Good News: ಬೆಂಗಳೂರಿನ ರೈಲು ಪ್ರಯಾಣಿಕರಿಗೆ ಸಿಹಿಸುದ್ದಿ!

ಇನ್ನೂ ಎರಡು ಸ್ಥಳಗಳಲ್ಲಿ ರೈಲು ನಿಂತಲ್ಲಿ ಪ್ರಯಾಣಿಕರ ಸಂಖ್ಯೆ ಹೆಚ್ಚಬಹುದು ಎಂಬುದು ರೈಲ್ವೆ ಇಲಾಖೆಯ ಲೆಕ್ಕಾಚಾರ. ಇದರಿಂದ ಪ್ರಯಾಣಿಕರಿಗೂ ಹೆಚ್ಚಿನ ಅನುಕೂಲ ದೊರೆಯುವ ಸಾಧ್ಯತೆಗಳಿವೆ.

First published: