೇ ಮೀನುಗಾರರಿಗೆ ಸಹ ಮುನ್ನೆಚ್ಚರಿಕೆ ನೀಡಿರುವ ಹವಾಮಾನ ಇಲಾಖೆ ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಿದೆ.

    MORE
    GALLERIES

  • 57

    Karnataka Rains: ತಮಿಳುನಾಡಿನಲ್ಲಿ ಸುಳಿಗಾಳಿ, ಕರ್ನಾಟಕದ ಈ ಜಿಲ್ಲೆಗಳಲ್ಲಿ ಯೆಲ್ಲೋ-ಆರೆಂಜ್ ಅಲರ್ಟ್

    ಮುಂದಿನ 5 ದಿನಗಳ ಕಾಲ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಭರ್ಜರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

    MORE
    GALLERIES

  • 67

    Karnataka Rains: ತಮಿಳುನಾಡಿನಲ್ಲಿ ಸುಳಿಗಾಳಿ, ಕರ್ನಾಟಕದ ಈ ಜಿಲ್ಲೆಗಳಲ್ಲಿ ಯೆಲ್ಲೋ-ಆರೆಂಜ್ ಅಲರ್ಟ್

    ದಕ್ಷಿಣ ಕನ್ನಡ, ಉಡುಪಿ, ಕೊಡಗು, ಚಿಕ್ಕಮಗಳೂರು, ಹಾಸನ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.

    MORE
    GALLERIES

  • 77

    Karnataka Rains: ತಮಿಳುನಾಡಿನಲ್ಲಿ ಸುಳಿಗಾಳಿ, ಕರ್ನಾಟಕದ ಈ ಜಿಲ್ಲೆಗಳಲ್ಲಿ ಯೆಲ್ಲೋ-ಆರೆಂಜ್ ಅಲರ್ಟ್

    ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಹಾಸನ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಮಂಡ್ಯ, ತುಮಕೂರು, ರಾಮನಗರ ಕೋಲಾರ, ಕೊಡಗು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

    MORE
    GALLERIES