Bengaluru News: ಬೆಂಗಳೂರಿನಿಂದ ಹೊರಡುವ ಹಲವು ರೈಲುಗಳು ರದ್ದು

ಪ್ರಯಾಣಿಕರೇ ಗಮನಿಸಿ, ರಾಜ್ಯ ರಾಜಧಾನಿ ಬೆಂಗಳೂರಿನಿಂದ ಹೊರಡುವ ಹಲವು ರೈಲುಗಳನ್ನು ಭಾರತೀಯ ರೈಲ್ವೆ ರದ್ದುಗೊಳಿಸಿದೆ.

First published:

  • 17

    Bengaluru News: ಬೆಂಗಳೂರಿನಿಂದ ಹೊರಡುವ ಹಲವು ರೈಲುಗಳು ರದ್ದು

    ಪ್ರಯಾಣಿಕರೇ ಗಮನಿಸಿ, ರಾಜ್ಯ ರಾಜಧಾನಿ ಬೆಂಗಳೂರಿನಿಂದ ಹೊರಡುವ ಹಲವು ರೈಲುಗಳನ್ನು ಭಾರತೀಯ ರೈಲ್ವೆ ರದ್ದುಗೊಳಿಸಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 27

    Bengaluru News: ಬೆಂಗಳೂರಿನಿಂದ ಹೊರಡುವ ಹಲವು ರೈಲುಗಳು ರದ್ದು

    ಏಪ್ರಿಲ್​ ತಿಂಗಳಲ್ಲಿ ದಕ್ಷಿಣ ರೈಲ್ವೆಯ ಮೇಲಿನ ಸ್ವತ್ತುಗಳ ನಿರ್ವಹಣೆಗಾಗಿ ನಿಗದಿತ ಸಮಯದ ಕಾರಿಡಾರ್ ಬ್ಲಾಕ್​ಗಳ ಕಾರಣ ಈ ಕೆಳಗಿನ ರೈಲುಗಳನ್ನು ರದ್ದುಗೊಳಿಸಲಾಗುತ್ತದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 37

    Bengaluru News: ಬೆಂಗಳೂರಿನಿಂದ ಹೊರಡುವ ಹಲವು ರೈಲುಗಳು ರದ್ದು

    ಏಪ್ರಿಲ್ 27 ರಂದು ಎರ್ನಾಕುಲಂನಿಂದ ಹೊರಡುವ ರೈಲು ಸಂಖ್ಯೆ 12678 ಎರ್ನಾಕುಲಂ-ಕೆಎಸ್ಆರ್ ಬೆಂಗಳೂರು ಡೈಲಿ ಸೂಪರ್​ಫಾಸ್ಟ್ ಎಕ್ಸ್​ಪ್ರೆಸ್ ರೈಲನ್ನು ರದ್ದುಗೊಳಿಸಲಾಗಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 47

    Bengaluru News: ಬೆಂಗಳೂರಿನಿಂದ ಹೊರಡುವ ಹಲವು ರೈಲುಗಳು ರದ್ದು

    ಏಪ್ರಿಲ್ 28 ರಂದು ಕೆಎಸ್ಆರ್ ಬೆಂಗಳೂರಿನಿಂದ ಹೊರಡುವ ರೈಲು ಸಂಖ್ಯೆ 12677 ಕೆಎಸ್ಆರ್ ಬೆಂಗಳೂರು-ಎರ್ನಾಕುಲಂ ಡೈಲಿ ಸೂಪರ್​ಫಾಸ್ಟ್ ಎಕ್ಸ್​ಪ್ರೆಸ್ ರೈಲನ್ನು ರದ್ದುಗೊಳಿಸಲಾಗಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 57

    Bengaluru News: ಬೆಂಗಳೂರಿನಿಂದ ಹೊರಡುವ ಹಲವು ರೈಲುಗಳು ರದ್ದು

    ರೈಲು ಸಂಖ್ಯೆ 12677 ಕೆಎಸ್ಆರ್ ಬೆಂಗಳೂರು-ಎರ್ನಾಕುಲಂ ಡೈಲಿ ಸೂಪರ್​ಫಾಸ್ಟ್ ಎಕ್ಸ್​ಪ್ರೆಸ್, ಏಪ್ರಿಲ್ 26 ರಂದು ಕೆಎಸ್ಆರ್ ಬೆಂಗಳೂರಿನಿಂದ ಹೊರಡಲಿದ್ದು, ಬೆಂಗಳೂರು ಕಂಟೋನ್ಮೆಂಟ್​ನಲ್ಲಿ ನಿಲುಗಡೆಯನ್ನು ರದ್ದುಗೊಳಿಸಲಾಗಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 67

    Bengaluru News: ಬೆಂಗಳೂರಿನಿಂದ ಹೊರಡುವ ಹಲವು ರೈಲುಗಳು ರದ್ದು

    ರೈಲು ಸಂಖ್ಯೆ 01772 ಮಾರಿಕುಪ್ಪಂ-ಕೆಎಸ್ಆರ್ ಬೆಂಗಳೂರು ಮೆಮು ವಿಶೇಷ ರೈಲು ಏಪ್ರಿಲ್ 26 ರಂದು ಮಾರಿಕುಪ್ಪಂನಿಂದ ಹೊರಡಲಿದ್ದು ಬೆಂಗಳೂರು ಕಂಟೋನ್ಮೆಂಟ್​ವರೆಗೆ ಸೇವೆ ನೀಡಲಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 77

    Bengaluru News: ಬೆಂಗಳೂರಿನಿಂದ ಹೊರಡುವ ಹಲವು ರೈಲುಗಳು ರದ್ದು

    ರೈಲು ಸಂಖ್ಯೆ 06396 KSR ಬೆಂಗಳೂರು-ಮಾರಿಕುಪ್ಪಂ MEMU ವಿಶೇಷ, ಏಪ್ರಿಲ್ 26 ರಂದು KSR ಬೆಂಗಳೂರಿನಿಂದ ಹೊರಡುತ್ತದೆ. (ಸಾಂದರ್ಭಿಕ ಚಿತ್ರ)

    MORE
    GALLERIES