Kalasipalya Bus Terminal: ಕಲಾಸಿಪಾಳ್ಯ ಬಸ್ ಟರ್ಮಿನಲ್ ಉದ್ಘಾಟನೆಗೆ ಮುಹೂರ್ತ ಫಿಕ್ಸ್!

4.13 ಎಕರೆ ಜಾಗದಲ್ಲಿ ಕಲಾಸಿಪಾಳ್ಯ ಬಸ್ ಟರ್ಮಿನಲ್ ನಿರ್ಮಾಣಗೊಂಡಿದ್ದು, 60 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಹೊಸ ಬಸ್ ನಿಲ್ದಾಣವನ್ನು ಕಟ್ಟಲಾಗಿದೆ.

First published:

  • 17

    Kalasipalya Bus Terminal: ಕಲಾಸಿಪಾಳ್ಯ ಬಸ್ ಟರ್ಮಿನಲ್ ಉದ್ಘಾಟನೆಗೆ ಮುಹೂರ್ತ ಫಿಕ್ಸ್!

    ಬೆಂಗಳೂರು: ಕೊನೆಗೂ ಕಲಾಸಿಪಾಳ್ಯ ಬಸ್  ಟರ್ಮಿನಲ್ ಉದ್ಘಾಟನೆಗೆ ಮುಹೂರ್ತ ಫಿಕ್ಸ್ ಆಗಿದೆ. ಕಲಾಸಿಪಾಳ್ಯ ಬಸ್ ಟರ್ಮಿನಲ್ 7 ವರ್ಷದ ಬಳಿಕ ಉದ್ಘಾಟನೆಗೆ ಸಿದ್ದಗೊಂಡಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 27

    Kalasipalya Bus Terminal: ಕಲಾಸಿಪಾಳ್ಯ ಬಸ್ ಟರ್ಮಿನಲ್ ಉದ್ಘಾಟನೆಗೆ ಮುಹೂರ್ತ ಫಿಕ್ಸ್!

    ಫೆಬ್ರವರಿ 24ಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಕಲಾಸಿಪಾಳ್ಯದ ಅತಿ ದೊಡ್ಡ ಬಸ್ ನಿಲ್ದಾಣಕ್ಕೆ ಚಾಲನೆ ನೀಡಲಿದ್ದಾರೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 37

    Kalasipalya Bus Terminal: ಕಲಾಸಿಪಾಳ್ಯ ಬಸ್ ಟರ್ಮಿನಲ್ ಉದ್ಘಾಟನೆಗೆ ಮುಹೂರ್ತ ಫಿಕ್ಸ್!

    ಕಲಾಸಿಪಾಳ್ಯಕ್ಕೆ  ವ್ಯಾಪಾರ ವಹಿವಾಟಿಗೆ  ಎಂದು ಸಾಕಷ್ಟು ಜನ ಆಗಮಿಸುತ್ತಿದ್ದರು. ಆದರೆ ಸುವ್ಯವಸ್ಥಿತ ಬಸ್ ನಿಲ್ದಾಣ ಇಲ್ಲದೆ ಜನ ಸಮಸ್ಯೆ ಅನುಭವಿಸುತ್ತಿದ್ರು.  (ಸಾಂದರ್ಭಿಕ ಚಿತ್ರ)

    MORE
    GALLERIES

  • 47

    Kalasipalya Bus Terminal: ಕಲಾಸಿಪಾಳ್ಯ ಬಸ್ ಟರ್ಮಿನಲ್ ಉದ್ಘಾಟನೆಗೆ ಮುಹೂರ್ತ ಫಿಕ್ಸ್!

    [caption id="attachment_977128" align="alignnone" width="1200"] 2016 ರ ಆಸುಪಾಸಿನಲ್ಲಿ ಆರಂಭವಾದ ಟರ್ಮಿನಲ್ ಯೋಜನೆ 2018 ರಲ್ಲೇ ಪೂರ್ಣಗೊಳ್ಳಬೇಕಿತ್ತು. ಆದರೆ ಈವರೆಗೂ ಬಸ್ ಟರ್ಮಿನಲ್ ಯೋಜನೆ ಮುಗಿದಿರಲಿಲ್ಲ.

    [/caption]

    MORE
    GALLERIES

  • 57

    Kalasipalya Bus Terminal: ಕಲಾಸಿಪಾಳ್ಯ ಬಸ್ ಟರ್ಮಿನಲ್ ಉದ್ಘಾಟನೆಗೆ ಮುಹೂರ್ತ ಫಿಕ್ಸ್!

    ಕಲಾಸಿಪಾಳ್ಯದಲ್ಲಿ ಕೆಎಸ್ಆರ್ಟಿಸಿ,ಬಿಎಂಟಿಸಿ,ಅಂತರ್ ರಾಜ್ಯ ಖಾಸಗಿ ಬಸ್ ಗಳು ರಸ್ತೆಯಲ್ಲೇ ನಿಂತು ಸಾರ್ವಜನಿಕರಿಗೆ ಭಾರೀ ತೊಂದರೆ ಆಗುತ್ತಿತ್ತು. ಅಂತೂ ಇದೀಗ ಬರೋಬ್ಬರಿ 7 ವರ್ಷಗಳ ಬಳಿಕ ಹೈಟೆಕ್ ಬಸ್ ನಿಲ್ದಾಣ ಉದ್ಘಾಟನೆಗೊಳ್ಳುತ್ತಿದೆ.  (ಸಾಂದರ್ಭಿಕ ಚಿತ್ರ)

    MORE
    GALLERIES

  • 67

    Kalasipalya Bus Terminal: ಕಲಾಸಿಪಾಳ್ಯ ಬಸ್ ಟರ್ಮಿನಲ್ ಉದ್ಘಾಟನೆಗೆ ಮುಹೂರ್ತ ಫಿಕ್ಸ್!

    [caption id="attachment_772202" align="alignnone" width="1600"] ಇನ್ಮೇಲೆ ಕಲಾಸಿಪಾಳ್ಯ ಸುತ್ತಮುತ್ತ ಟ್ರಾಫಿಕ್ ಸಮಸ್ಯೆಗೆ ಕಡಿವಾಣ ಬೀಳಲಿದೆ ಎಂದೇ ಹೇಳಲಾಗಿದೆ. ಬಸ್ ನಿಲ್ದಾಣದಲ್ಲಿ ಬಿಎಂಟಿಸಿ ಕೆಎಸ್ಆರ್ಟಿಸಿ ಬಸ್ ಗಳಿಗೆ ಮಾತ್ರ ಅವಕಾಶ ನೀಡಲಾಗಿದೆ.  (ಸಾಂದರ್ಭಿಕ ಚಿತ್ರ)

    [/caption]

    MORE
    GALLERIES

  • 77

    Kalasipalya Bus Terminal: ಕಲಾಸಿಪಾಳ್ಯ ಬಸ್ ಟರ್ಮಿನಲ್ ಉದ್ಘಾಟನೆಗೆ ಮುಹೂರ್ತ ಫಿಕ್ಸ್!

    4.13 ಎಕರೆ ಜಾಗದಲ್ಲಿ ಕಲಾಸಿಪಾಳ್ಯ ಬಸ್ ಟರ್ಮಿನಲ್ ನಿರ್ಮಾಣಗೊಂಡಿದ್ದು, 60 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಹೊಸ ಬಸ್ ನಿಲ್ದಾಣವನ್ನು ಕಟ್ಟಲಾಗಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES