ಐಪಿಎಲ್ 2023 (IPL 2023) ಮಾರ್ಚ್ 31 ರಿಂದ ಪ್ರಾರಂಭವಾಗಲಿದೆ. ಟಿ20 ಲೀಗ್‌ನ ಹೊಸ ಋತುವಿನ ವೇಳಾಪಟ್ಟಿಯನ್ನು ಇಂದು ಬಿಸಿಸಿಐ ಬಿಡುಗಡೆ ಮಾಡಿದೆ. ಮೊದಲ ಪಂದ್ಯವು ಹಾಲಿ ಚಾಂಪಿಯನ್ ಗುಜರಾತ್ ಟೈಟಾನ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ (GT vs CSK) ನಡುವೆ ನಡೆಯಲಿದೆ.
ರಾಜ್ಯ ರಾಜಧಾನಿ ಬೆಂಗಳೂರಿಗೆ ಐಪಿಎಲ್ ಟ್ರೋಫಿಯನ್ನು ತರಲಾಗಿದೆ. ಬೆಂಗಳೂರಿನ ಹಲವು ಸ್ಥಳಗಳಲ್ಲಿ ಐಪಿಎಲ್ 2023ರ ಟ್ರೋಫಿಯನ್ನು ಸಾರ್ವಜನಿಕರು, ಕ್ರೀಡಾ ಅಭಿಮಾನಿಗಳು ವೀಕ್ಷಿಸಬಹುದಾಗಿದೆ. ಅಲ್ಲದೇ ಫೋಟೋ ಕ್ಲಿಕ್ಕಿಸಿಕೊಂಡು ಸಂಭ್ರಮಿಸಬಹುದಾಗಿದೆ. (ಸಾಂದರ್ಭಿಕ ಚಿತ್ರ)
2/ 7
ಹಾಗಾದರೆ ಬೆಂಗಳೂರಿನ ಯಾವ ಸ್ಥಳಗಳಲ್ಲಿ ಐಪಿಎಲ್ ಟ್ರೋಫಿ ನೋಡಲು ಸಿಗಲಿದೆ. ಯಾವ ಸಮಯಕ್ಕೆ ಯಾವ ಸ್ಥಳಗಳಲ್ಲಿ ಸಾರ್ವಜನಿಕರಿಗೆ ಈ ಟ್ರೋಫಿ ವೀಕ್ಷಣೆಗೆ ಲಭ್ಯವಿದೆ ಎಂಬ ಮಾಹಿತಿ ಇಲ್ಲಿದೆ. (ಸಾಂದರ್ಭಿಕ ಚಿತ್ರ)
3/ 7
ಬೆಂಗಳೂರಿನ ಬೆಳಗ್ಗೆ 5 ಗಂಟೆಯಿಂದಲೇ ಐಪಿಎಲ್ ಟ್ರೋಫಿ ವೀಕ್ಷಣೆಗೆ ಆರಂಭವಾಗಿದೆ. ಬೆಳಗ್ಗೆ 11 ಗಂಟೆಯವರೆಗೂ ನೈಸ್ ಟೋಲ್ ಗೇಟ್, ಹೊಸಕೆರೆ ಹಾಳು ಪ್ರದೇಶಗಳಲ್ಲಿ ಟ್ರೋಫಿ ವೀಕ್ಷಣೆಗೆ ಲಭ್ಯವಿದೆ. (ಸಾಂದರ್ಭಿಕ ಚಿತ್ರ)
4/ 7
ಮಧ್ಯಾಹ್ನ 1 ರಿಂದ 3 ಗಂಟೆಯವರೆಗೆ ಬೆಂಗಳೂರಿನ ಮೈಯಾಸ್ ಜಯನಗರ ಭಾಗದಲ್ಲಿ ಟ್ರೋಫಿ ವೀಕ್ಷಣೆಗೆ ಲಭ್ಯವಿದೆ. ಜೊತೆಗೆ, ಸಂಜೆ 5 ರಿಂದ 8 ಗಂಟೆಯವರೆಗೆ ಕೋರಮಂಗಲದ ಫೋರಂ ಮಾಲ್ನಲ್ಲಿ ನೀವು ಐಪಿಎಲ್ ಟ್ರೋಫಿಯನ್ನು ವೀಕ್ಷಣೆ ಮಾಡಬಹುದಾಗಿದೆ. (ಸಾಂದರ್ಭಿಕ ಚಿತ್ರ)
5/ 7
ಮಾರ್ಚ್ 26ರಂದು ರಾತ್ರಿ 9 ರಿಂದ 11 ಗಂಟೆಗೆ ನಗರದ ವಿಶೇಷ ಸ್ಥಳದಲ್ಲಿ ಐಪಿಎಲ್ ಟ್ರೋಫಿಯನ್ನು ಪ್ರದರ್ಶನಕ್ಕೆ ಇರಿಸಲಾಗುತ್ತದೆ. ಈಗಾಗಲೇ ಮುಂಬೈ, ಚೆನ್ನೈ, ವಿಶಾಖಪಟ್ಟಣದ ನಾಲ್ಕು ಪ್ರದೇಶಗಳಲ್ಲಿ ಟ್ರೋಫಿ ಪ್ರದರ್ಶನ ಯಶಸ್ವಿಯಾಗಿ ನಡೆದಿದೆ. (ಸಾಂದರ್ಭಿಕ ಚಿತ್ರ)
6/ 7
ಒಟ್ಟಾರೆ ಬೆಂಗಳೂರಿನಲ್ಲಿರುವ ಐಪಿಎಲ್ ರಸಿಕರು ಟ್ರೋಫಿಯನ್ನು ವೀಕ್ಷಿಸಲು ಉತ್ತಮ ಅವಕಾಶವೊಂದು ದೊರೆತಿದೆ. (ಸಾಂದರ್ಭಿಕ ಚಿತ್ರ)
7/ 7
ಐಪಿಎಲ್ 2023 (IPL 2023) ಮಾರ್ಚ್ 31 ರಿಂದ ಪ್ರಾರಂಭವಾಗಲಿದೆ. ಟಿ20 ಲೀಗ್‌ನ ಹೊಸ ಋತುವಿನ ವೇಳಾಪಟ್ಟಿಯನ್ನು ಇಂದು ಬಿಸಿಸಿಐ ಬಿಡುಗಡೆ ಮಾಡಿದೆ. ಮೊದಲ ಪಂದ್ಯವು ಹಾಲಿ ಚಾಂಪಿಯನ್ ಗುಜರಾತ್ ಟೈಟಾನ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ (GT vs CSK) ನಡುವೆ ನಡೆಯಲಿದೆ. (ಸಾಂದರ್ಭಿಕ ಚಿತ್ರ)
First published:
17
IPL ಟ್ರೋಫಿಯನ್ನು ಫ್ರೀ ಆಗಿ ನೋಡಿ!